ಭವಿಷ್ಯದ ಅಪ್ ಡೇಟ್ ನಲ್ಲಿ ವೈಫೈ ಕಾಲಿಂಗ್ ಗೆ ಬೆಂಬಲ ನೀಡಲಿರುವ ರಿಯಲ್ ಮಿ ಸ್ಮಾರ್ಟ್ ಫೋನ್ ಗಳು
ತನ್ನ ಕೆಲವೊಂದು ಡಿವೈಸ್ ಗಳಲ್ಲಿ ವೈಫೈ ಕಾಲಿಂಗ್ ಫೀಚರ್ ನ್ನು ಬಿಡುಗಡೆಗೊಳಿಸುವ ಬಗ್ಗೆ ರಿಯಲ್ ಮಿ ಸಂಸ್ಥೆ ಖಾತ್ರಿಗೊಳಿಸಿದೆ. ಈ ಫೀಚರ್ ನ್ನು ಹೊಂದಿ ಬಿಡುಗಡೆಗೊಳ್ಳಲಿರುವ ಮೊದಲ ಫೋನ್ ರಿಯಲ್ ಮಿ ಎಕ್ಸ್2 ಆಗಿದ್ದು ಜನವರಿಯಲ್ಲಿ ಬಿಡುಗಡೆಗೊಳ್ಳಲಿದೆ. ಫೆಬ್ರವರಿ ಮತ್ತು ಮಾರ್ಚ್ 2020 ರಲ್ಲಿ ಇತರೆ ರಿಯಲ್ ಮಿ ಫೋನ್ ಗಳಲ್ಲೂ ಕೂಡ ಇದು ಬಿಡುಗಡೆಗೊಳ್ಳಲಿದೆ. ಅಂತಹ ಕೆಲವು ಡಿವೈಸ್ ನ್ನು ನಾವಿಲ್ಲಿ ಲಿಸ್ಟ್ ಮಾಡಿದ್ದೇವೆ.

Realme X2 Pro (January, 2020 )
ಪ್ರಮುಖ ವೈಶಿಷ್ಟ್ಯತೆಗಳು
• 6.5-ಇಂಚಿನ (2400 x 1080 ಪಿಕ್ಸಲ್ಸ್) ಪುಲ್ HD+ 20:9 ಆಸ್ಪೆಕ್ಟ್ ಅನುಪಾತ ಫ್ಲೂಯಿಡ್ AMOLED 2.5ಡಿ ಕರ್ವ್ಡ್ಸ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 ಪ್ಲಸ್ ಜೊತೆಗೆ 7nm ಜೊತೆಗೆ 675MHz Adreno 640 GPU
• 6GB LPDDR4X RAM ಜೊತೆಗೆ 64GB (UFS 2.1) / 8GB LPDDR4X RAM ಜೊತೆಗೆ 128GB (UFS 3.0) / 12GB LPDDR4X RAM ಜೊತೆಗೆ 256GB (UFS 3.0) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.1
• ಡುಯಲ್ ಸಿಮ್
• 64MP ಹಿಂಭಾಗದ ಕ್ಯಾಮರಾ + 13MP + 8MP + 2MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh ಬ್ಯಾಟರಿ

ರಿಯಲ್ ಮಿ 5 ಪ್ರೋ (ಫೆಬ್ರವರಿ, 2020)
ಪ್ರಮುಖ ವೈಶಿಷ್ಟ್ಯತೆಗಳು
• 6.3-ಇಂಚಿನ (2340 × 1080 ಪಿಕ್ಸಲ್ಸ್) ಪುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ (ಡುಯಲ್ 2.3GHz Kryo 360 + ಹೆಕ್ಸಾ 1.7GHz Kryo 360 CPUs) ಜೊತೆಗೆ Adreno 616 GPU
• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್ (ನ್ಯಾನೋ +ನ್ಯಾನೋ + ಮೈಕ್ರೋ ಎಸ್ ಡಿ)
• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4035mAh ಬ್ಯಾಟರಿ

ರಿಯಲ್ ಮಿ 3 ಪ್ರೋ (ಫೆಬ್ರವರಿ, 2020)
ಪ್ರಮುಖ ವೈಶಿಷ್ಟ್ಯತೆಗಳು
• 6.3-ಇಂಚಿನ (2340 × 1080 ಪಿಕ್ಸಲ್ಸ್) ಪುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 4GB (LPPDDR4x) RAM ಜೊತೆಗೆ 64GB ಸ್ಟೋರೇಜ್ / 6GB (LPPDDR4x) RAM ಜೊತೆಗೆ 128GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್
• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ
• 25MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4045mAh ಬ್ಯಾಟರಿ

ರಿಯಲ್ ಮಿ 5ಐ (ಫೆಬ್ರವರಿ, 2020)
ಪ್ರಮುಖ ವೈಶಿಷ್ಟ್ಯತೆಗಳು
• 6.5-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU
• 3GB RAM, 32GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್ (ನ್ಯಾನೋ +ನ್ಯಾನೋ + ಮೈಕ್ರೋ ಎಸ್ ಡಿ)
• ColorOS 6.1 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 12MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 5000mAh ಬ್ಯಾಟರಿ

ರಿಯಲ್ ಮಿ 5ಎಸ್ (ಫೆಬ್ರವರಿ, 2020)
ಪ್ರಮುಖ ವೈಶಿಷ್ಟ್ಯತೆಗಳು
• 6.51-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU
• 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್ (ನ್ಯಾನೋ +ನ್ಯಾನೋ + ಮೈಕ್ರೋ ಎಸ್ ಡಿ)
• ColorOS 6.0 ರಿಯಲ್ ಮಿ ಎಡಿಷನ್ ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP +2MP ಕ್ಯಾಮರಾ
• 13MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 5000mAh ಬ್ಯಾಟರಿ ಜೊತೆಗೆ 10W ಚಾರ್ಜಿಂಗ್

ರಿಯಲ್ ಮಿ XT (ಫೆಬ್ರವರಿ, 2020)
ಪ್ರಮುಖ ವೈಶಿಷ್ಟ್ಯತೆಗಳು
• 6.4-ಇಂಚಿನ (2340 × 1080 ಪಿಕ್ಸಲ್ಸ್) ಪುಲ್ HD+ ಸೂಪರ್ AMOLED ಡಿಸ್ಪ್ಲೇ ಜೊತೆಗೆ 550nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 4GB / 6GB / 8GB (LPPDDR4x) RAM
• 64GB/128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್ (ನ್ಯಾನೋ +ನ್ಯಾನೋ + ಮೈಕ್ರೋ ಎಸ್ ಡಿ)
• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 64MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh ಬ್ಯಾಟರಿ

ರಿಯಲ್ ಮಿ X (ಫೆಬ್ರವರಿ, 2020)
ಪ್ರಮುಖ ವೈಶಿಷ್ಟ್ಯತೆಗಳು
• 6.53-ಇಂಚಿನ (2340 × 1080 ಪಿಕ್ಸಲ್ಸ್) ಪುಲ್ HD+ AMOLED ಡಿಸ್ಪ್ಲೇ ಜೊತೆಗೆ 100% NTSC Color Gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 4GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್
• ಡುಯಲ್ ಸಿಮ್
• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 3765mAh ಬ್ಯಾಟರಿ

ರಿಯಲ್ ಮಿ 1 (ಮಾರ್ಚ್, 2020)
ಪ್ರಮುಖ ವೈಶಿಷ್ಟ್ಯತೆಗಳು
• 6 ಇಂಚಿನ FHD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ
• 2GHz ಆಕ್ಟಾ ಕೋರ್ ಹೆಲಿಯೋ ಪಿ60 ಪ್ರೊಸೆಸರ್
• 3/4/6GB RAM ಜೊತೆಗೆ 32/64/128GB ROM
• ಡುಯಲ್ ಸಿಮ್
• 13MP ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 8MP ಸೆಲ್ಫೀ ಕ್ಯಾಮರಾ
• ಫಿಂಗರ್ ಪ್ರಿಂಟ್
• 4ಜಿ ವೋಲ್ಟ್/ವೈಫೈ
• ಬ್ಲೂಟೂತ್ 4.2
• 3410 MAh ಬ್ಯಾಟರಿ

ರಿಯಲ್ ಮಿ 2 (ಮಾರ್ಚ್, 2020)
ಪ್ರಮುಖ ವೈಶಿಷ್ಟ್ಯತೆಗಳು
• 6.2-ಇಂಚಿನ (1520 x 720 ಪಿಕ್ಸಲ್ಸ್) 18:9 ಪುಲ್ ವ್ಯೂ2.5ಡಿ ಕರ್ವ್ಡ್ಸ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU
• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ColorOS 5.1 ಆಧಾರಿತ ಆಂಡ್ರಾಯ್ಡ್ 8.1 (Oreo)
• ಡುಯಲ್ ಸಿಮ್ (ನ್ಯಾನೋ +ನ್ಯಾನೋ + ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ2MP ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4230mAh (ಟಿಪಿಕಲ್) / 4100mAh (ಮಿನಿಮಮ್) ಬಿಲ್ಟ್ ಇನ್ ಬ್ಯಾಟರಿ

Click it and Unblock the Notifications