ಒಪ್ಪೋದಿಂದ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ವಿಶ್ವದ ಮೊದಲ ತಿರುಗುವ ಕ್ಯಾಮೆರಾ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದ ಒಪ್ಪೋ ಕಂಪೆನಿ ಭಾರತದ ಮಾರುಕಟ್ಟೆಗೆ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಒಪ್ಪೋ ನಿಯೋ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು 11,990 ರೂ.ಬೆಲೆಯನ್ನು ನಿಗದಿ ಮಾಡಿದೆ.
132 x 65.8 x 9.2ಮಿ.ಮೀ ಗಾತ್ರದ ಸ್ಮಾರ್ಟ್‌ಫೋನ್,130 ಗ್ರಾಂ ತೂಕವನ್ನು ಹೊಂದಿದೆ.ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್, 1.3GHz ಡ್ಯುಯಲ್ ಕೋರ್ ಪ್ರೊಸೆಸರ್,512MB RAM,5 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್ ಹೊಂದಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಒಪ್ಪೋ ನಿಯೋ
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1900mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications