ಪ್ಯಾನಸೋನಿಕ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಪ್ಯಾನಸೋನಿಕ್ ಕಂಪೆನಿಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ.ಪ್ಯಾನಸೋನಿಕ್ ಟಿ 31 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು,ಈ ಸ್ಮಾರ್ಟ್‌ಫೋನ್ 7,990 ಬೆಲೆಯನ್ನು ಪ್ಯಾನಸೋನಿಕ್ ನಿಗದಿ ಮಾಡಿದೆ.
ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,1.3GHz ಡ್ಯುಯಲ್ ಕೋರ್ ಪ್ರೊಸೆಸರ್,4GB ಆಂತರಿಕ ಮೆಮೋರಿಯನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.ವಿವಿಧ ಕಂಪೆನಿಗಳ
ಪ್ಯಾನಸೋನಿಕ್ ಟಿ 31 ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್ (800x480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೋರಿ
3.2ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1300mAh ಬ್ಯಾಟರಿ
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Wednesday, October 16, 2013, 17:48 [IST]
Other articles published on Oct 16, 2013


Click it and Unblock the Notifications