ಸೆಪ್ಟೆಂಬರ್ 27ಕ್ಕೆ ಶಿಯೋಮಿಗೆ ಎದುರಾಗಲಿದೆ ಸಂಕಷ್ಟ: ಯಾಕೆ..?

|

ಭಾರತೀಯ ಮಾರುಕಟ್ಟೆಯಲ್ಲಿ ಈಗಾಗಲೇ 10 ಲಕ್ಷ ಸ್ಮಾರ್ಟ್‌ಫೋನ್‌ಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ ರಿಯಲ್ ಮಿ ಸ್ಮಾರ್ಟ್‌ಫೋನ್ ಕಂಪನಿ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲಿದೆ. ಸೆಪ್ಟೆಂಬರ್ 27 ರಂದು ರಿಯಲ್ ಮಿ 2 ಪ್ರೋ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಾಂಚ್ ಆಗಲಿದ್ದು, ಭಾರತೀಯ ಸ್ಮಾರ್ಟ್‌ಫೋನ್ ಇತಿಹಾಸದಲ್ಲಿ ದೊಡ್ಡ ಮಾದರಿಯ ಬದಲಾವಣೆಗೆ ಕಾರಣವಾಗಲಿದೆ ಎನ್ನಲಾಗಿದೆ.

ಸೆಪ್ಟೆಂಬರ್ 27ಕ್ಕೆ ಶಿಯೋಮಿಗೆ ಎದುರಾಗಲಿದೆ ಸಂಕಷ್ಟ: ಯಾಕೆ..?

ರಿಯಲ್ ಮಿ 2 ಮಾರುಕಟ್ಟೆಯಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದು, ಇದು ಹೆಚ್ಚಿನ ಪ್ರಮಾಣದಲ್ಲಿ ಯಶಸ್ಸು ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ರಿಯಲ್ ಮಿ 2 ಪ್ರೋ ಸ್ಮಾರ್ಟ್‌ಫೋನ್ ಕುರಿತಂತೆ ಸಾಕಷ್ಟು ದೊಡ್ಡ ಮಾದರಿಯಲ್ಲಿ ಕುತೂಹಲವನ್ನು ಕೆರಳಿಸಿದೆ. ಈ ಹಿನ್ನಲೆಯಲ್ಲಿ ರಿಯಲ್ ಮಿ 2 ಪ್ರೋ ಸ್ಮಾರ್ಟ್‌ಫೋನ್ ಕುರಿತಂತೆ ಸಾಕಷ್ಟು ದೊಡ್ಡ ಮಾದರಿಯಲ್ಲಿ ರೂಮರ್ ಗಳನ್ನು ಕ್ರಿಯೇಟ್ ಮಾಡಿದೆ. ಈ ಕುರಿತು ಮಾಹಿತಿಯೂ ಮುಂದಿದೆ.

ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 660:

ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 660:

ರಿಯಲ್ ಮಿ 2 ಪ್ರೋ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಸಾಧ್ಯತೆಯನ್ನು ತೋರಿಸಿಕೊಡಲಿದ್ದು, ಈ ಹಿನ್ನಲೆಯಲ್ಲಿ ಈ ಸ್ಮಾರ್ಟ್‌ಫೋನಿನಲ್ಲಿ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 660 ಪ್ರೋಸೆಸರ್ ಅನ್ನು ಅಳವಡಿಸಿದೆ ಎನ್ನಲಾಗಿದೆ. ಈ ಕುರಿತು ಲೀಕ್ ಆಗಿರುವ ಮಾಹಿತಿಯೂ ಈ ಬಗ್ಗೆ ಮಾಹಿತಿಯೂ ತಿಳಿಸಿದೆ. ಈ ಹಿನ್ನಲೆಯಲ್ಲಿ ಮಧ್ಯಮ ಸರಣಿಯಲ್ಲಿ ಬೆಸ್ಟ್‌ ಎನ್ನಿಸಿಕೊಳ್ಳಲಿದೆ.

FHD ಡಿಸ್‌ಪ್ಲೇ:

FHD ಡಿಸ್‌ಪ್ಲೇ:

ರಿಯಲ್ ಮಿ 2 ಪ್ರೋ ಸ್ಮಾರ್ಟ್ ಫೋನ್ 6.2 ಇಂಚಿನ FHD+ ಗುಣಮಟ್ಟದ ಡಿಸ್ ಪ್ಲೇಯನ್ನು ಹೊಂದಲಿದೆ ಎನ್ನಲಾಗಿದೆ. ದೊಡ್ಡ ಮಟ್ಟದ ಡಿಸ್ ಪ್ಲೇ ಇದ್ದಾಗಿದ್ದು, ವಿಡಿಯೋ ನೋಡುವ ಅನುಭವು ಉತ್ತಮವಾಗಿರಲಿದೆ. ಇದರಲ್ಲಿ ಕಲರ್ OS ಮತ್ತು ಆಂಡ್ರಾಯ್ಡ್ 8.1 ಓರಿಯೋವನ್ನು ಕಾಣಬಹುದಾಗಿದೆ.

ರಿಯಲ್ ಮಿ 2 ಪ್ರೋ ಡ್ಯುಯಲ್ ಕ್ಯಾಮೆರಾ:

ರಿಯಲ್ ಮಿ 2 ಪ್ರೋ ಡ್ಯುಯಲ್ ಕ್ಯಾಮೆರಾ:

ರಿಯಲ್ ಮಿ 2 ಪ್ರೋ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 13 MP + 2 MP ಡ್ಯುಯಲ್ ಕ್ಯಾಮೆರಾವನ್ನು ಕಾಣಬಹುದಾಗಿದ್ದು, ಇದೇ ಮಾದರಿಯಲ್ಲಿ ಮುಂಭಾಗದಲ್ಲಿ 8 MP ಸಿಂಗಲ್ ಕ್ಯಾಮೆರಾವನ್ನು ನೋಡಬಹುದಾಗಿದೆ. ಅಲ್ಲದೇ 4230mAh ಬ್ಯಾಟರಿಯನ್ನು ಇದರಲ್ಲಿ ಅಳವಡಿಸಲಾಗಿದೆ. ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಸಹ ಇರಲಿದೆ.

ಈ ಹಿಂದೆಯೇ ತಿಳಿಸಿತ್ತು:

ಈ ಹಿಂದೆಯೇ ತಿಳಿಸಿತ್ತು:

ರಿಯಲ್ ಮಿ 2 ಲಾಂಚ್ ಆಗುವ ಸಂದರ್ಭದಲ್ಲಿಯೇ ಮಾಹಿತಿಯನ್ನು ನೀಡಿತ್ತು, ಸೆಪ್ಟೆಂಬರ್ ನಲ್ಲಿ ಬಳಕೆದಾರರಿಗೆ ಮತ್ತೆರಡು ಸರ್ಪ್ರೇಸ್ ಅನ್ನು ನೀಡುವುದಾಗಿ ತಿಳಿಸಿತ್ತು. ಈ ಹಿನ್ನಲೆಯಲ್ಲಿ ಮಾರುಕಟ್ಟೆಗೆ ರಿಯಲ್ ಮಿ 2 ಪ್ರೋ ಸ್ಮಾರ್ಟ್ ಫೋನ್ ಲಾಂಚ್ ಕುರಿತು ದೊಡ್ಡ ಟಾಕ್ ನಡೆಯುತ್ತಿದೆ.

ಬೆಲೆ:

ಬೆಲೆ:

ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 660 ಹಾಗೂ ದೊಡ್ಡ ಡಿಸ್‌ಪ್ಲೇಯನ್ನು ಹೊಂದಿರುವ ರಿಯಲ್ ಮಿ 2 ಪ್ರೋ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ರೂ.15000 ದಿಂದ 18000ರ ಒಳಗೆ ಮಾರಾಟವಾಗಲಿದೆ ಎನ್ನಲಾಗಿದ್ದು, ಬೆಸ್ಟ್‌ ಸ್ಮಾರ್ಟ್‌ಫೋನ್ ಎನ್ನಿಸಿಕೊಳ್ಳಲಿದೆ.

Best Mobiles in India

English summary
Realme 2 Pro Confirmed to Feature Snapdragon 660 SoC, to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X