ರಾಖಿ ಕಟ್ಟಿದ ತಂಗಿಗೆ ಗಿಫ್ಟ್ ಕೊಡಲು ಬೆಸ್ಟ್ ಬಜೆಟ್ ಸ್ಮಾರ್ಟ್ ಫೋನ್ ಗಳಿವು

By Gizbot Bureau
|

ಈ ರಕ್ಷಾ ಬಂಧನಕ್ಕೆ ನಿಮ್ಮ ತಂಗಿಗೆ ಕೆಲವು ಅಧ್ಬುತ ಫೀಚರ್ ಗಳಿರುವ ಬಜೆಟ್ ಸ್ಮಾರ್ಟ್ ಫೋನ್ ನ್ನು ಗಿಫ್ಟ್ ಕೊಡಬಹುದು. ನಿಮ್ಮ ಖರೀದಿಗೆ ಸುಲಭವಾಗಲೆಂದು ನಾವಿಲ್ಲಿ ಸ್ಮಾರ್ಟ್ ಫೋನ್ ಗಳ ಲಿಸ್ಟ್ ನ್ನು ನೀಡುತ್ತಿದ್ದೇವೆ. ಇವು ನಿಮ್ಮ ಜೇಬನ್ನು ಖಾಲಿ ಮಾಡುವುದಿಲ್ಲ. ರಿಯಾಯಿತಿ ಬೆಲೆಯಲ್ಲಿ ನಿಮ್ಮ ಕೈಗೆಟುಕುತ್ತವೆ. ಕೆಲವು ಆನ್ ಲೈನ್ ಪೋರ್ಟಲ್ ಗಳಲ್ಲಿ ಎಕ್ಸ್ ಚೇಂಜ್ ಆಫರ್ ಮತ್ತು ಕ್ಯಾಷ್ ಬ್ಯಾಕ್ ಆಫರ್ ಗಳು ಈ ಸ್ಮಾರ್ಟ್ ಫೋನಿಗೆ ಲಭ್ಯವಿದೆ.ಲಿಕ್ವಿಡ್ ಕೂಲ್ ತಂತ್ರಗಾರಿಕೆ, ಅತಿಯಾದ ಹೀಟ್ ಆಗುವುದನ್ನು ತಡೆಯುವ ಸಾಮರ್ಥ್ಯ, ಬೆಝಲ್ ಲೆಸ್ ವಾಟರ್ ಡ್ರಾಪ್ ನಾಚ್ ಡಿಸ್ಪ್ಲೇ, 4,000 mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜಿಂಗ್ ತಂತ್ರಗಾರಿಕೆ 6GB ವರೆಗಿನ RAM,ಡೀಫಾಲ್ಟ್ ಸ್ಟೋರೇಜ್, ಉತ್ತಮವಾಗಿರುವ ಹಿಂಭಾಗದ ಮತ್ತು ಮುಂಭಾಗದ ಕ್ಯಾಮರಾ ವ್ಯವಸ್ಥೆಗಳು ಈ ಫೋನಿನಲ್ಲಿವೆ.

ರಾಖಿ ಕಟ್ಟಿದ ತಂಗಿಗೆ ಗಿಫ್ಟ್ ಕೊಡಲು ಬೆಸ್ಟ್ ಬಜೆಟ್ ಸ್ಮಾರ್ಟ್ ಫೋನ್ ಗಳಿವು

ಕೆಲವು ಪಾಪ್ ಅಪ್ ಕ್ಯಾಮರಾಗಳನ್ನು ಹೊಂದಿದೆ. ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 ಸಾಕೆಟ್ ನ್ನು ಹೊಂದಿದೆ. ನೂತನ 10nm ಚಿಪ್ ಸೆಟ್ ನ್ನು ಕೂಡ ಒಳಗೊಂಡಿವೆ. ಕನೆಕ್ಟಿವಿಟಿ ವಿಚಾರಕ್ಕೆ ಬಂದಾಗ ಈ ಹ್ಯಾಂಡ್ ಸೆಟ್ ಗಳು ಬ್ಲೂಟೂತ್ 5, ಡುಯಲ್ 4ಜಿ ವೋಲ್ಟ್, ಟೈಪ್ ಸಿ ಪೋರ್ಟ್ ಮತ್ತು ಇತ್ಯಾದಿಗಳನ್ನು ಹೊಂದಿವೆ, ಫಿಂಗರ್ ಪ್ರಿಂಟ್ ತಂತ್ರಗಾರಿಕೆ ಸೇರಿದಂತೆ ಹಲವು ಉತ್ತಮ ಫೀಚರ್ ಗಳನ್ನು ಹೊಂದಿರುವ ಈ ಫೋನ್ ಗಳ ಪಟ್ಟಿ ಇಲ್ಲಿದೆ ನೋಡಿ.

ರಿಯಲ್ ಮಿ 3 ಪ್ರೋ

ರಿಯಲ್ ಮಿ 3 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್(ಡುಯಲ್ 2.2GHz Kryo 360 + ಹೆಕ್ಸಾ 1.7GHz Kryo 360 CPUs) ಜೊತೆಗೆ Adreno 616 GPU

• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್ / 6GB (LPPDDR4x) RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ ಮತ್ತು 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4045mAh ಬ್ಯಾಟರಿ (ಟಿಪಿಕಲ್) / 3960mAh

ಶಿಯೋಮಿ ರೆಡ್ಮಿ ನೋಟ್ 7ಎಸ್

ಶಿಯೋಮಿ ರೆಡ್ಮಿ ನೋಟ್ 7ಎಸ್

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 512 GPU

• 3GB LPDDR4x RAM ಜೊತೆಗೆ 32GB ಸ್ಟೋರೇಜ್ / 4GB LPDDR4x RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4000mAh (ಟಿಪಿಕಲ್) ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜ್ 4

ಶಿಯೋಮಿ ರೆಡ್ಮಿ 7

ಶಿಯೋಮಿ ರೆಡ್ಮಿ 7

ಪ್ರಮುಖ ವೈಶಿಷ್ಟ್ಯತೆಗಳು

• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 84% NTSC ಕಲರ್ Gamut, 1500:1 ಕಾಂಟ್ರ್ಯಾಸ್ಟ್ ಅನುಪಾತ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 506 GPU

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ 3ಐ

ರಿಯಲ್ ಮಿ 3ಐ

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 (MT6771) 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4230mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU

• 4GB RAM

• 64GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾ + 5MP ಅಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ವಿವೋ ವೈ15 2019

ವಿವೋ ವೈ15 2019

ಪ್ರಮುಖ ವೈಶಿಷ್ಟ್ಯತೆಗಳು

• 6.35-ಇಂಚಿನ (1544×720 ಪಿಕ್ಸಲ್ಸ್) HD+ 19.3:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ IMG ಪವರ್ ವಿಆರ್ GE8320 GPU

• 4GB RAM

• 64GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ ಓಎಸ್ 9 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ + 8MP + 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ.

ಒಪ್ಪೋ ಎ5ಎಸ್

ಒಪ್ಪೋ ಎ5ಎಸ್

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (1520 × 720 ಪಿಕ್ಸಲ್ಸ್) HD+ ಡಿಸ್ಪ್ಲೇ ಜೊತೆಗೆ ವಾಟರ್ ಡ್ರಾಪ್ ನಾಚ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ35 12nm ಪ್ರೊಸೆಸರ್ (ARM Cortex A53 CPU) ಜೊತೆಗೆ IMG ಪವರ್ ವಿಆರ್GE8320 GPU

• 2GB/3GB/4GB RAM

• 32GB/64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ColorOS 8.1

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• 4G ವೋಲ್ಟ್

• 4230mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (1560 × 720 ಪಿಕ್ಸಲ್ಸ್) HD+ ಸೂಪರ್ AMOLED ಇನ್ಫಿನಿಟಿ-ವಿ ಡಿಸ್ಪ್ಲೇ

• ಆಕ್ಟಾ ಕೋರ್ Exynos 7884 (ಡುಯಲ್ 1.6 GHz + ಹೆಕ್ಸಾ1.35 GHz) ಪ್ರೊಸೆಸರ್

• 3GB RAM

• 32GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 5MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4,000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ30

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19.5:9 ಸೂಪರ್ AMOLED ಇನ್ಫಿನಿಟಿ-ಯುಡಿಸ್ಪ್ಲೇ

• ಆಕ್ಟಾ ಕೋರ್ (1.8GHz ಡುಯಲ್ + 1.6GHz ಹೆಕ್ಸಾ Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್ / 6GB LPDDR4x RAM ಜೊತೆಗೆ 128GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ಸ್ಯಾಮ್ ಸಂಗ್ ಎಕ್ಸ್ ಪೀರಿಯನ್ಸ್ 9.5

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + 5-ಮೆಗಾಪಿಕ್ಸಲ್ ಸೆಕೆಂಡರಿ ಕ್ಯಾಮರಾ + 5MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G ವೋಲ್ಟ್

• 5000mAh ಬ್ಯಾಟರಿ

 ಶಿಯೋಮಿ ರೆಡ್ಮಿ ನಟ್ 7 ಪ್ರೋ

ಶಿಯೋಮಿ ರೆಡ್ಮಿ ನಟ್ 7 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS in-cell ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ +5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್, ಐಆರ್ ಸೆನ್ಸರ್

• ಡುಯಲ್ 4G ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

Best Mobiles in India

English summary
The enlisted devices are the best budget smartphones, which you can look forward to gift your sisters. Find out your suitable phone.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X