ರೆಡ್ಮಿ ನೋಟ್ 8 ಪ್ರೋ ಗೆ ಸ್ಪರ್ಧೆ ನೀಡುವ 20,000 ರುಪಾಯಿ ಒಳಗಿನ 8ಜಿಬಿ ಸ್ಮಾರ್ಟ್ ಫೋನ್ ಗಳು

By Gizbot Bureau
|

ಭಾರತೀಯ ಮಾರುಕಟ್ಟೆಯಲ್ಲಿ ಶಿಯೋಮಿ ಸಂಸ್ಥೆ ಬಹಳ ಪ್ರಸಿದ್ಧಿಯಾಗಿರುವ ಟಾಪ್ 1 ಸ್ಮಾರ್ಟ್ ಫೋನ್ ಸಂಸ್ಥೆಯಾಗಿದ್ದು ಆಕರ್ಷಕ ಆಫರ್ ಗಳು ಮತ್ತು ಬಜೆಟ್ ಸ್ನೇಹದಿಂದಾಗಿ ಗ್ರಾಹಕರ ಮನಗೆಲ್ಲುತ್ತಿದೆ. ಎರಡು ವಾರಗಳ ಹಿಂದೆ ರೆಡ್ಮಿ ನೋಟ್ 8 ಪ್ರೋವನ್ನು ಭಾರತೀಯ ಮಾರುಕಟ್ಟೆಗೆ ಸಂಸ್ಥೆ ಪರಿಚಯಿಸಿದೆ. ಎರಡು ವಿಭಿನ್ನ ಸ್ಟೋರೇಜ್ ವೇರಿಯಂಟ್ ಗಳಲ್ಲಿ ಈ ಫೋನ್ ಮಾರುಕಟ್ಟೆಯಲ್ಲಿ ಲಭ್ಯವಿದೆ. 6ಜಿಬಿ ಮೆಮೊರಿ ಮತ್ತು 64ಜಿಬಿ ಸ್ಟೋರೇಜ್ ವ್ಯವಸ್ಥೆ ಇರುವ ಪೋನಿನ ಬೆಲೆಯನ್ನು14,999 ರುಪಾಯಿ ಎಂದು ನಿಗದಿಗೊಳಿಸಲಾಗಿದೆ.

ಫೋನ್ ಗಳು ಪವರ್ ಫುಲ್

ಈ ಹ್ಯಾಂಡ್ ಸೆಟ್ ನ ಪ್ರಮುಖ ವೈಶಿಷ್ಟ್ಯತೆಗಳೆಂದರೆ 8GB RAM, 64MP ಪ್ರೈಮರಿ ಲೆನ್ಸ್ ಮತ್ತು 4,500mAh ಬ್ಯಾಟರಿ ಬ್ಯಾಕ್ ಅಪ್ ಇದೆ. ಆದರೆ ನೀವು ಇದೇ ಮೊತ್ತದಲ್ಲಿ ಇತರೆ ಕೆಲವು ಡಿವೈಸ್ ಗಳನ್ನು ಕೂಡ ಖರೀದಿಸುವುದಕ್ಕೆ ಅವಕಾಶವಿದೆ. ಅಂತಹ ಕೆಲವು ಡಿವೈಸ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

ಈ ಫೋನ್ ಗಳು ಪವರ್ ಫುಲ್ ಆಗಿರುವ ಪ್ರೊಸೆಸರ್ ನ್ನು ಹೊಂದಿದ್ದು 8ಜಿಬಿ ಮೆಮೊರಿ ವ್ಯವಸ್ಥೆಯೊಂದಿಗೆ ಪಕ್ಕಾ ಸಿನ್ಕ್ರನೈಜೇಷನ್ ನ್ನು ಹೊಂದಿದೆ. ಮೆಮೊರಿ ವ್ಯವಸ್ಥೆಯನ್ನು ಅನಗತ್ಯವಾಗಿ ಬಳಸುವ ಡಾಟಾವನ್ನು ಈ ಸಾಕೆಟ್ ನಿಗ್ರಹಿಸುತ್ತದೆ. ಹಾಗಾಗಿ ಮಲ್ಟಿಟಾಸ್ಕಿಂಗ್ ಕೆಲಸಕ್ಕೆ ಅತ್ಯುತ್ತಮ ಅನುಭವವನ್ನು ಈ ಡಿವೈಸ್ ಗಳು ಒದಗಿಸುತ್ತದೆ. ಇಂತಹ ಕಾನ್ಫಿಗರೇಷನ್ ವ್ಯವಸ್ಥೆಯಿಂದಾಗಿ ನೀವು ಸಾಕಷ್ಟು ಆಪ್ ಗಳನ್ನು ನಿಮ್ಮ ಸ್ಮಾರ್ಟ್ ಫೋನ್ ಗೆ ಡೌನ್ ಲೋಡ್ ಮಾಡುವುದಕ್ಕೆ ಸಾಧ್ಯವಾಗುತ್ತದೆ. ನಿಮ್ಮ ಫೋನ್ ಎಲ್ಲಿ ನಿಧಾನವಾಗುತ್ತದೆಯೋ ಎಂಬ ಭಯ ಬಿಟ್ಹಾಕಿ ನಿಮ್ಮ ಅಗತ್ಯ ಕೆಲಸಗಳನ್ನು ನಿರ್ವಹಿಸಿಕೊಳ್ಳುವುದಕ್ಕೆ ಇವು ಸಹಕಾರಿಯಾಗಿರುತ್ತವೆ.

ಒಪ್ಪೋ ಎ9 2020 8GB RAM

ಒಪ್ಪೋ ಎ9 2020 8GB RAM

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು:

• 6.5-ಇಂಚಿನ (1600 x 720 ಪಿಕ್ಸಲ್ಸ್) HD+ ಡಿಸ್ಪ್ಲೇ, 1500:1 ಕಾಂಟ್ರ್ಯಾಸ್ಟ್ ಅನುಪಾತ, 480 nit ಬ್ರೈಟ್ ನೆಸ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GBGB / 8GB LPDDR4x RAM

• 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 6.0.1 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) / 4880mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ ಎಕ್ಸ್ ಟಿ 128ಜಿಬಿ

ರಿಯಲ್ ಮಿ ಎಕ್ಸ್ ಟಿ 128ಜಿಬಿ

MRP: Rs. 18,999

ಪ್ರಮುಖ ವೈಶಿಷ್ಟ್ಯತೆಗಳು:

• 6.4 ಇಂಚಿನ FHD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್

• 4/6/8GB RAM ಜೊತೆಗೆ 64/128GB ROM

• ಡುಯಲ್ ಸಿಮ್

• 48MP + 8MP + 2MP + 2MP ಕ್ವಾಡ್ ಕ್ಯಾಮರಾ

• 16MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 4035 MAh ಬ್ಯಾಟರಿ

ಮೀಝೂ 16 8GB RAM

ಮೀಝೂ 16 8GB RAM

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು:

• 6.4 ಇಂಚಿನ FHD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್

• 4/6/8GB RAM ಜೊತೆಗೆ 64/128GB ROM

• ಡುಯಲ್ ಸಿಮ್

• 48MP + 8MP + 2MP + 2MP ಕ್ವಾಡ್ ಕ್ಯಾಮರಾ

• 16MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 4035 MAh ಬ್ಯಾಟರಿ

ರಿಯಲ್ ಮಿ 5 ಪ್ರೋ 128GB

ರಿಯಲ್ ಮಿ 5 ಪ್ರೋ 128GB

MRP: Rs. 16,999

ಪ್ರಮುಖ ವೈಶಿಷ್ಟ್ಯತೆಗಳು:

• 6/8GB RAM ಜೊತೆಗೆ 64/128GB ROM

• 2.2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 ಪ್ರೊಸೆಸರ್

• 6.3 ಇಂಚಿನ FHD+ IPS ಟಚ್ ಸ್ಕ್ರೀನ್ ಡಿಸ್ಪ್ಲೇ

• ಡುಯಲ್ ಸಿಮ್

• 48MP + 8MP + 2MP + 2MP ಕ್ವಾಡ್ ಕ್ಯಾಮರಾ

• 16MP ಸೆಲ್ಫೀ ಕ್ಯಾಮರಾ

• ಫೇಸ್ ಅನ್ ಲಾಕ್

• ಡುಯಲ್ 4ಜಿ ವೋಲ್ಟ್/ವೈಫೈ

• ಬ್ಲೂಟೂತ್ 5

• 4035 MAh ಬ್ಯಾಟರಿ

ಓಪ್ಪೋ ಆರ್17 8GB RAM

ಓಪ್ಪೋ ಆರ್17 8GB RAM

MRP: Rs. 19,990

ಪ್ರಮುಖ ವೈಶಿಷ್ಟ್ಯತೆಗಳು:

• 6.4-ಇಂಚಿನ (2280 x 1080 ಪಿಕ್ಸಲ್ಸ್) ಫುಲ್ HD+ 19:9 ಆಸ್ಪೆಕ್ಟ್ ಅನುಪಾತ ಡಿಸ್ಪ್ಲೇ ಜೊತೆಗೆ 91.5% ಸ್ಕ್ರೀನ್ ಟು ಬಾಡಿ ಅನುಪಾತ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್6 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 670 + 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 615 GPU

• 8GB RAM, 128GB ಇಂಟರ್ನಲ್ ಮೆಮೊರಿ

• ಡುಯಲ್ ಸಿಮ್

• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 16MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3500mAh ಬ್ಯಾಟರಿ

ರಿಯಲ್ ಮಿ ಎಕ್ಸ್ 8GB RAM

ರಿಯಲ್ ಮಿ ಎಕ್ಸ್ 8GB RAM

MRP: Rs. 19,999

ಪ್ರಮುಖ ವೈಶಿಷ್ಟ್ಯತೆಗಳು:

• 6.53-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ AMOLED ಡಿಸ್ಪ್ಲೇ ಜೊತೆಗೆ 100% NTSC Color Gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 710 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU

• 4GB / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್

• ಡುಯಲ್ ಸಿಮ್

• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3765mAh ಬ್ಯಾಟರಿ (ಟಿಪಿಕಲ್) / 3680mAh (ಮಿನಿಮಮ್) ಜೊತೆಗೆ VOOC 3.0 20W ಫಾಸ್ಟ್ ಚಾರ್ಜಿಂಗ್

Most Read Articles
Best Mobiles in India

English summary
The described list comes with some smartphones that feature 8GB RAM and are priced under Rs. 20,000. Other than that, you can look forward to buying Redmi Note 8 Pro which is no less different than the listed phones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more