ಗ್ಯಾಲಾಕ್ಸಿ ಎ20 vs 15,000 ರೂ. ಒಳಗೆ ಸಿಗುವ ಇತರೆ ಸ್ಮಾರ್ಟ್‌ಫೋನ್‌ಗಳು!

By Gizbot Bureau
|

ಸ್ಯಾಮ್ ಸಂಗ್ ನ ಬಜೆಟ್ ಸ್ನೇಹಿ ಫೋನ್ ಆಗಿರುವ ಗ್ಯಾಲಕ್ಸಿ ಎ20 ಬಿಡುಗಡೆಗೊಂಡಿದೆ. ಖಂಡಿತ ಇದರಲ್ಲಿ ಕೆಲವು ಮಧ್ಯಮ ರೇಂಜಿನ ಫೋನ್ ಗಳಲ್ಲಿ ಇರುವ ಫೀಚರ್ ಗಳಿಗಿಂತ ಅಧ್ಬುತವಾಗಿರುವ ಫೀಚರ್ ಗಳು ಲಭ್ಯವಿದೆ. ಆದರೂ ಕೂಡ ಮಾರುಕಟ್ಟೆಯ ಸಾಮಾನ್ಯ ರೀತಿನೀತಿಯಂತೆ ಇತರೆ ಕೆಲವು ಫೋನ್ ಗಳ ಜೊತೆಗೆ ಇದನ್ನು ಹೋಲಿಕೆ ಮಾಡಲಾಗುತ್ತಿದೆ.ಎ20ಯಂತೆ ಬಳಕೆದಾರರಿಗೆ ಒಳ್ಳೆಯ ಅನುಭವ ನೀಡುವ 15,000 ರುಪಾಯಿ ಒಳಗಿನ ಸ್ಮಾರ್ಟ್ ಫೋನ್ ಗಳನ್ನು ಗ್ಯಾಲಕ್ಸಿ ಎ30 ಹೋಲಿಕೆ ಮಾಡಲಾಗುತ್ತಿದೆ. ಅಂತಹ ಕೆಲವು ಫೋನ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ತಿಳಿಸುತ್ತಿದ್ದೇವೆ.

ಗ್ಯಾಲಾಕ್ಸಿ ಎ20 vs 15,000 ರೂ. ಒಳಗೆ ಸಿಗುವ ಇತರೆ ಸ್ಮಾರ್ಟ್‌ಫೋನ್‌ಗಳು!

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20 6.4-ಇಂಚಿನ HD+ ಸೂಪರ್ AMOLED ಇನ್ಫಿನಿಟಿ-ವಿ ಡಿಸ್ಪ್ಲೇಯನ್ನು ಹೊಂದಿದೆ.ಇದು ಆಂಡ್ರಾಯ್ಡ್ 9.0 ಪೈ ಯನ್ನು ಹೊಂದಿದೆ ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ ಮತ್ತು ಡುಯಲ್ ಹಿಂಭಾಗದ ಕ್ಯಾಮರಾವು 123 ಡಿಗ್ರಿ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ನ್ನು ಹೊಂದಿದೆ. 4000mAh ನ ಬ್ಯಾಟರಿ ಇದ್ದು 15W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿದೆ.

ಹಾಗಾದ್ರೆ ಯಾವೆಲ್ಲ ಫೋನ್ ಗಳು ಇದರ ಹೋಲಿಕೆಯನ್ನು ಹೊಂದಿದ್ದು 15,000 ರುಪಾಯಿ ಒಳಗೆ ಸಿಗುತ್ತವೆ ನೋಡೋಣ.

ಶಿಯೋಮಿ ರೆಡ್ಮಿ ನೋಟ್ 6 ಪ್ರೋ

ಶಿಯೋಮಿ ರೆಡ್ಮಿ ನೋಟ್ 6 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.26-ಇಂಚಿನ (2280×1080 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 509 GPU

• 6GB / 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್(ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• ಡುಯಲ್ 4G VoLTE

• 4000mAh (typical) / 3900mAh (minimum) ಬ್ಯಾಟರಿ

ರಿಯಲ್ ಮಿ 2 ಪ್ರೊ

ರಿಯಲ್ ಮಿ 2 ಪ್ರೊ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್ ವ್ಯೂ2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 512 GPU

• 4GB LPDDR4X / 6GB LPDDR4X RAM ಜೊತೆಗೆ 64GB (UFS 2.1) ಸ್ಟೋರೇಜ್

• 8GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4G VoLTE

• 3500mAh ಬಿಲ್ಟ್ ಇನ್ ಬ್ಯಾಟರಿ

ರಿಯಲ್ ಮಿ ಯು1

ರಿಯಲ್ ಮಿ ಯು1

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2350 x 1080 ಪಿಕ್ಸಲ್ಸ್) 19.5:9 ಫುಲ್ HD+ IPS ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರಾಸ್ಟ್ ಅನುಪಾತ, 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್, 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (ಓರಿಯೋ) ಆಧಾರಿತ ColorOS 5.2

• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 25MP ಮುಂಭಾಗದಕ್ಯಾಮರಾ

• ಡುಯಲ್ 4G VoLTE

• 3500mAh ಬ್ಯಾಟರಿ

ಹಾನರ್ 10 ಲೈಟ್

ಹಾನರ್ 10 ಲೈಟ್

ಪ್ರಮುಖ ವೈಶಿಷ್ಟ್ಯತೆಗಳು

• 6.21-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ-ಕೋರ್ ಕಿರಿನ್ 710 12nm ಜೊತೆಗೆ ARM Mali-G51 MP4 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 64GB / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (Pie) ಜೊತೆಗೆ EMUI 9.0

• ಹೈಬ್ರಿಡ್ ಡುಯಲ್ ಸಿಮ್(ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ

• 24MP ಮುಂಭಾಗದಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4G VoLTE

• 3400mAh (typical) / 3320mAh (minimum) ಬ್ಯಾಟರಿ

ರಿಯಲ್ ಮಿ 2

ರಿಯಲ್ ಮಿ 2

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (1520 x 720 ಪಿಕ್ಸಲ್ಸ್) 18:9 ಫುಲ್ ವ್ಯೂ2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ColorOS 5.1 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದಕ್ಯಾಮರಾ

• ಡುಯಲ್ 4G VoLTE

• 4230mAh (typical) / 4100mAh (minimum) ಬಿಲ್ಟ್ ಇನ್ ಬ್ಯಾಟರಿ

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಪ್ರೋ ಎಂ2

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಪ್ರೋ ಎಂ2

ಪ್ರಮುಖ ವೈಶಿಷ್ಟ್ಯತೆಗಳು

• 6.3 ಇಂಚಿನ FHD+ IPS ಡಿಸ್ಪ್ಲೇ

• 2.2GHz ಸ್ನ್ಯಾಪ್ ಡ್ರ್ಯಾಗನ್ 660 ಪ್ರೊಸೆಸರ್

• 4GB RAM ಜೊತೆಗೆ 64/128GB ROM

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಡುಯಲ್ 12MP + 5MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 13MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• ಫಿಂಗರ್ ಪ್ರಿಂಟ್

• VoLTE/ವೈಫೈ

• ಬ್ಲೂಟೂತ್ 5.0

• 5000 MAh ಬ್ಯಾಟರಿ

ಹಾನರ್ 8ಎಕ್ಸ್

ಹಾನರ್ 8ಎಕ್ಸ್

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 85% NTSC color gamut

• ಆಕ್ಟಾ-ಕೋರ್ಕಿರಿನ್ 710 12nm (4 x 2.2GHz Cortex-A73 +4 x 1.7GHz Cortex-A53) ಜೊತೆಗೆ ARM Mali-G51 MP4 GPU

• 4GB RAM ಜೊತೆಗೆ 64GB ಸ್ಟೋರೇಜ್

• 6GB RAM ಜೊತೆಗೆ 64GB / 128GB ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.2

• ಡುಯಲ್ ಸಿಮ್(ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 20MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಡುಯಲ್ 4G VoLTE

• 3750mAh (typical) / 3650mAh (minimum) ಬ್ಯಾಟರಿ

ಹಾನರ್ 9ಎನ್

ಹಾನರ್ 9ಎನ್

ಪ್ರಮುಖ ವೈಶಿಷ್ಟ್ಯತೆಗಳು

• 5.84-ಇಂಚಿನ (1080 x 2280 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ-ಕೋರ್ಕಿರಿನ್ 659 ಪ್ರೊಸೆಸರ್ ಜೊತೆಗೆ MaliT830-MP2 GPU

• 3GB RAM ಜೊತೆಗೆ 32GB ಸ್ಟೋರೇಜ್

• 4GB RAM ಜೊತೆಗೆ 64GB / 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ) ಜೊತೆಗೆ EMUI 8.0

• ಹೈಬ್ರಿಡ್ ಡುಯಲ್ ಸಿಮ್(ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE

• 3000mAh (typical) / 2900mAh (Minimum) ಬ್ಯಾಟರಿ

Best Mobiles in India

Read more about:
English summary
With the launch of Samsung Galaxy A20, users get a perfect chance to buy perhaps the best budget-friendly handset which has some of the finest features. Withal, you can pick a few other alternative handsets from our mentioned list that will also offer a much better experience.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X