ರಿಯಲ್ ಮಿ ಡೇಸ್ ಸೇಲ್ – ರಿಯಲ್ ಮಿ ಸ್ಮಾರ್ಟ್ ಫೋನ್ ಗಳಿಗೆ ವಿಶೇಷ ರಿಯಾಯಿತಿ

By Gizbot Bureau
|

ಹಬ್ಬದ ಸೀಸನ್ ಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಆನ್ ಲೈನ್ ಮತ್ತು ಆಫ್ ಲೈನ್ ಮಳಿಗೆಗಳಲ್ಲಿ ವಿಶೇಷ ರಿಯಾಯಿತಿ ಮಾರಾಟ ಪ್ರಾರಂಭವಾಗುತ್ತಿದೆ. ಗ್ರಾಹಕರೂ ಕೂಡ ಈ ದಿನಕ್ಕಾಗಿಯೇ ಕಾಯುತ್ತಿದ್ದರೆ ಆಶ್ಚರ್ಯವಿಲ್ಲ. ಫ್ಲಿಪ್ ಕಾರ್ಟ್, ಅಮೇಜಾನ್ ಸೇರಿದಂತೆ ಅನೇಕ ವೆಬ್ ಸೈಟ್ ಗಳಲ್ಲಿ ಈಗಾಗಲೇ ಮಾರಾಟ ಪ್ರಕ್ರಿಯೆ ಆರಂಭವಾಗಿದೆ. ಬಿಗ್ ಬಿಲಿಯನ್ ಡೇ ಸೇಲ್ ಎಂದು ಒಬ್ಬರು ಕರೆದರೆ ಇನ್ನೊಬ್ಬರು ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಎಂದಿದ್ದಾರೆ. ಅನೇಕ ಸ್ಮಾರ್ಟ್ ಫೋನ್ ಬ್ರ್ಯಾಂಡ್ ಗಳು ರಿಯಲ್ ಮಿ, ಶಿಯೋಮಿ ಸೇರಿದಂತೆ ಅನೇಕ ಬ್ರ್ಯಾಂಡ್ ಗಳು ಈಗಾಗಲೇ ಈ ಸೀಸನ್ ಗಾಗಿ ವಿಶೇಷ ಮಾರಾಟದ ದರವನ್ನು ನಿಗದಿ ಪಡಿಸಿದೆ.

ರಿಯಲ್ ಮಿ

ರಿಯಲ್ ಮಿ ಬಗ್ಗೆ ಹೇಳುವುದಾದರೆ ಈ ಬ್ರ್ಯಾಂಡ್ ನಲ್ಲಿ ಫೆಸ್ಟೀವ್ ಡೇಸ್ ಸೇಲ್ ಪ್ರಾರಂಭವಾಗಲಿದ್ದು ಅಕ್ಟೋಬರ್ 16 ರ 12ಎಎಂ ನಿಂದ ಅಕ್ಟೋಬರ್ 22 ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಸ್ಮಾರ್ಟ್ ಫೋನ್ ಗಳು, ಆಡಿಯೋ ಆಕ್ಸಸರೀಸ್ ಗಳು, ಧರಿಸಬಹುದಾದ ಡಿವೈಸ್ ಗಳು ಸೇರಿದಂತೆ ಅನೇಕ ವಸ್ತುಗಳಿಗೆ ವಿಶೇಷ ರಿಯಾಯಿತಿ ಇರಲಿದೆ.

ಆಡಿಯೋ ಪ್ರೊಡಕ್ಟ್ ಗಳಾಗಿರುವ ರಿಯಲ್ ಮಿ ಬಡ್ಸ್ ಏರ್ ಪ್ರೋ ಮತ್ತು ಬಡ್ಸ್ ಕ್ಯೂ ಗಳು ಅತೀ ಕಡಿಮೆ ಎಂದರ 500 ರುಪಾಯಿ ಬೆಲೆಗೆ ಸಿಗುತ್ತಿವೆ. ಪವರ್ ಬ್ಯಾಂಕ್ ಗಳಿಗೂ ಕೂಡ ರಿಯಾಯಿತಿ ಇದ್ದು 500 ರುಪಾಯಿವರೆಗೆ ರಿಯಾಯಿತಿ ಪಡೆಯುವ ಅವಕಾಶವಿದೆ. ಇನ್ನು ಟಿವಿಗಳಿಗೂ ಕೂಡ 3,000 ರುಪಾಯಿವರೆಗೆ ರಿಯಾಯಿತಿ ಪಡೆಯಬಹುದು.

ಇದೆಲ್ಲದರ ಜೊತೆಗೆ ಯಾವೆಲ್ಲಾ ಸ್ಮಾರ್ಟ್ ಫೋನ್ ಗಳು ರಿಯಾಯಿತಿ ಬೆಲೆಯಲ್ಲಿ ಸಿಗುತ್ತವೆ ಎಂಬ ವಿವರವನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ,

ರಿಯಲ್ ಮಿ 5 (Rs.2,000 ರಿಯಾಯಿತಿ)

ರಿಯಲ್ ಮಿ 5 (Rs.2,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.5 ಇಂಚಿನ HD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 ಪ್ರೊಸೆಸರ್

• 3/4GB RAM ಜೊತೆಗೆ 32/64/128GB ROM

• ಡುಯಲ್ ಸಿಮ್

• 12MP + 8MP + 2MP + 2MP ಕ್ವಾಡ್ ಕ್ಯಾಮರಾ

• 13MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 5000 MAh ಬ್ಯಾಟರಿ

ರಿಯಲ್ ಮಿ ಸಿ2 (Rs.2,000 ರಿಯಾಯಿತಿ)

ರಿಯಲ್ ಮಿ ಸಿ2 (Rs.2,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.1-ಇಂಚಿನ (1560 x 720 ಪಿಕ್ಸಲ್ಸ್) 19.5:9 ಡ್ಯೂಡ್ರಾಪ್ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG PowerVR GE8320 GPU

• 2GB RAM ಜೊತೆಗೆ 16GB ಸ್ಟೊರೇಜ್ / 3GB RAM ಜೊತೆಗೆ 32GB ಸ್ಟೊರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಕಲರ್ ಓಎಸ್6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) ಬಿಲ್ಟ್ ಇನ್ ಬ್ಯಾಟರಿ

 ರಿಯಲ್ ಮಿ ಎಕ್ಸ್ ಟಿ (Rs.1,000 ರಿಯಾಯಿತಿ)

ರಿಯಲ್ ಮಿ ಎಕ್ಸ್ ಟಿ (Rs.1,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಡಿಸ್ಪ್ಲೇ ಜೊತೆಗೆ 550nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB / 8GB (LPPDDR4x) RAM, 64GB/128GB (UFS 2.1) ಸ್ಟೊರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ರಿಯಲ್ ಮಿ 5 ಪ್ರೋ(Rs.1,000 ರಿಯಾಯಿತಿ)

ರಿಯಲ್ ಮಿ 5 ಪ್ರೋ(Rs.1,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೊರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೊರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4035mAh ಬ್ಯಾಟರಿ (ಟಿಪಿಕಲ್) / 3950mAh (ಮಿನಿಮಮ್) ಜೊತೆಗೆ VOOC 3.0 ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ 3 ಪ್ರೊ (Rs.6,000 ರಿಯಾಯಿತಿ)

ರಿಯಲ್ ಮಿ 3 ಪ್ರೊ (Rs.6,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB (LPPDDR4x) RAM ಜೊತೆಗೆ 64GB ಸ್ಟೊರೇಜ್ / 6GB (LPPDDR4x) RAM ಜೊತೆಗೆ 128GB ಸ್ಟೊರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4045mAh ಬ್ಯಾಟರಿ

ರಿಯಲ್ ಮಿ ಎಕ್ಸ್(Rs.1,000 ರಿಯಾಯಿತಿ)

ರಿಯಲ್ ಮಿ ಎಕ್ಸ್(Rs.1,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೊರೇಜ್

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3765mAh ಬ್ಯಾಟರಿ (ಟಿಪಿಕಲ್) / 3680mAh (ಮಿನಿಮಮ್) ಜೊತೆಗೆ VOOC 3.0 20W ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ 3 (Rs.3,000 ರಿಯಾಯಿತಿ)

ರಿಯಲ್ ಮಿ 3 (Rs.3,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೊರೇಜ್ / 4GB RAM ಜೊತೆಗೆ 64GB ಸ್ಟೊರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4230mAh ಬ್ಯಾಟರಿ

ರಿಯಲ್ ಮಿ 3ಐ (Rs.1,000 ರಿಯಾಯಿತಿ)

ರಿಯಲ್ ಮಿ 3ಐ (Rs.1,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 (MT6771) 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೊರೇಜ್ / 4GB RAM ಜೊತೆಗೆ 64GB ಸ್ಟೊರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4230mAh ಬ್ಯಾಟರಿ

ರಿಯಲ್ ಮಿ ಯು1 (Rs.5,000 ರಿಯಾಯಿತಿ)

ರಿಯಲ್ ಮಿ ಯು1 (Rs.5,000 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.3 ಇಂಚಿನ FHD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 2.1GHz ಆಕ್ಟಾ ಕೋರ್ Helio P70 ಪ್ರೊಸೆಸರ್

• 3/4GB RAM ಜೊತೆಗೆ 32/64GB ROM

• ಡುಯಲ್ ಸಿಮ್

• 13MP + 2MP ಡುಯಲ್ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 25MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 3500 MAh ಬ್ಯಾಟರಿ

ರಿಯಲ್ ಮಿ 2 ಪ್ರೋ (Rs.4,991 ರಿಯಾಯಿತಿ)

ರಿಯಲ್ ಮಿ 2 ಪ್ರೋ (Rs.4,991 ರಿಯಾಯಿತಿ)

ರಿಯಲ್ ಮಿ ಆನ್ ಲೈನ್ ಸ್ಟೋರ್ ನಲ್ಲಿ ಲಭ್ಯವಿದೆ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್View 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 4GB LPDDR4X / 6GB LPDDR4X RAM ಜೊತೆಗೆ 64GB (UFS 2.1) ಸ್ಟೊರೇಜ್

• 8GB LPDDR4X RAM ಜೊತೆಗೆ 128GB (UFS 2.1) ಸ್ಟೊರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3500mAh ಬಿಲ್ಟ್ ಇನ್ ಬ್ಯಾಟರಿ

Best Mobiles in India

English summary
Talking about Realme, the brand has announced that it will host the Festive Days sale starting from October 16 at 12 AM to October 22. During this offer period, the brand will provide discounts and offers across product categories such as smartphones, audio accessories, wearables and more.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X