ಶಿಯೋಮಿಯಿಂದ ಮತ್ತೆ ಹೊಸ ಅಗ್ಗದ ಸ್ಮಾರ್ಟ್‌ಫೋನ್ ರಿಲೀಸ್‌ಗೆ ರೆಡಿ.!..ಶೀಘ್ರದಲ್ಲೇ ಲಾಂಚ್!

|

ಜನಪ್ರಿಯ ಚೀನಾ ಮೂಲದ ಸ್ಮಾರ್ಟ್‌ಫೋನ್‌ ತಯಾರಿಕಾ ಕಂಪನಿ ಶಿಯೋಮಿಯ ಉತ್ಪನ್ನಗಳಿಗೆ ಭಾರತದಲ್ಲಿ ಗ್ರಾಹಕರ ಸಂಖ್ಯೆಯು ಹೆಚ್ಚಾಗಿದ್ದು, ಹೀಗಾಗಿ ದೇಶಯ ಮಾರುಕಟ್ಟೆ ಕಂಪನಿಗೆ ಮುಖ್ಯ ಎಂದೇನಿಸುತ್ತದೆ. ಇತ್ತೀಚಿಗೆ ರೆಡ್ಮಿ ನೋಟ್‌ 7 ಪ್ರೋ ಸ್ಮಾರ್ಟ್‌ಫೋನ್‌ ಅನ್ನು ಸಹ ಮೊದಲು ಭಾರತದಲ್ಲಿಯೇ ಬಿಡುಗಡೆ ಮಾಡಿದ್ದು, ಆನಂತರ ಚೀನಾದಲ್ಲಿ ರಿಲೀಸ್‌ ಆಗಿದೆ. ಇದೀಗ ಕಂಪನಿ ಮತ್ತೊಂದು ಸ್ಮಾರ್ಟ್‌ಫೋನ್‌ ದೇಶಿಯ ಮಾರುಕಟ್ಟೆ ಪ್ರವೇಶಿಸಲಿದೆ.

ಶಿಯೋಮಿಯಿಂದ ಮತ್ತೆ ಹೊಸ ಅಗ್ಗದ ಸ್ಮಾರ್ಟ್‌ಫೋನ್ ರಿಲೀಸ್‌ಗೆ ರೆಡಿ.!

ಹೌದು, 'ಶಿಯೋಮಿ 7' ಹೆಸರಿನ ಸ್ಮಾರ್ಟ್‌ಪೋನ್ ಅನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಲು ಸಿದ್ಧವಾಗಿದ್ದು, ಶೀಘ್ರದಲ್ಲೇ ಎಂಟ್ರಿಕೊಡಲಿದೆ. ಈ ಸ್ಮಾರ್ಟ್‌ಪೋನ್ ಕಳೆದ ತಿಂಗಳು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಉತ್ತಮ ಸೇಲ್ ಕಾಣುತ್ತಿದೆ. 4GB RAM ಸಾಮರ್ಥ್ಯವನ್ನು ಹೊಂದಿರುವ ಈ ಸ್ಮಾರ್ಟ್‌ಫೋನಿನಲ್ಲಿ ಆಕ್ಟಾ ಕೋರ್‌ ಸ್ನ್ಯಾಪ್‌ಡ್ರಾಗನ್ 632 SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದೆ.

ಶಿಯೋಮಿಯ ಅಚ್ಚರಿಯ ಚಾರ್ಜರ್ ತಂತ್ರಜ್ಞಾನ ಶಿಯೋಮಿಯ ಅಚ್ಚರಿಯ ಚಾರ್ಜರ್ ತಂತ್ರಜ್ಞಾನ

ಶಿಯೋಮಿಯಿಂದ ಮತ್ತೆ ಹೊಸ ಅಗ್ಗದ ಸ್ಮಾರ್ಟ್‌ಫೋನ್ ರಿಲೀಸ್‌ಗೆ ರೆಡಿ.!

ಆಂಡ್ರಾಯ್ಡ್‌ 9.0 ಅಪರೇಟಿಂಗ್ ಸಿಸ್ಟಮ್ ಅನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಮತ್ತು ವಾಟರ್‌ಡ್ರಾಪ್‌ ಶೇಡ್ ನಾಚ್‌ನಂತಹ ಫೀಚರ್ಸ್‌ಗಳನ್ನು ಸಹ ನೀಡಲಾಗಿದೆ. ಇದರೊಂದಿಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದೆ. ಹಾಗಾದರೇ ಶಿಯೋಮಿ 7 ಸ್ಮಾರ್ಟ್‌ಫೋನ್‌ ಇತರೆ ಏನೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರೆಡ್ಮಿ 7 ಸ್ಮಾರ್ಟ್‌ಫೋನಿನಲ್ಲಿ ಆಕ್ಟಾ ಕೋರ್‌ ಸ್ನ್ಯಾಪ್‌ಡ್ರಾಗನ್ 632 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದರೊಂದಿಗೆ 4GB RAM ಸಾಮರ್ಥ್ಯದ ಜೊತೆಗೆ 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒದಗಿಸಲಾಗಿದೆ. ಇನ್ನು ಆಂಡ್ರಾಯ್ಡ್‌ 9.0 ಅಪರೇಟಿಂಗ್ ಸಿಸ್ಟಮ್ ವೇಗಕ್ಕೆ ಬೆಂಬಲ ನೀಡಲಿದೆ.

ಪ್ರೊಸೆಸರ್

ಪ್ರೊಸೆಸರ್

ರೆಡ್ಮಿ 7 ಸ್ಮಾರ್ಟ್‌ಫೋನಿನಲ್ಲಿ ಆಕ್ಟಾ ಕೋರ್‌ ಸ್ನ್ಯಾಪ್‌ಡ್ರಾಗನ್ 632 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದರೊಂದಿಗೆ 4GB RAM ಸಾಮರ್ಥ್ಯದ ಜೊತೆಗೆ 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒದಗಿಸಲಾಗಿದೆ. ಇನ್ನು ಆಂಡ್ರಾಯ್ಡ್‌ 9.0 ಅಪರೇಟಿಂಗ್ ಸಿಸ್ಟಮ್ ವೇಗಕ್ಕೆ ಬೆಂಬಲ ನೀಡಲಿದೆ.
12 ಮೆಗಾಪಿಕ್ಸಲ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿಗಾಗಿಯೂ ಸಹ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದ್ದು, ಹಲವು ಕ್ಯಾಮೆರಾ ಆಯ್ಕೆಗಳು ಸಹ ನೀಡಲಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಸ್ಮಾರ್ಟ್‌ಫೋನಿನ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾಗಳನ್ನು ನೀಡಲಾಗಿದ್ದು, ಮೊದಲ ಕ್ಯಾಮೆರಾ 12 ಮೆಗಾಪಿಕ್ಸಲ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿಗಾಗಿಯೂ ಸಹ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದ್ದು, ಹಲವು ಕ್ಯಾಮೆರಾ ಆಯ್ಕೆಗಳು ಸಹ ನೀಡಲಾಗಿದೆ.

ಬ್ಯಾಟರಿ

ಬ್ಯಾಟರಿ

ಶಿಯೋಮಿ ರೆಡ್ಮಿ 7 ಸ್ಮಾರ್ಟ್‌ಫೋನಿನಲ್ಲಿ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದ್ದು, ಒಂದು ದಿನ ನಿರಾತಂಕವಾಗಿ ಬ್ಯಾಟರಿ ಬಾಳಿಕೆ ಬರಲಿದೆ. ಇದರೊಟ್ಟಿಗೆ 10W ಚಾರ್ಜರ್‌ ಸೌಲಭ್ಯವನ್ನು ನೀಡಲಾಗಿದೆ. ಫೋನಿನ ಬ್ಯಾಟರಿ ಬೇಗನೆ ಚಾರ್ಜ್ ಪಡೆದುಕೊಳ್ಳಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಚೀನಾದಲ್ಲಿ ಬಿಡುಗಡೆಗೊಂಡಿರುವ ಶಿಯೋಮಿ ರೆಡ್ಮಿ 7 ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. 4GB RAM ವೇರಿಯಂಟ್ ಬೆಲೆಯು ಚೀನಾದಲ್ಲಿ CNY 999 ಆಗಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಬೆಲೆಯು 10,200ರೂ.ಗಳು ಆಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Redmi 7 was launched in China just last month, and now tipster Ishan Agarwal suggests that the phone will launch in India soon.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X