ಭಾರತದ ಮಾರುಕಟ್ಟೆಯಲ್ಲಿರುವ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು
ಸದ್ಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಮತ್ತು ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳದ್ದೇ ಅಬ್ಬರ. ದುಬಾರಿ ಬೆಲೆಯ ಸ್ಮಾರ್ಟ್‌ಫೋನ್ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿರುವುದರಿಂದ ಬಹುತೇಕ ಕಂಪೆನಿಗಳು ಭಾರತದ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಮತ್ತು ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಆದರೂ ಕೆಲವು ಕಂಪೆನಿಗಳು ತಮ್ಮ ಸ್ಮಾರ್ಟ್‌ಫೋನಿಗೆ ಅತ್ಯುತ್ತಮ ವಿಶೇಷತೆಗಳನ್ನು ಸೇರಿಸಿ ದುಬಾರಿ ಬೆಲೆಯ ನಿಗದಿ ಮಾಡಿ ಮಾರುಕಟ್ಟೆಗೆ ಪರಿಚಯಿಸುತ್ತಿವೆ.
ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೆಲವೇ ಕೆಲವು ಇದೆ. ಹೀಗಾಗಿ ಇಲ್ಲಿ45 ಸಾವಿರ ರೂಪಾಯಿ ಬೆಲೆಗಿಂತ ಹೆಚ್ಚಿರುವ ಟಾಪ್ ಕಂಪೆನಿಗಳು ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ನೋಕೊಂಡು ಹೋಗಿ. ಬೆಲೆ ವಿಶೇಷತೆ ನೋಡಿಕೊಂಡು ಇಷ್ಟವಾದಲ್ಲಿ ಹೊಸ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಐಫೋನ್ 5 ಎಸ್
ಬೆಲೆ:53,500
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326ಪಿಪಿ)
ಐಓಎಸ್ 7
112 ಗ್ರಾಂ ತೂಕ
A7 ಚಿಪ್ 64 ಬಿಟ್ ಅರ್ಕಿಟೆಕ್ಚರ್
M7 ಮೋಷನ್ ಪ್ರೊಸೆಸರ್
16GB ಆಂತರಿಕ ಮೆಮೋರಿ
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಬ್ಲೂಟೂತ್,ಸಿರಿ
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

ಎಚ್‌ಟಿಸಿ ಒನ್ ಮ್ಯಾಕ್ಸ್
ಬೆಲೆ:53,909
ವಿಶೇಷತೆ:
ಸಿಂಗಲ್ ಸಿಮ್
5.9 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ ಎಚ್‌ಟಿಸಿ ಸೆನ್ಸ್ 4.3 ಜೆಲ್ಲಿ ಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
16/32GB ಆಂತರಿಕ ಮೆಮೋರಿ
2GB ರ್‍ಯಾಮ್
ಫಿಂಗರ್ ಪ್ರಿಂಟ್ ಸ್ಕ್ಯಾನರ್
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3300 mAh ಬ್ಯಾಟರಿ

ಐಫೋನ್ 5 ಸಿ
ಬೆಲೆ: 51499
ವಿಶೇಷತೆ:
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326 ppi)
ಐಓಎಸ್ 7
A6 ಚಿಪ್
32GB ಆಂತರಿಕ ಮೆಮೊರಿ
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಸೆಲ್ಯೂಲರ್,ಬ್ಲೂಟೂತ್,ಸಿರಿ
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

ಸ್ಯಾಮ್‌ಸಂಗ್ ಗೆಲಾಕ್ಸಿ ಗೋಲ್ಡನ್
ಬೆಲೆ:49900
ವಿಶೇಷತೆ:
ಸಿಂಗಲ್ ಸಿಮ್
3.7 ಇಂಚಿನ ಡ್ಯುಯಲ್ ಸೂಪರ್ AMOLED ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಡ್ಯುಯಲ್ ಕೋರ್ ಪ್ರೊಸೆಸರ್
1.5 GB ರ್‍ಯಾಮ್
16 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್
1820 mAh ಬ್ಯಾಟರಿ

ಎಚ್‌ಟಿಸಿ ಒನ್ ಡ್ಯುಯಲ್ ಸಿಮ್
ಬೆಲೆ:48,999
ವಿಶೇಷತೆ:
ಡ್ಯುಯಲ್ ಸಿಮ್
4.7 ಇಂಚಿನ ಫುಲ್ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಸ್ಕ್ರೀನ್(1920 x 1080ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿಬೀನ್ 4.1.2 ಎಚ್‌ಟಿಸಿ ಸೆನ್ಸ್ ಓಎಸ್
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್ 600 ಕ್ವಾಡ್ ಕೋರ್ ಪ್ರೊಸೆಸರ್
32 GB ಆಂತರಿಕ ಮೆಮೊರಿ
2 GB ರ್‍ಯಾಮ್
4 ಎಂಪಿ ಆಲ್ಟ್ರಾ ಪಿಕ್ಸೆಲ್ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
64 GBವರೆಗೆವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3
ಬೆಲೆ:46900
ವಿಶೇಷತೆ:
5.7 ಇಂಚಿನ ಫುಲ್ ಎಚ್‌ಡಿ ಸುಪರ್ AMOLED ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.9GHz ಅಕ್ಟಾ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

ಲೂಮಿಯಾ 1020
ಬೆಲೆ:45,999
ನೋಕಿಯಾ ಲೂಮಿಯಾ 1020
ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್(1280x768 ಪಿಕ್ಸೆಲ್)
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
ವಿಂಡೋಸ್ ಫೋನ್8 ಆಪರೇಟಿಂಗ್ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್,ಜಿಪಿಎಸ್,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ


Click it and Unblock the Notifications




