ರಿಯಲ್ ಮಿ3 ಯಾವೆಲ್ಲ ಫೋನ್ ಗಳಿಗೆ ಸ್ಪರ್ಧೆಯೊಡ್ಡುತ್ತದೆ ಗೊತ್ತಾ?

By Gizbot Bureau
|

ರಿಯಲ್ ಮಿ3 ಭಾರತದಲ್ಲಿ ಬಿಡುಗಡೆಗೊಂಡಿದೆ. ಆಂಡ್ರಾಯ್ಡ್ 9 ಪೈ ಆಪರೇಟಿಂಗ್ ಸಿಸ್ಟಮ್ ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಅತ್ಯಾಕರ್ಷಕ ಫೀಚರ್ ಗಳನ್ನು ಹೊಂದಿರುವ ಈ ಬಜೆಟ್ ಸ್ಮಾರ್ಟ್ ಫೋನ್ ಇದೀಗ ಈ ಬೆಲೆಯಲ್ಲಿ ಲಭ್ಯವಾಗುವ ಇತರೆ ಫೋನ್ ಗಳಿಗೆ ನೇರವಾಗಿ ಸ್ಪರ್ಧೆಯೊಡ್ಡುವುದಕ್ಕೆ ಸಿದ್ಧವಾಗಿದೆ. ಉತ್ತಮ ಡಿಸೈನ್ ನೊಂದಿಗೆ ಲಭ್ಯವಾಗುವ ರಿಯಲ್ ಮಿ3 ಇದೀಗ ಯಾವೆಲ್ಲ ಫೋನ್ ಗಳಿಗೆ ಸ್ಪರ್ಧೆಯೊಡ್ಡುತ್ತದೆ ಮತ್ತು ಅವುಗಳ ವೈಶಿಷ್ಟ್ಯತೆಯೇನು ಎಂಬ ಬಗ್ಗೆ ನಾವಿಲ್ಲಿ ತಿಳಿಸುತ್ತಿದ್ದೇವೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (1520 × 720 ಪಿಕ್ಸಲ್ಸ್) HD+ ಇನ್ಫಿನಿಟಿ-ವಿ ಡಿಸ್ಪ್ಲೇ

• ಆಕ್ಟಾ-ಕೋರ್ Exynos 7884 ಪ್ರೊಸೆಸರ್

• 2GB RAM

• 32GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವೆರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ UI

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, f/1.9 ಅಪರ್ಚರ್

• 5MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಫೇಸ್ ಅನ್ ಲಾಕ್

• ಡುಯಲ್ 4G VoLTE

• 3,400mAh ಬ್ಯಾಟರಿ

 ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10

ಪ್ರಮುಖ ವೈಶಿಷ್ಟ್ಯತೆಗಳು

• 13MP+5MP ಅಲ್ಟ್ರಾ ವೈಡ್ ಆಂಗಲ್ ಡುಯಲ್ ಕ್ಯಾಮರಾ | 5MP f2.0 ಮುಂಭಾಗದ ಕ್ಯಾಮರಾ.

• ಇಂಟರ್ನಲ್ ಸ್ಟೋರೇಜ್ ಟೈಮ್ 3ಜಿಗೆ 15 ತಾಸುಗಳು LTEಗೆ 19 ತಾಸುಗಳು. ವೀಡಿಯೋ ಪ್ಲೇಬ್ಯಾಕ್ ಸಮಯ 17 ತಾಸುಗಳು ಮತ್ತು ಆಡಿಯೋ ಪ್ಲೇಬ್ಯಾಕ್ ಸಮಯ 84 ತಾಸುಗಳು

• 15.8cm (6.22") HD+ ಇನ್ಫಿನಿಟಿ ವಿ ಡಿಸ್ಪ್ಲೇ ಜೊತೆಗೆ 90% ಸ್ಕ್ರೀನ್ ಅನುಪಾತ

• 3GB RAM ಮತ್ತು 32GB. ಇಂಟರ್ನಲ್ ಮೆಮೊರಿಯನ್ನು 512ಜಿಬಿ ವರೆಗೆ ಹಿಗ್ಗಿಸಿಕೊಳ್ಳಬಹುದು

• ಫಾಸ್ಟ್ ಫೇಸ್ ಅನ್ ಲಾಕ್ | 3400 mAh ಲೀಥಿಯಂ-ಐಯಾನ್ ಬ್ಯಾಟರಿ

• ಡುಯಲ್ ಸಿಮ್ (ನ್ಯಾನೋ+ನ್ಯಾನೋ) ಜೊತೆಗೆ ಡುಯಲ್ ಸ್ಟ್ಯಾಂಡ್ ಬೈ ಮತ್ತು ಡುಯಲ್ VoLTE

• 1.6GHz Exynos 7870 ಆಕ್ಟಾ-ಕೋರ್ ಪ್ರೊಸೆಸರ್ | ಆಂಡ್ರಾಯ್ಡ್ ಓರಿಯೋ v8.1 OS

Vivo Y91

Vivo Y91

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520×720 ಪಿಕ್ಸಲ್ಸ್) HD+ 19:9 IPS 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG PowerVR GE8320 GPU

• 2GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 4.0 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• 4G VoLTE

• 4030mAh ಬ್ಯಾಟರಿ

ಮೊಬಿಸ್ಟಾರ್ ಎಕ್ಸ್1 ನಾಚ್

ಮೊಬಿಸ್ಟಾರ್ ಎಕ್ಸ್1 ನಾಚ್

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (1498 × 720 ಪಿಕ್ಸಲ್ಸ್) HD+ 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಕ್ವಾಡ್-ಕೋರ್ ಮೀಡಿಯಾ ಟೆಕ್ ಹೆಲಿಯೋA22 12nm ಪ್ರೊಸೆಸರ್ ಜೊತೆಗೆ IMG ಪವರ್VR Rogue GE8300

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್

• 256ಜಿಬಿ ವೆರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3020mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಇನ್ಫಿನಿಟಿ ಎನ್11

ಮೈಕ್ರೋಮ್ಯಾಕ್ಸ್ ಇನ್ಫಿನಿಟಿ ಎನ್11

ಪ್ರಮುಖ ವೈಶಿಷ್ಟ್ಯತೆಗಳು

• 6.19 ಇಂಚಿನ 18:9 HD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 1.3GHz ಕ್ವಾಡ್-ಕೋರ್ ಪ್ರೊಸೆಸರ್

• 2GB RAM ಜೊತೆಗೆ 32GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP ಮುಂಭಾಗದ ಕ್ಯಾಮರಾ ಜೊತೆಗೆ ಫ್ಲ್ಯಾಶ್

• 4G VoLTE

• ವೈ-ಫೈ

• ಬ್ಲೂಟೂತ್ 5

• 4000 MAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಇನ್ಫಿನಿಟಿ ಎನ್12

ಮೈಕ್ರೋಮ್ಯಾಕ್ಸ್ ಇನ್ಫಿನಿಟಿ ಎನ್12

ಪ್ರಮುಖ ವೈಶಿಷ್ಟ್ಯತೆಗಳು

• 6.19 ಇಂಚಿನ 18:9 HD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 1.3GHz ಕ್ವಾಡ್-ಕೋರ್ ಪ್ರೊಸೆಸರ್

• 3GB RAM ಜೊತೆಗೆ 32GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 16MP ಮುಂಭಾಗದ ಕ್ಯಾಮರಾ ಜೊತೆಗೆ ಫ್ಲ್ಯಾಶ್

• 4G VoLTE

• ವೈ-ಫೈ

• ಬ್ಲೂಟೂತ್ 5

• ಫಿಂಗರ್ ಪ್ರಿಂಟ್

• 4000 MAh ಬ್ಯಾಟರಿ

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಎಂ 2

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಎಂ 2

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (1520×720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU

• 3GB LPDDR3 RAM ಜೊತೆಗೆ 32GB ಸ್ಟೋರೇಜ್ / 4GB LPDDR3 RAM ಜೊತೆಗೆ 64GB ಸ್ಟೋರೇಜ್

• 2ಟಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 4000mAh ಬ್ಯಾಟರಿ

ಆಸೂಸ್ ಝೆನ್ ಫೋಮ್ ಮ್ಯಾಕ್ಸ್ ಪ್ರೋ ಎಂ2

ಆಸೂಸ್ ಝೆನ್ ಫೋಮ್ ಮ್ಯಾಕ್ಸ್ ಪ್ರೋ ಎಂ2

ಪ್ರಮುಖ ವೈಶಿಷ್ಟ್ಯತೆಗಳು

• 6.3 ಇಂಚಿನ FHD+ IPS ಡಿಸ್ಪ್ಲೇ

• 2.2GHz ಸ್ನ್ಯಾಪ್ ಡ್ರ್ಯಾಗನ್ 660 ಪ್ರೊಸೆಸರ್

• 4GB RAM ಜೊತೆಗೆ 64/128GB ROM

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಡುಯಲ್ 12MP + 5MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• ಫಿಂಗರ್ ಪ್ರಿಂಟ್

• ವೋಲ್ಟ್/ವೈಫೈ

• ಬ್ಲೂಟೂತ್ 5.0

• 5000 MAh ಬ್ಯಾಟರಿ

ಲಾವಾ ಝಡ್81

ಲಾವಾ ಝಡ್81

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 2GHz ಕ್ವಾಡ್-ಕೋರ್ ಮೀಡಿಯಾ ಟೆಕ್ ಹೆಲಿಯೋA22 12nm ಪ್ರೊಸೆಸರ್ ಜೊತೆಗೆ IMG PowerVR GE-class GPU

• 2GB / 3GB RAM

• 32GB ಇಂಟರ್ನಲ್ ಸ್ಟೋರೇಜ್

• 256ಜಿಬಿ ವೆರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ಸ್ಟಾರ್ OS 5.0

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 4G VoLTE

• 3000mAh ಬ್ಯಾಟರಿ

ಲೆನೊವಾ ಕೆ 9

ಲೆನೊವಾ ಕೆ 9

ಪ್ರಮುಖ ವೈಶಿಷ್ಟ್ಯತೆಗಳು

• 5.7-ಇಂಚಿನ (1440 × 720 ಪಿಕ್ಸಲ್ಸ್) HD+ 18:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG PowerVR GE8320 GPU

• 3GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿ ವೆರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ)

• ಹೈಬ್ರಿಡ್ ಡುಯಲ್ ಸಿಮ್ (ಮೈಕ್ರೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 3,000mAh ಬ್ಯಾಟರಿ

Best Mobiles in India

Read more about:
English summary
The Realme 3 poses a great threat to a few other budget smartphones under Rs. 10,000. Coming with a few notable aspects, the handset is a showstopper in the same price range. However, you can still refer a couple of other budget handsets over this as a second choice if at all you are reluctant to.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X