Home
ಮೊಬೈಲ್

ನೋಕಿಯಾ ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಸ್ಮಾರ್ಟ್‌ಫೋನ್‌ಗಳು

By Ashwath

ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್ ಅಬ್ಬರದ ನಡುವೆ ನೋಕಿಯಾ ಕಂಪೆನಿಯ ಸ್ಮಾರ್ಟ್‌ಫೋನ್‌ ಖರೀದಿಸುವ ಸಂಖ್ಯೆ ಕಡಿಮೆಯಾಗಿಲ್ಲ.ಆಶಾ ಮತ್ತು ವಿಂಡೋಸ್‌‌ ಓಎಸ್‌ ಹೊಂದಿರುವ ಫೋನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ನೋಕಿಯಾ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುತ್ತಿದೆ.

ಹೀಗಾಗಿ ಹೊಸದಾಗಿ ನೋಕಿಯಾ ಹ್ಯಾಂಡ್‌ಸೆಟ್‌ ಖರೀದಿಸುವ ಗ್ರಾಹಕರಿಗಾಗಿ ಇಲ್ಲಿ ನೋಕಿಯಾ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಹೊಸ ಫೋನ್‌ಗಳ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ನಿರಂತರ ಸುದ್ದಿಗಾಗಿ ಗಿಝ್‌‌ಬಾಟ್‌‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ‌

  ನೋಕಿಯಾ ಆಶಾ 230

ನೋಕಿಯಾ ಆಶಾ 230

ಬೆಲೆ: 3260

ವಿಶೇಷತೆ:
ಡ್ಯುಯಲ್‌ ಸಿಮ್‌
2.7 ಇಂಚಿನ ಟಚ್‌ಸ್ಕ್ರೀನ್‌(320 x 240 ಪಿಕ್ಸೆಲ್‌)
ನೋಕಿಯಾ ಆಶಾ 1.1 ಓಎಸ್‌
64 ಎಂಬಿ ರ್‍ಯಾಮ್‌
1.3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಇಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ಬ್ಲೂಟೂತ್‌,ಜಿಪಿಆರ್‌ಎಸ್‌,
1020mAh ಬ್ಯಾಟರಿ

 ನೋಕಿಯಾ ಎಕ್ಸ್‌

ನೋಕಿಯಾ ಎಕ್ಸ್‌

ಬೆಲೆ:7120

ವಿಶೇಷತೆ:
ಡ್ಯುಯಲ್‌ ಸಿಮ್‌
4 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ನೋಕಿಯಾ ಎಕ್ಸ್‌ ಓಎಸ್‌‌
1GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಡ್ಯುಯಲ್‌ ಕೋರ್‌ ಪ್ರೊಸೆಸರ್‌
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್‌
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ಜಿಪಿಎಸ್‌‌,ವೈಫೈ
1500mAh ಬ್ಯಾಟರಿ

 ನೋಕಿಯಾ 220

ನೋಕಿಯಾ 220

ಬೆಲೆ:2828

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಸ್‌ಎಂ+ಜಿಎಸ್‌ಎಂ)
2.4 ಇಂಚಿನ ಸ್ಕ್ರೀನ್‌(320 x 240 ಪಿಕ್ಸೆಲ್)
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಕರಣಾ ಸಾಮರ್ಥ್ಯ
2ಜಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
970 mAh ಬ್ಯಾಟರಿ

ನೋಕಿಯಾ ಆಶಾ 503

ನೋಕಿಯಾ ಆಶಾ 503

ಬೆಲೆ:6683

ವಿಶೇಷತೆ:
ಡ್ಯುಯಲ್‌ ಸಿಮ್‌
3 ಇಂಚಿನ QVGA ಸ್ಕ್ರೀನ್‌ (320 x 240 ಪಿಕ್ಸೆಲ್‌)
ನೋಕಿಯಾ ಆಶಾ ಓಎಸ್‌
128 ಎಂಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
3ಜಿ,ವೈಫೈ,ಬ್ಲೂಟೂತ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200 mAh ಬ್ಯಾಟರಿ

ನೋಕಿಯಾ ಆಶಾ 500

ನೋಕಿಯಾ ಆಶಾ 500

ಬೆಲೆ:3999

ವಿಶೇಷತೆ:
ಸಿಂಗಲ್‌ ಸಿಮ್‌
2.8 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(320 x 240 ಪಿಕ್ಸೆಲ್‌)
ನೋಕಿಯಾ ಆಶಾ ಓಎಸ್‌
2 ಎಂಪಿ ಹಿಂದುಗಡೆ ಕ್ಯಾಮೆರಾ
64MB ಆಂತರಿಕ ಮೆಮೊರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200 mAh ಬ್ಯಾಟರಿ

ನೋಕಿಯಾ ಆಶಾ 502

ನೋಕಿಯಾ ಆಶಾ 502

ಬೆಲೆ:5399

ವಿಶೇಷತೆ
ಡ್ಯುಯಲ್‌ ಸಿಮ್‌
3 ಇಂಚಿನ ಸ್ಕ್ರೀನ್‌(320 x 240 ಪಿಕ್ಸೆಲ್‌)
5 ಎಂಪಿ ಹಿಂದುಗಡೆ ಕ್ಯಾಮೆರಾ
64MB ರ್‍ಯಾಮ್‌
ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ,ವೈಫೈ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1010 mAh ಬ್ಯಾಟರಿ

 ನೋಕಿಯಾ ಲೂಮಿಯಾ 1320

ನೋಕಿಯಾ ಲೂಮಿಯಾ 1320

ಬೆಲೆ:21372

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌ (720x1280 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1.7GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಕ್ಲೌಡ್‌ ಸ್ಟೋರೆಜ್‌‌ ಸ್ಕೈ ಡ್ರೈವ್‌ನಲ್ಲಿ 7 GB ಉಚಿತವಾಗಿ ಡೇಟಾ ಸಂಗ್ರಹ
3ಜಿ,ಬ್ಲೂಟೂತ್‌,ಎನ್‌ಎಫ್‌ಸಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌
3,400mAh ಬ್ಯಾಟರಿ

ನೋಕಿಯಾ ಲೂಮಿಯಾ  525

ನೋಕಿಯಾ ಲೂಮಿಯಾ 525

ಬೆಲೆ:8874

ವಿಶೇಷತೆ:
ಸಿಂಗಲ್‌ ಸಿಮ್‌
4 ಇಂಚಿನ ಎಲ್‌ಸಿಡಿ ಸ್ಕ್ರೀನ್( 480 x 800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಓಎಸ್‌
1 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಡ್ಯುಯಲ್‌ ಕೋರ್‌ ಪ್ರೊಸೆಸರ್‍
1 GB RAM
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಇಲ್ಲ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1430 mAh ಬ್ಯಾಟರಿ

 ನೋಕಿಯಾ ಲೂಮಿಯಾ 1520

ನೋಕಿಯಾ ಲೂಮಿಯಾ 1520

ಬೆಲೆ:39649

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ‌ ಐಪಿಎಸ್‌‌ ಎಲ್‌ಸಿಡಿ ಫುಲ್‌ ಎಚ್‌ಡಿ ಸ್ಕ್ರೀನ್‌‌‌‌(1920 x 1080 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್‌ 800 2.2 GHz ಕ್ವಾಡ್‌ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
‌32 GB ಆಂತರಿಕ ಮೆಮೊರಿ
7 GB ಕ್ಲೌಡ್‌ ಸ್ಟೋರೇಜ್‌
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ವೈಫೈ,ಎನ್‌ಎಫ್‌ಸಿ,3ಜಿ
3400 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+