Just In
- 2 hrs ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 3 hrs ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
- 4 hrs ago
ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಬೆಂಗಳೂರಿನ 8 ವರ್ಷದ ಆಂಡ್ರಾಯ್ಡ್ ಆಪ್ ಡೆವಲಪರ್!
- 6 hrs ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
Don't Miss
- Movies
ದಾಖಲೆಗಳ ಮೇಲೆ ದಾಖಲೆ ಬರೆದ ಶಾರುಖ್ ಖಾನ್ ಸಿನಿಮಾ 'ಪಠಾಣ್': 3 ಮೂರು ದಿನಗಳ ಕಲೆಕ್ಷನ್ ಎಷ್ಟು?
- Sports
BGT 2023: ಫೆಬ್ರವರಿ 1ರಂದು ರವೀಂದ್ರ ಜಡೇಜಾಗೆ ಫಿಟ್ನೆಸ್ ಪರೀಕ್ಷೆ: ಪಾಸಾದರೆ ಮಾತ್ರ ಟೆಸ್ಟ್ ತಂಡದಲ್ಲಿ ಸ್ಥಾನ
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Automobiles
ಭಾರತದಲ್ಲಿ ಶೀಘ್ರ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೀರೋ ಮೆಸ್ಟ್ರೋ Xoom: ಹೇಗಿದೆ ಗೋತ್ತಾ?
- Lifestyle
ವೃತ್ತಿ ಬದುಕಿನಲ್ಲಿ ಯಸಸ್ಸು ಪಡೆಯಲು ಚಾಣಕ್ಯ ಹೇಳಿದ ಸಪ್ತ ಸೂತ್ರಗಳು
- News
ಪುಲ್ವಾಮಾಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಿಯಲ್ ಮಿ ಎಕ್ಸ್ ಟಿ ಗೆ ಸ್ಪರ್ಧೆಯೊಡ್ಡುವ ಇತರೆ ಕ್ವಾಡ್ ಕ್ಯಾಮರಾ ಸ್ಮಾರ್ಟ್ ಫೋನ್ ಗಳು
ರಿಯಲ್ ಮಿ ಆರ್ ಎಂಎಕ್ಸ್1991 ಈ ಬ್ರ್ಯಾಂಡಿನ ಮುಂದಿನ ಫೋನ್ ಆಗಿರುವ ನಿರೀಕ್ಷೆ ಇದೆ ಮತ್ತು ಹೊಸ ಲಿಸ್ಟಿಂಗ್ ನ ಪ್ರಕಾರ ರಿಯಲ್ ಮಿ ಎಕ್ಸ್ ಟಿ ಪ್ರೋ ಆಗಿರುವ ಸಾಧ್ಯತೆ ಇದೆ. ಇದನ್ನು ಹೊರತು ಪಡಿಸಿ ರಿಯಲ್ ಮಿ ಎಕ್ಸ್ ಟಿ ಡಿವೈಸ್ ಸೆಪ್ಟೆಂಬರ್ 12 ರಂದು ಬಿಡುಗಡೆಗೊಂಡಿದೆ. ಇದರ ಪ್ರಮುಖ ವೈಶಿಷ್ಟ್ಯತೆಯೇ ಕ್ವಾಡ್-ಹಿಂಭಾಗದ ಕ್ಯಾಮರಾ ಸೆಟ್ ಅಪ್. ಇದನ್ನೇ ಗಮನದಲ್ಲಿಟ್ಟುಕೊಂಡು ಹೇಳುವುದಾದರೆ ಇತ್ತೀಚೆಗಿನ ಮಾರುಕಟ್ಟೆಯಲ್ಲಿ ನಾಲ್ಕು ಕ್ಯಾಮರಾ ಲೆನ್ಸ್ ಇರುವ ಹಲವು ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ಈ ಡಿವೈಸ್ ಗಳು ರಿಯಲ್ ಮಿ ಎಕ್ಸ್ ಟಿಗೆ ಪರ್ಯಾಯ ಫೋನ್ ಗಳಾಗಿ ಕಾಣುತ್ತವೆ.

48ಎಂಪಿ ಪ್ರೈಮರಿ ಸೆನ್ಸರ್ ಇಂಡಸ್ಟ್ರಿಯಲ್ಲಿ ಈಗಾಗಲೇ ಅಳವಡಿಕೆಯಾಗಿದೆ. ಆದರೆ ರಿಯಲ್ ಮಿ ಎಕ್ಸ್ ಟಿ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿದ್ದು 64ಎಂಪಿ ಹಿಂಭಾಗದ ಕ್ಯಾಮರಾ ವ್ಯವಸ್ಥೆಯನ್ನು ಹೊಂದಿದೆ. ಇತರೆ ಮೂರು ಸೆನ್ಸರ್ ಗಳು 8ಎಂಪಿ ಮತ್ತು ಎರಡು 2ಎಂಪಿ ಸೆನ್ಸರ್ ಗಳು ಹೊಸದಾಗಿರುವಂತೆ ಅನ್ನಿಸುವುದಿಲ್ಲ.

ಇನ್ನೊಂದೆಡೆ ಹುವಾಯಿ ಪಿ30 ಪ್ರೋವನ್ನು ನೀವು ಈ ಲಿಸ್ಟ್ ನಲ್ಲಿ ಗಮನಿಸಬಹುದು. ಇದರಲ್ಲೂ ಕೂಡ 40MP + 20MP + 8MP ಹಿಂಭಾಗದ ಕ್ಯಾಮರಾ ಸೆಟ್ ಅಪ್ ಇದೆ. ಇದೊಂದೇ ಅಲ್ಲದೆ ಇನ್ನೂ ಹಲವು ಡಿವೈಸ್ ಗಳು ಈ ಪಟ್ಟಿಯಲ್ಲಿದೆ. ಮುಂದೆ ಓದಿ.

ರಿಯಲ್ ಮಿ 5
MRP: Rs. 11,999
ಪ್ರಮುಖ ವೈಶಿಷ್ಟ್ಯತೆಗಳು:
• 6.5-ಇಂಚಿನ (1600 x 720 ಪಿಕ್ಸಲ್ಸ್) HD+ ಮಿನಿ-ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU
• 3GB RAM ಜೊತೆಗೆ 32GB ಸ್ಟೋರೇಜ್, 4GB RAM ಜೊತೆಗೆ 64GB ಸ್ಟೋರೇಜ್ / 128GB ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ ) ಆಧಾರಿತ ಕಲರ್ ಓಎಸ್ 6.0 ರಿಯಲ್ ಮಿ ಎಡಿಷನ್
• 12MP ಹಿಂಭಾಗದ ಕ್ಯಾಮರಾ + 8MP + 2MP ಡೆಪ್ತ್ ಸೆನ್ಸರ್ ಮತ್ತು 2MP ಕ್ಯಾಮರಾ
• 13MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 5000mAh ಬ್ಯಾಟರಿ

ರಿಯಲ್ ಮಿ 5 ಪ್ರೋ
MRP: Rs. 16,999
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ display, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಕಲರ್ ಓಎಸ್ 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4035mAh ಬ್ಯಾಟರಿ (ಟಿಪಿಕಲ್) / 3950mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ9 2018
MRP: Rs. 28,790
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (1080×2220 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಇನ್ಫಿನಿಟಿ ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 6GB / 8GB RAM ಜೊತೆಗೆ 128 GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.0 (ಓರಿಯೋ)
• ಡುಯಲ್ ಸಿಮ್ ( ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 24MP ಹಿಂಭಾಗದ ಕ್ಯಾಮರಾ + 10MP + 8MP + 5MP f/2.2 ಡೆಪ್ತ್ ಕ್ಯಾಮರಾ
• 24MP ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್
• 3800mAh ಬ್ಯಾಟರಿ ಜೊತೆಗೆ ಆಡಾಪ್ಟೀವ್ ಫಾಸ್ಟ್ ಚಾರ್ಜಿಂಗ್

ಹಾನರ್ 20
MRP: Rs. 32,999
ಪ್ರಮುಖ ವೈಶಿಷ್ಟ್ಯತೆಗಳು:
• 6.26-ಇಂಚಿನ FHD+ OLED ಡಿಸ್ಪ್ಲೇ
• 2.6GHz ಆಕ್ಟಾ ಕೋರ್ ಹುವಾಯಿ ಕಿರಿನ್ 980 ಪ್ರೊಸೆಸರ್
• 8GB RAM 256GB ROM
• 48MP + 16MP + 2MP + 2MP ಕ್ವಾಡ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 32MP ಮುಂಭಾಗದ ಕ್ಯಾಮರಾ
• ಡುಯಲ್ ಸಿಮ್
• 4ಜಿ/ವೈಫೈ/ಬ್ಲೂಟೂತ್ 5
• USB ಟೈಪ್ ಸಿ
• ಫಿಂಗರ್ ಪ್ರಿಂಟ್ ಸೆನ್ಸರ್
• 4000 MAh ಬ್ಯಾಟರಿ

ಲೆನೊವೋ ಝಡ್6 ಪ್ರೋ
MRP: Rs. 33,999
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (1080 × 2340 ಪಿಕ್ಸಲ್ಸ್) ಫುಲ್ HD+ AMOLED 19.5:9 ಆಸ್ಪೆಕ್ಟ್ ಅನುಪಾತ HDR10 ಡಿಸ್ಪ್ಲೇಜೊತೆಗೆ DCI-P3 color gamut
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU
• 8GB LPDDR4x RAM
• 128GB ಇಂಟರ್ನಲ್ ಮೆಮೊರಿ
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 16MP + 8MP + 2MP ಹಿಂಭಾಗದ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh ಬ್ಯಾಟರಿ

ಓಪ್ಪೋ ರೆನೋ 2
MRP: Rs. 36,990
ಪ್ರಮುಖ ವೈಶಿಷ್ಟ್ಯತೆಗಳು:
• 6.55-ಇಂಚಿನ (2400 × 1080 ಪಿಕ್ಸಲ್ಸ್) ಫುಲ್ HD+ 20:9 aspect ratio Dynamic AMOLED display
• ಆಕ್ಟಾ ಕೋರ್ (2.2GHz ಡುಯಲ್ + 1.8GHz Hexa) ಸ್ನ್ಯಾಪ್ ಡ್ರ್ಯಾಗನ್ 730G ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU
• 8GB LPDDR4X RAM ಜೊತೆಗೆ 256GB (UFS 2.1) ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಹಿಗ್ಗಿಸಿಕೊಳ್ಳಬಹುದಾದ ಮೆಮೊರಿ ವ್ಯವಸ್ಥೆ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಕಲರ್ ಓಎಸ್ 6.0
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ + 8MP + 13MP + 2MP ಮೋನೋ ಲೆನ್ಸ್
• 16MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• ಇನ್-ಡಿಸ್ಪ್ಲೇಫಿಂಗರ್ ಪ್ರಿಂಟ್ ಸೆನ್ಸರ್
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3915mAh (ಮಿನಿಮಮ್) ಬ್ಯಾಟರಿ

ಹುವಾಯಿ ಪಿ30 ಪ್ರೋ
MRP: Rs. 71,990
ಪ್ರಮುಖ ವೈಶಿಷ್ಟ್ಯತೆಗಳು:
• 6.47-ಇಂಚಿನ (2340 x 1080 ಪಿಕ್ಸಲ್ಸ್) FHD+ OLED HDR ಡಿಸ್ಪ್ಲೇಜೊತೆಗೆ DCI-P3 Color Gamut
• ಹುವಾಯಿ ಕಿರಿನ್ 980 ಜೊತೆಗೆ ಪ್ರೊಸೆಸರ್ ಜೊತೆಗೆ 720 MHz ARM Mali-G76MP10 GPU
• 8GB LPDDR4x RAM ಜೊತೆಗೆ 128GB / 256GB / 512GB ಸ್ಟೋರೇಜ್
• 256ಜಿಬಿ ವರೆಗೆ ಎನ್ ಎಂ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMUI 9.0
• 40MP ಹಿಂಭಾಗದ ಕ್ಯಾಮರಾ + 20MP + 8MP ಹಿಂಭಾಗದ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್
• ಡುಯಲ್ 4ಜಿ ವೋಲ್ಟ್
• 4200mAh (ಟಿಪಿಕಲ್) ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470