Just In
- 1 hr ago
2023ರಲ್ಲಿ ಸ್ಮಾರ್ಟ್ಫೋನ್ ಖರೀದಿಸುವ ಮುನ್ನ ನೀವು ಗಮನಿಸಲೇಬೇಕಾದ ವಿಚಾರಗಳು!
- 1 hr ago
Ooredoo ಸಂಸ್ಥೆಯಿಂದ ಮೈಕ್ರೋಸಾಫ್ಟ್ ಟೀಮ್ಸ್ ಫೋನ್ ಬಗ್ಗೆ ಘೋಷಣೆ; ಯಾರಿಗೆ ಉಪಯೋಗ!?
- 3 hrs ago
ಇನ್ಸ್ಟಾಗ್ರಾಮ್ನಲ್ಲಿ ನೂತನ ಸೌಲಭ್ಯ!; ಟೀನೇಜರ್ಸ್ಗೆ ಸಖತ್ ಅನುಕೂಲ!
- 3 hrs ago
ಇನ್ಫಿನಿಕ್ಸ್ ನೋಟ್ 12i ಲಾಂಚ್ ಡೇಟ್ ಬಹಿರಂಗ! ಫೀಚರ್ಸ್ ಹೇಗಿದೆ?
Don't Miss
- Lifestyle
ಮಗುವಿಗೆ ಗ್ಯಾಸ್ ಪ್ರಾಬ್ಲಂ ಆದಾಗ ಹೀಗೆ ಮಾಡಿ
- News
ಮಹಾರಾಷ್ಟ್ರದಲ್ಲಿ 1 ಸಾವಿರ ಲಂಚ ಪಡೆದ ನಾಗರೀಕ ಅಧಿಕಾರಿ ಬಂಧನ
- Sports
ರಾಯ್ಪುರದಲ್ಲಿ ರಾರಾಜಿಸಿದ ರೋಹಿತ್ ಪಡೆ: 8 ವಿಕೆಟ್ಗಳ ಅಮೋಘ ಗೆಲುವಿನೊಂದಿಗೆ ಸರಣಿ ವಶಕ್ಕೆ
- Automobiles
ಮತ್ತಷ್ಟು ತಡವಾಗಲಿದೆ ಹೊಸ ಹ್ಯುಂಡೈ ಕ್ರೆಟಾ ಫೇಸ್ಲಿಫ್ಟ್ ಎಸ್ಯುವಿ ಬಿಡುಗಡೆ
- Movies
ದರ್ಶನ್ ಫಾರ್ಮ್ಹೌಸ್ ಮೇಲೆ ಅರಣಾಧಿಕಾರಿಗಳ ರೇಡ್: ವನ್ಯ ಪಕ್ಷಿಗಳು ವಶ
- Finance
NRI PAN Card: ಎನ್ಆರ್ಐ ಪ್ಯಾನ್ ಕಾರ್ಡ್ಗೆ ಆನ್ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪೇಟಿಎಂ ಮಾಲ್ ನ ಸ್ಮಾರ್ಟ್ ಸೇವಿಂಗ್ ವೀಕ್ ನಲ್ಲಿ ಖರೀದಿಸಿ- ಭರ್ಜರಿ ಉಳಿತಾಯ ಮಾಡಿ
ಪೇಟಿಎಂ ಮಾಲ್ “ಸ್ಮಾರ್ಟ್ ಸೇವಿಂಗ್ ವೀಕ್” ಹೊಸ ಸ್ಕೀಮ್ ನ್ನು ಪರಿಚಯಿಸುತ್ತಿದೆ. ಹೊಸ ಸ್ಕೀಮ್ ನ ಅಡಿಯಲ್ಲಿ ಕೆಲವು ಸ್ಮಾರ್ಟ್ ಫೋನ್ ಗಳಿಗೆ ಬಳಕೆದಾರರು 18,000ದ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದು. ಈ ಸೇಲ್ ಈಗಾಗಲೇ ಆರಂಭವಾಗಿದ್ದು ಸೆಪ್ಟೆಂಬರ್ 21 ರ ವರೆಗೆ ನಡೆಯಲಿದೆ.ಪೇಟಿಎಂ ಮಾಲ್ ನಲ್ಲಿ ನೀಡಲಾಗುತ್ತಿರುವ ಇತರೆ ಕೆಲವು ಆಫರ್ ಗಳೆಂದರೆ ಹೆಚ್ಚುವರಿಯಾಗಿ 5% ಕ್ಯಾಷ್ ಬ್ಯಾಕ್ ಐಸಿಐಸಿಐ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಬಳಸಿ ಇಎಂಐ ಆಯ್ಕೆಯಲ್ಲಿ ಖರೀದಿಸುವವರಿಗೆ ಲಭ್ಯವಾಗುತ್ತದೆ. ಎಕ್ಸ್ ಚೇಂಜ್ ಆಫರ್ ಗಳಿವೆ,ಸೊನ್ನೆ ಮೊತ್ತದ ಇಎಂಐ ಆಯ್ಕೆಗಳಿವೆ ಮತ್ತು ವಾರೆಂಟಿ ಸೇವೆಗಳು ಕೂಡ ಲಭ್ಯವಾಗುತ್ತದೆ.

ರೆಡ್ಮಿ ಕೆ20 6ಜಿಬಿ ಮೆಮೊರಿ ಮತ್ತು 64 ಜಿಬಿ ROM(ಕಾರ್ಬನ್ ಬ್ಲಾಕ್) ವೇರಿಯಂಟ್ ನ್ನು 22,750 ರುಪಾಯಿಗೆ ಖರೀದಿಸಬಹುದು.ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10 ಪ್ಲಸ್ ಜೊತೆಗೆ 12ಜಿಬಿ RAM/ 256GB ROM ವೇರಿಯಂಟ್ ನ್ನು 79,999 ರುಪಾಯಿಗೆ ಅಂದರೆ 6% ರಿಯಾಯಿತಿಯಲ್ಲಿ ಖರೀದಿಸುವ ಅವಕಾಶವಿದೆ.
ಈ ಸ್ಮಾರ್ಟ್ ಫೋನ್ ಗಳ ಖರೀದಿಯಲ್ಲಿ ನಿಮಗೆ ಕೆಲವು ಮೂವಿ ವೋಚರ್ ಗಳು, ಮೊಬೈಲ್ ರೀಚಾರ್ಜ್ ವೋಚರ್ ಗಳು, ಎಲೆಕ್ಟ್ರಿಸಿಟಿ ಬಿಲ್ ಪಾವತಿ ಆಯ್ಕೆಗಳು, ಎಕ್ಸ್ಟ್ರಾ ಕ್ಯಾಷ್ ಬ್ಯಾಕ್ ಆಫರ್ ಗಳು ಮತ್ತು 40,500 ರುಪಾಯಿವರೆಗಿನ ಬೆನಿಫಿಟ್ ಗಳು ಲಭ್ಯವಾಗುತ್ತದೆ. ಈ ಆಫರ್ ಗಳನ್ನು ಪ್ರೋಮೋ ಕೋಡ್ ಬಳಸುವ ಮುಖಾಂತರ ಪಡೆದುಕೊಳ್ಳಬಹುದು. ಈ ಆಫರ್ ಗಳಲ್ಲಿ ನೀವು ಒಂದನ್ನು ಮಾತ್ರವೇ ಆಯ್ಕೆ ಮಾಡಿಕೊಳ್ಳುವುದಕ್ಕೆ ಏಕಕಾಲದಲ್ಲಿ ಅವಕಾಶವಿರುತ್ತದೆ.

ರೆಡ್ಮಿ ಕೆ20 (ಪೇಟಿಎಂ ಕ್ಯಾಷ್ ಬ್ಯಾಕ್:Rs 2,400)
ಪ್ರಮುಖ ವೈಶಿಷ್ಟ್ಯತೆಗಳು
• 6.8 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್
• 8GB RAM ಜೊತೆಗೆ 256GB ROM
• ವೈಫೈ
• NFC
• ಬ್ಲೂಟೂತ್
• ಹೈಬ್ರಿಡ್ ಡುಯಲ್ ಸಿಮ್
• 12MP + 12MP + 16MP + VGA ಡೆಪ್ತ್ ವಿಷನ್ ಹಿಂಭಾಗದ ಕ್ಯಾಮರಾ
• 10MP ಮುಂಭಾಗದ ಕ್ಯಾಮರಾ
• IP68
• 4300 MAh ಬ್ಯಾಟರಿ ಜೊತೆಗೆ 45W ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50 (ಪೇಟಿಎಂ ಕ್ಯಾಷ್ ಬ್ಯಾಕ್ Of Rs 1,075)
ಪ್ರಮುಖ ವೈಶಿಷ್ಟ್ಯತೆಗಳು
• 6.4 ಇಂಚಿನ FHD+ AMOLED ಡಿಸ್ಪ್ಲೇ
• 2.3GHz ಆಕ್ಟಾ ಕೋರ್ Exynos 9610 ಪ್ರೊಸೆಸರ್
• 4GB/6GB RAM ಜೊತೆಗೆ 64/128GB ROM
• ಡುಯಲ್ ಸಿಮ್
• 25MP + 5MP + 8MP ಟ್ರಿಪಲ್ ಹಿಂಭಾಗದ ಕ್ಯಾಮರಾs ಜೊತೆಗೆ LED ಫ್ಲ್ಯಾಶ್
• 25MP ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್
• ವೈಫೈ
• ಬ್ಲೂಟೂತ್ 5
• 4000 MAh ಬ್ಯಾಟರಿ

ರೆಡ್ಮಿ ವೈ3 (ಪೇಟಿಎಂ ಕ್ಯಾಷ್ ಬ್ಯಾಕ್: Rs 1,000)
ಪ್ರಮುಖ ವೈಶಿಷ್ಟ್ಯತೆಗಳು
• 6.8 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್
• 8GB RAM ಜೊತೆಗೆ 256GB ROM
• ವೈಫೈ
• NFC
• ಬ್ಲೂಟೂತ್
• ಹೈಬ್ರಿಡ್ ಡುಯಲ್ ಸಿಮ್
• 12MP + 12MP + 16MP + VGA ಡೆಪ್ತ್ ವಿಷನ್ ಹಿಂಭಾಗದ ಕ್ಯಾಮರಾ
• 10MP ಮುಂಭಾಗದ ಕ್ಯಾಮರಾ
• IP68
• 4300 MAh ಬ್ಯಾಟರಿ ಜೊತೆಗೆ 45W ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10 ಪ್ಲಸ್ (ಪೇಟಿಎಂ ಕ್ಯಾಷ್ ಬ್ಯಾಕ್: Rs 6,000)
ಪ್ರಮುಖ ವೈಶಿಷ್ಟ್ಯತೆಗಳು
• 6.8 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್
• 8GB RAM ಜೊತೆಗೆ 256GB ROM
• ವೈಫೈ
• NFC
• ಬ್ಲೂಟೂತ್
• ಹೈಬ್ರಿಡ್ ಡುಯಲ್ ಸಿಮ್
• 12MP + 12MP + 16MP + VGA ಡೆಪ್ತ್ ವಿಷನ್ ಹಿಂಭಾಗದ ಕ್ಯಾಮರಾ
• 10MP ಮುಂಭಾಗದ ಕ್ಯಾಮರಾ
• IP68
• 4300 MAh ಬ್ಯಾಟರಿ ಜೊತೆಗೆ 45W ಚಾರ್ಜಿಂಗ್

ರೆಡ್ಮಿ ವೈ2 (ಪೇಟಿಎಂ ಕ್ಯಾಷ್ ಬ್ಯಾಕ್: Rs 800)
ಪ್ರಮುಖ ವೈಶಿಷ್ಟ್ಯತೆಗಳು
• 5.99-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 625 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU
• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್
• 3080mAh (ಟಿಪಿಕಲ್) / 3000mAh (ಮಿನಿಮಮ್) ಬ್ಯಾಟರಿ

ಆಪಲ್ ಐಫೋನ್ 7 (ಪೇಟಿಎಂ ಕ್ಯಾಷ್ ಬ್ಯಾಕ್: Rs 3,600)
ಪ್ರಮುಖ ವೈಶಿಷ್ಟ್ಯತೆಗಳು
• 4.7 ಇಂಚಿನ ರೆಟಿನಾ HD ಡಿಸ್ಪ್ಲೇ ಜೊತೆಗೆ 3ಡಿ ಟಚ್
• ಕ್ವಾಡ್ ಕೋರ್ ಆಪಲ್ ಎ10 ಫ್ಯೂಷನ್ ಪ್ರೊಸೆಸರ್
• ಫೋರ್ಸ್ ಟಚ್ ಟೆಕ್ನಾಲಜಿ
• 2GB RAM ಜೊತೆಗೆ 32/128/256GB ROM
• ಡುಯಲ್ 12MP ISight ಕ್ಯಾಮರಾ ಜೊತೆಗೆ OIS
• 7MP ಮುಂಭಾಗದ ಕ್ಯಾಮರಾ
• ಟಚ್ ಐಡಿ
• ಬ್ಲೂಟೂತ್ 4.2
• LTE ಸಪೋರ್ಟ್
• ನೀರು ಮತ್ತು ಧೂಳು ನಿರೋಧಕ ವ್ಯವಸ್ಥೆ

ಓಪ್ಪೋ ಎಫ್11 ಪ್ರೋ (ಪೇಟಿಎಂ ಕ್ಯಾಷ್ ಬ್ಯಾಕ್: Rs 3,600)
ಪ್ರಮುಖ ವೈಶಿಷ್ಟ್ಯತೆಗಳು
• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 ಆಸ್ಪೆಕ್ಟ್ ಅನುಪಾತ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU
• 6GB RAM
• 64GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.0
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh ಬ್ಯಾಟರಿ

ಆಪಲ್ ಐಫೋನ್ ಎಕ್ಸ್ಆರ್ (ಪೇಟಿಎಂ ಕ್ಯಾಷ್ ಬ್ಯಾಕ್: Rs 3,500)
ಪ್ರಮುಖ ವೈಶಿಷ್ಟ್ಯತೆಗಳು
• 6.1-ಇಂಚಿನ (1792 x 828 ಪಿಕ್ಸಲ್ಸ್) LCD 326ppi ಲಿಕ್ವಿಡ್ ರೆಟಿನಾ ಡಿಸ್ಪ್ಲೇ
• ಸಿಕ್ಸ್-ಕೋರ್ ಎ12 ಬಯೋನಿಕ್ 64-bit 7nm ಪ್ರೊಸೆಸರ್ ಜೊತೆಗೆ ಫೋರ್-ಕೋರ್ GPU, ನ್ಯೂರಲ್ ಎಂಜಿನ್
• 64GB, 128GB,256GB ಸ್ಟೋರೇಜ್ ಆಯ್ಕೆಗಳು
• iOS 12
• ನೀರು ಮತ್ತು ಧೂಳು ನಿರೋಧಕ (IP67)
• ಡುಯಲ್ ಸಿಮ್ (ನ್ಯಾನೋ + ಇಸಿಮ್ / ಚೀನಾದಲ್ಲಿ ಫಿಸಿಕಲ್ ಸಿಮ್)
• 12MP ವೈಡ್-ಆಂಗಲ್ (f/1.8) ಕ್ಯಾಮರಾ
• 7MP ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್
• ಬಿಲ್ಟ್ ಇನ್ ರೀಚಾರ್ಜೇಬಲ್ ಲೀಥಿಯಂ-ಐಯಾನ್ ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470