Just In
- 1 hr ago
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- 1 hr ago
ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?
- 2 hrs ago
ನೀವು ಎಸ್ಬಿಐ ಗ್ರಾಹಕರೇ?... ಯುಪಿಐ ಪೇಮೆಂಟ್ ಮಾಡುವಾಗ ಈ ಅಂಶಗಳ ಬಗ್ಗೆ ಎಚ್ಚರವಹಿಸಿ!
- 4 hrs ago
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಬುಕ್ ಅಲ್ಟ್ರಾ ಲ್ಯಾಪ್ಟಾಪ್ ಲಾಂಚ್; ಏನೆಲ್ಲಾ ಫೀಚರ್ಸ್ ಇವೆ ಗೊತ್ತಾ!?
Don't Miss
- Sports
ಸಾಧು ಸಂತರಿಗೆ ಅನ್ನದಾನ ಮಾಡಿ ಆಶೀರ್ವಾದ ಪಡೆದ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
- News
Assembly Election 2023: ಎಎಪಿಯ ಯೋಜನೆಗಳನ್ನೇ ಬಿಜೆಪಿ, ಕಾಂಗ್ರೆಸ್ ಅನುಸರಿಸುತ್ತಿವೆ: ಶಾಸಕಿ ಆರೋಪ
- Movies
'ಪಠಾಣ್' ಸುದ್ದಿಗೋಷ್ಠಿಯಲ್ಲಿ ಫ್ಲೋರಲ್ ಡ್ರೆಸ್ ನಲ್ಲಿ ಮಿಂಚಿದ ದೀಪಿಕಾ ಪಡುಕೋಣೆ: ದಿಪ್ಪಿ ಲುಕ್'ಗೆ ಫ್ಯಾನ್ಸ್ ಫಿದಾ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಗ್ಯಾಲಕ್ಸಿ ಎ' ಸರಣಿಗೆ ಹೊಸ ಸೇರ್ಪಡೆ 'ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ20'.!
ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ20 ಸ್ಯಾಮ್ ಸಂಗ್ 2019 ರ ಗ್ಯಾಲಕ್ಸಿ ಎ ಸರಣಿ ಸ್ಮಾರ್ಟ್ ಫೋನ್ ಗಳ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿದೆ. ರಷ್ಯಾದಲ್ಲಿ ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20 ಯನ್ನು ಬಿಡುಗಡೆಗೊಳಿಸಲಾಗಿದೆ. ಇದರ ಜೊತೆಗೆ ಗ್ಯಾಲಕ್ಸಿ ಎ50 ಮತ್ತು ಗ್ಯಾಲಕ್ಸಿ ಎ30 ಕೂಡ ಬಿಡುಗಡೆಗೊಂಡಿದೆ. ಗ್ಯಾಲಕ್ಸಿ ಎ20 ಯು ಕೇವಲ ರಷ್ಯಾದಲ್ಲಿ ಮಾತ್ರವೇ ಬಿಡುಗಡೆಗೊಂಡಿದ್ದು. ದೇಶದ ಮಾರುಕಟ್ಟೆಗೆ ಬರಲಿದೆ.

ಹೊಸ ಗ್ಯಾಲಕ್ಸಿ ಎ20 ಸ್ಮಾರ್ಟ್‌ಫೋನ್ 6.4 ಇಂಚಿನ ಸೂಪರ್ AMOLED ಡಿಸ್ಪ್ಲೇಯನ್ನು ಹೊಂದಿದ್ದು, ಅಧಿಕೃತ ರಷ್ಯಾದ ರೀಟೈಲ್ ಸ್ಟೋರ್ ಗಳಲ್ಲಿ, ಸ್ಯಾಮ್ ಸಂಗ್ ನ ಅಧಿಕೃತ ಆನ್ ಲೈನ್ ಸ್ಟೋರ್ ಗಳಲ್ಲಿ ಮತ್ತು ಪಾರ್ಟ್ನರ್ ಚಾನಲ್ ಗಳಲ್ಲಿ ಖರೀದಿಸುವುದಕ್ಕೆ ಅವಕಾಶವಿರುತ್ತದೆ. ಆದರೆ ಇತರೆ ಮಾರುಕಟ್ಟೆಗಳಲ್ಲಿ ಯಾವಾಗ ಬಿಡುಗಡೆಗೊಳ್ಳುತ್ತದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಸ್ಮಾರ್ಟ್‌ಫೋನ್ ಇತರೆ ವಿಶೇಷ ಫೀಚರ್ಸ್‌ಗಳ ಬಗ್ಗೆ ನೋಡೋಣ ಬನ್ನಿರಿ.

ಡಿಸ್ಪ್ಲೇ
ಕೈಗೆಟುಕುವ ಬೆಲೆಯ ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20ಯ ಡಿಸ್ಪ್ಲೇಯು 6.4-ಇಂಚಿನ HD+ (720x1560)ಸೂಪರ್ AMOLED ಪೆನಲ್ ನ್ನು ಹೊಂದಿದೆ. ವಾಟರ್ ಡ್ರಾಪ್ ನಾಚ್ ನ್ನು ಇದು ಹೊಂದಿದ್ದು ಇನ್ಫಿನಿಟಿ-ವಿ ಡಿಸ್ಪ್ಲೇ ಡಿಸೈನ್ ಲಾಂಗ್ವೇಜ್ ನ್ನು ಒಳಗೊಂಡಿದೆ. ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸೆನ್ಸರ್ ಇದ್ದು ನಿಮ್ಮ ದೃಢೀಕರಣಕ್ಕೆ ಸಹಾಯ ಮಾಡುತ್ತದೆ ಮತ್ತು ಭದ್ರತೆ ಒದಗಿಸುತ್ತದೆ.

ಪ್ರೊಸೆಸರ್
ಗ್ಯಾಲಕ್ಸಿ ಎ20 ಆಕ್ಟಾ-ಕೋರ್ Exynos 7884 ಸಾಕೆಟ್ ನ್ನು ಹೊಂದಿದ್ದು, ಅದರಲ್ಲಿ ಎರಡೂ ಹೆಚ್ಚು ಪವರ್ ನ ಅಂದರೆ 1.6GHz ಕ್ಲಾಕ್ ಸ್ಪೀಡ್ ಇದೆ. ಇದು ಏಕಮಾತ್ರ ಮೆಮೊರಿ ಕಾನ್ಫಿಗರೇಷನ್ ಹೊಂದಿದೆ ಜೊತೆಗೆ 3GB RAM ಮತ್ತು 32GB ಇನ್ ಬಿಲ್ಟ್ ಸ್ಟೋರೇಜ್ ವ್ಯವಸ್ಥೆ ಇದೆ. ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶವಿದೆ.

ಕ್ಯಾಮೆರಾ
ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20 ನಲ್ಲಿ ಡುಯಲ್ ಹಿಂಭಾಗದ ಕ್ಯಾಮರಾ ಸೆಟ್ ಅಪ್ ಇದೆ. ಇದರಲ್ಲಿ ಪ್ರೈಮರಿ ಕ್ಯಾಮರಾವು 13 ಮೆಗಾಪಿಕ್ಸಲ್ ಸಾಮರ್ಥ್ಯವಿದ್ದು f/1.9 ಅಪರ್ಚರ್ ಇದೆ ಮತ್ತು ಸೆಕೆಂಡರಿ 5-ಮೆಗಾಪಿಕ್ಸಲ್ ಕ್ಯಾಮರಾವು f/2.2 ಅಪರ್ಚರ್ ನ್ನು ಹೊಂದಿದೆ. ಮುಂಭಾಗದ ಕ್ಯಾಮರಾವು 8-ಮೆಗಾಪಿಕ್ಸಲ್ ಕ್ಯಾಮರಾವಿದ್ದು f/2.0 ಅಪರ್ಚರ್ ನ್ನು ಹೊಂದಿದ್ದು ಸೆಲ್ಫೀ ತೆಗೆದುಕೊಳ್ಳಲು ಅನುಕೂಲಕರವಾಗಿದೆ.

ಗ್ಯಾಲಕ್ಸಿ ಎ20 ಬ್ಯಾಟರಿ ಮತ್ತು ಬೆಲೆ
ಗ್ಯಾಲಕ್ಸಿ ಎ20 ಅತೀ ದೊಡ್ಡ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಆದರೆ ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡುತ್ತದೆಯಾ ಎಂಬ ಬಗ್ಗೆ ತಿಳಿದಿಲ್ಲ. ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20 ಗೆ RUB 13,990 (ಅಂದಾಜು Rs. 15,000) ಬೆಲೆ ಇದೆ ಮತ್ತು ರಷ್ಯಾದ ಸ್ಯಾಮ್ ಸಂಗ್ ಬ್ರ್ಯಾಂಡ್ ಸ್ಟೋರ್ ಗಳಲ್ಲಿ ಖರೀದಿಸುವುದಕ್ಕೆ ಅವಕಾಶವಿದೆ. ಬೇರೆ ಮಾರುಕಟ್ಟೆಗಳಲ್ಲಿ ಎಷ್ಟು ಬೆಲೆಗೆ ಬಿಡುಗಡೆಗೊಳಿಸಲಾಗುತ್ತದೆ ಎಂಬ ಬಗ್ಗೆ ಇದುವರೆಗೂ ಯಾವುದೇ ಮಾಹಿತಿಯನ್ನು ನೀಡಲಾಗಿಲ್ಲ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470