Home
ಮೊಬೈಲ್

ಪ್ಯಾನಸೋನಿಕ್‌ ಸ್ಮಾರ್ಟ್‌‌ಫೋನಿಗೆ ಫೈಟ್‌ ನೀಡಲಿರುವ ಟಾಪ್ ಸ್ಮಾರ್ಟ್‌‌ಫೋನ್‌ಗಳು

By Ashwath

ಜಪಾನ್‌ ಮೂಲದ ಪ್ಯಾನಸೋನಿಕ್‌ ಕಂಪೆನಿ ದೇಶೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು,11990 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.

ಪ್ಯಾನಸೋನಿಕ್‌ ಪ್ಲೇ ಲೈಫ್‌ ಯೂಸರ್‌ ಇಂಟರ್‌ಫೇಸ್‌ ಹೊಂದಿರುವ ಆಂಡ್ರಾಯ್ಡ್‌ ಓಎಸ್‌ ಹೊಂದಿದ್ದು ಗೆಶ್ಚರ್‌ ಪ್ಲೇ,ಪಾಪ್‌ ಐ ಪ್ಲೇಯರ್‌‌‌‌‌‌,ಮ್ಯೂಸಿಕ್ ಕೆಫೆ ವಿಶೇಷತೆಯನ್ನು ಹೊಂದಿದೆ. 1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌ ,1 ಜಿಬಿ ರ್‍ಯಾಮ್‌‌,8ಜಿಬಿ ಆಂತರಿಕ ಮೆಮೊರಿಯನ್ನು ಹೊಂದಿರುವ ಸ್ಮಾರ್ಟ್‌ಫೋನ್ 2000 mAh ಬ್ಯಾಟರಿ ಒಳಗೊಂಡಿದೆ..ಪ್ಯಾನಸೋನಿಕ್‌ ಕಂಪೆನಿ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಈ ಸ್ಮಾರ್ಟ್‌‌ಫೋನ್‌ಗೆ ಫೈಟ್‌ ನೀಡಲಿರುವ 1 ಜಿಬಿ ರ್‍ಯಾಮ್‌,ಕ್ವಾಡ್‌ ಕೋರ್‌ ಪ್ರೊಸೆಸರ್‌ ಹೊಂದಿರುವ ಕಡಿಮೆ ಬೆಲೆಯ ಬೆಸ್ಟ್‌ ಸ್ಮಾರ್ಟ್‌‌ಫೋನ್‌ಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಪ್ಯಾನಸೋನಿಕ್‌ ಪಿ 31
ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್‌
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1 ಜಿಬಿ ರ್‍ಯಾಮ್‌‌
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,‌‌‌ಬ್ಲೂಟೂತ್‌‌,ಜಿಪಿಎಸ್‌
2000 mAh ಬ್ಯಾಟರಿ

  ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಕಾರ್ಬ‌ನ್‌ ಎಸ್‌ 9 ಟೈಟಾನಿಯಂ

ಬೆಲೆ:10,362

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್‌ ಕೆಪಾಸಿಟಿವ್‌‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
1.2GHz ಕ್ವಾಡ್‌ಕೋರ್‌ ಪ್ರೊಸೆಸರ್‍
16GB ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2,600mAh ಬ್ಯಾಟರಿ

  ಜಿಯೋನೀ  ಎಂ2

ಜಿಯೋನೀ ಎಂ2

ಬೆಲೆ:10,549

ವಿಶೇಷತೆ:
ಡ್ಯುಯಲ್‌ ಸಿಮ್‌
5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌( 854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1GB RAM
4GB ಆಂತರಿಕ ಮೆಮೊರಿ
8MP ಹಿಂದುಗಡೆ ಕ್ಯಾಮೆರಾ
2MP ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌,
4,200 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌ ಮಿನಿ ಎ200

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌ ಮಿನಿ ಎ200

ಬೆಲೆ:12,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಎಸ್‌
1800 mAh ಬ್ಯಾಟರಿ

  ಮೋಟೋ ಜಿ

ಮೋಟೋ ಜಿ

ಬೆಲೆ:12499

ವಿಶೇಷತೆ:
ಡ್ಯುಯಲ್ ಸಿಮ್‌
4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌, 329ಪಿಪಿಐ)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
Adreno 305 ಗ್ರಾಫಿಕ್ ಪ್ರೊಸೆಸರ್‌
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ

 ಐಬಾಲ್‌ ಆಂಡಿ 5.5 ಎನ್‌2 ಕ್ವಾಡ್ರೋ

ಐಬಾಲ್‌ ಆಂಡಿ 5.5 ಎನ್‌2 ಕ್ವಾಡ್ರೋ

ಬೆಲೆ:11,999

ವಿಶೇಷತೆ:
ಡ್ಯುಯಲ್ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
5.5 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(720x1280 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 12 ಎಂಪಿ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500mAh ಬ್ಯಾಟರಿ

 ಲೆನೊವೊ ಎ 850

ಲೆನೊವೊ ಎ 850

ಬೆಲೆ:11699

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ ಸ್ಕ್ರೀನ್‌(540 x 960 ಪಿಕ್ಸೆಲ್‌)
ಆಂಡ್ರಾಯ್ಡ್4.2 ಜೆಲ್ಲಿ ಬೀನ್‌ ಓಎಸ್‌
1.3GHz ಕ್ವಾಡ್‌ ಕೋರ್‍ ಪ್ರೊಸೆಸರ್‌
4GB ಆಂತರಿಕ ಮೆಮೋರಿ
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2250 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:13098

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ (720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

  ಇಂಟೆಕ್ಸ್‌ ಅಕ್ವಾ ಎಚ್‌ಡಿ

ಇಂಟೆಕ್ಸ್‌ ಅಕ್ವಾ ಎಚ್‌ಡಿ

ಬೆಲೆ:12249

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್‌ ಸ್ಕ್ರೀನ್‌(720x1280)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌/ಎಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

  ಝೋಲೋ ಕ್ಯೂ2000

ಝೋಲೋ ಕ್ಯೂ2000

ಬೆಲೆ:13,900

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಸ್ಕ್ರೀನ್‌(720x1280)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
8 GB ಆಂತರಿಕ ಮೆಮೊರಿ
1 GB RAM
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌
2600 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಬೆಲೆ:10,249

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+