Home
ಮೊಬೈಲ್

ಭಾರತದ ಮಾರುಕಟ್ಟೆಯಲ್ಲಿರುವ ದುಬಾರಿ ಬೆಲೆಯ ಟಾಪ್‌ 10 ಸ್ಮಾರ್ಟ್‌ಫೋನ್‌ಗಳು

By Ashwath

ಸದ್ಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಮತ್ತು ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌‌ಗಳದ್ದೇ ಅಬ್ಬರ. ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿರುವುದರಿಂದ ಬಹುತೇಕ ಕಂಪೆನಿಗಳು ಭಾರತದ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಮತ್ತು ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಆದರೂ ಕೆಲವು ಕಂಪೆನಿಗಳು ತಮ್ಮ ಸ್ಮಾರ್ಟ್‌ಫೋನಿಗೆ ಅತ್ಯುತ್ತಮ ವಿಶೇಷತೆಗಳನ್ನು ಸೇರಿಸಿ ದುಬಾರಿ ಬೆಲೆಯ ನಿಗದಿ ಮಾಡಿ ಮಾರುಕಟ್ಟೆಗೆ ಪರಿಚಯಿಸುತ್ತಿವೆ.

ಇದಕ್ಕೆ ಹೊಸ ಸೇರ್ಪಡೆಯಾಗಿ ಒಪ್ಪೋ ಕಂಪೆನಿ ತಿರುಗುವ ಕ್ಯಾಮೆರಾವಿರುವ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಮಿಡ್‌ ರೇಂಜ್‌ ಮತ್ತು ಕಡಿಮೆ ಬೆಲೆಯ ಸ್ಮಾರ್ಟ್‌ಫೋನಿಗೆ ಹೋಲಿಸಿದರೆ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳ ಸಂಖ್ಯೆ ಕಡಿಮೆ ಎಂದೇ ಹೆಳಬಹುದು. ಆದರೂ ಕೆಲವೊಂದು ಕಂಪೆನಿಗಳು ದೇಶೀಯ ಮಾರುಕಟ್ಟೆಗೆ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ.

ಹೀಗಾಗಿ ಇಲ್ಲಿ40 ಸಾವಿರ ರೂಪಾಯಿ ಬೆಲೆಗಿಂತ ಹೆಚ್ಚಿರುವ ಟಾಪ್‌ ಕಂಪೆನಿಗಳು ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ನೋಕೊಂಡು ಹೋಗಿ. ಬೆಲೆ ವಿಶೇಷತೆ ನೋಡಿಕೊಂಡು ಇಷ್ಟವಾದಲ್ಲಿ ಹೊಸ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ನಿರಂತರ ಸುದ್ದಿ ಪಡೆಯಲು ಫೇಸ್‌ಬುಕ್‌ನಲ್ಲಿ ಕನ್ನಡ ಗಿಝ್‌ಬಾಟ್‌ನ್ನು Like ಮಾಡಿ ಟ್ವೀಟರ್‌ನಲ್ಲಿ Follow ಮಾಡಿ

 ಒಪ್ಪೋ ಎನ್‌ 1

ಒಪ್ಪೋ ಎನ್‌ 1

ಬೆಲೆ:39,999(16 GB)

ವಿಶೇಷತೆ
ಸಿಂಗಲ್‌ ಸಿಮ್‌
5.9 ಇಂಚಿನ ಐಪಿಎಸ್‌ ಕೆಪಾಸಿಟಿ‌ವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌ ರೆಸೂಲೂಶನ್‌,377 ಪಿಪಿಐ)
ಆಂಡ್ರಾಯ್ಡ್4.2 ಜೆಲ್ಲಿ ಬೀನ್‌ ಓಎಸ್‌
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ 600 ಕ್ವಾಡ್‌ ಕೋರ್‌ ಪ್ರೊಸೆಸರ್‌
Adreno 320 ಗ್ರಾಫಿಕ್‌ ಪ್ರೊಸೆಸರ್‍
2 GB RAM
16/32 GB ಆಂತರಿಕ ಮೆಮೊರಿ
13 ಎಂಪಿ ತಿರುಗುವ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್‌ ಇಲ್ಲ
ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ
3610 mAh ಬ್ಯಾಟರಿ

  ಐಫೋನ್‌ 5 ಎಸ್‌(16ಜಿಬಿ)

ಐಫೋನ್‌ 5 ಎಸ್‌(16ಜಿಬಿ)

ಬೆಲೆ:48501(16ಜಿಬಿ)

ವಿಶೇಷತೆ:
ಸಿಂಗಲ್‌ ಸಿಮ್‌
4 ಇಂಚಿನ ರೆಟಿನಾ ಮಲ್ಟಿಟಚ್‌ ಸ್ಕ್ರೀನ್‌‌(1136*640 ಪಿಕ್ಸೆಲ್,326ಪಿಪಿ)
ಐಓಎಸ್‌ 7
A7 ಚಿಪ್‌‌ 64 ಬಿಟ್‌ ಅರ್ಕಿಟೆಕ್ಚರ್‌
M7 ಮೋಷನ್‌ ಪ್ರೊಸೆಸರ್
16GB ಆಂತರಿಕ ಮೆಮೋರಿ
1 GB RAM
ಜಿಪಿಎಸ್‌,ಗ್ಲೋನಾಸ್‌‌,ಡಿಜಿಟಲ್‌ ಕಂಪಾಸ್‌,
ವೈಫೈ,ಬ್ಲೂಟೂತ್‌,ಸಿರಿ
8 ಎಂಪಿ ಐಸೈಟ್‌ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
1560 mAh ಬ್ಯಾಟರಿ

  ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಬೆಲೆ:51990(16 GB)

ವಿಶೇಷತೆ:
ಸಿಂಗಲ್‌ ಸಿಮ್‌
5.9 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080 x 1920 ಪಿಕ್ಸೆ‌ಲ್‌)
ಆಂಡ್ರಾಯ್ಡ್‌ ಎಚ್‌ಟಿಸಿ ಸೆನ್ಸ್‌ 4.3 ಜೆಲ್ಲಿ ಬೀನ್‌ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16/32GB ಆಂತರಿಕ ಮೆಮೋರಿ
2GB RAM
ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌‌,ಬ್ಲೂಟೂತ್‌,ಎನ್‌ಎಫ್‌ಸಿ
3300 mAh ಬ್ಯಾಟರಿ

 ಐಫೋನ್‌ 5 ಸಿ

ಐಫೋನ್‌ 5 ಸಿ

ಬೆಲೆ:53500(32 GB)

ವಿಶೇಷತೆ:
ಸಿಂಗಲ್‌ ಸಿಮ್‌
4 ಇಂಚಿನ ರೆಟಿನಾ ಮಲ್ಟಿಟಚ್‌ ಸ್ಕ್ರೀನ್‌‌(1136*640 ಪಿಕ್ಸೆಲ್,326 ppi)
ಐಓಎಸ್‌ 7
A6 ಚಿಪ್‌‌
16/32ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಐಸೈಟ್‌ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
ಜಿಪಿಎಸ್‌,ಗ್ಲೋನಾಸ್‌‌,ಡಿಜಿಟಲ್‌ ಕಂಪಾಸ್‌,
ವೈಫೈ,ಸೆಲ್ಯೂಲರ್‌,ಬ್ಲೂಟೂತ್‌,ಸಿರಿ
1510 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಬೆಲೆ:49900

ವಿಶೇಷತೆ:
ಸಿಂಗಲ್‌ ಸಿಮ್‌
3.7 ಇಂಚಿನ ಡ್ಯುಯಲ್‌ ಸೂಪರ್‌ AMOLED ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5 GB ರ್‍ಯಾಮ್‌
16 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಬ್ಲೂಟೂತ್‌‌
1820 mAh ಬ್ಯಾಟರಿ

    ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌

ಎಚ್‌ಟಿಸಿ ಒನ್‌ ಡ್ಯುಯಲ್‌ ಸಿಮ್‌

ಬೆಲೆ:43499

ವಿಶೇಷತೆ:
ಡ್ಯುಯಲ್‌ ಸಿಮ್‌
4.7 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಸ್ಕ್ರೀನ್‌(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ ಜೆಲ್ಲಿಬೀನ್‌ 4.1.2 ಎಚ್‌ಟಿಸಿ ಸೆನ್ಸ್‌ ಓಎಸ್‌
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ 600 ಕ್ವಾಡ್‌ ಕೋರ್‌ ಪ್ರೊಸೆಸರ್‍
32 GB ಆಂತರಿಕ ಮೆಮೊರಿ
2 GB RAM
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
64 GBವರೆಗೆವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:42998(16 GB)

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

 ನೋಕಿಯಾ ಲೂಮಿಯಾ 1020

ನೋಕಿಯಾ ಲೂಮಿಯಾ 1020

ಬೆಲೆ:43999

ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್‌(1280x768 ಪಿಕ್ಸೆಲ್‌)
ವಿಂಡೋಸ್‌ ಫೋನ್‌8 ಆಪರೇಟಿಂಗ್‌ ಸಿಸ್ಟಂ
1.5 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿಗೆ ಎಸ್‌ಡಿ ಕಾರ್ಡ್ ಸ್ಲಾಟ್‌ ಇಲ್ಲ
ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

ನೋಕಿಯಾ ಲೂಮಿಯಾ 1520

ನೋಕಿಯಾ ಲೂಮಿಯಾ 1520

ಬೆಲೆ:45326

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ‌ ಐಪಿಎಸ್‌‌ ಎಲ್‌ಸಿಡಿ ಫುಲ್‌ ಎಚ್‌ಡಿ ಸ್ಕ್ರೀನ್‌‌‌‌(1920 x 1080 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್‌ 800 2.2 GHz ಕ್ವಾಡ್‌ಕೋರ್‌ ಪ್ರೊಸೆಸರ್‌
2 GB RAM
‌32 GB ಆಂತರಿಕ ಮೆಮೊರಿ
7 GB ಕ್ಲೌಡ್‌ ಸ್ಟೋರೇಜ್‌
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ವೈಫೈ,ಎನ್‌ಎಫ್‌ಸಿ,3ಜಿ
3400 mAh ಬ್ಯಾಟರಿ

 ಎಲ್‌‌ಜಿ ಜಿ ಫ್ಲೆಕ್ಸ್‌

ಎಲ್‌‌ಜಿ ಜಿ ಫ್ಲೆಕ್ಸ್‌

ಬೆಲೆ: 69,999

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ಪಿಒಎಲ್‌ಇಡಿ ಸ್ಕ್ರೀನ್‌(720 x 1280 ಪಿಕ್ಸೆಲ್,245 ಪಿಪಿಐ)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‍
Adreno 330 ಗ್ರಾಫಿಕ್‌ ಪ್ರೊಸೆಸರ್‌
32 GB ಆಂತರಿಕ ಮೆಮೊರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್,ಎನ್‌ಎಫ್‌ಸಿ
3500 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+