ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30 vs 18,000 ರುಪಾಯಿ ಒಳಗೆ ಸಿಗುವ ಇತರೆ ಬಡ್ಜೆಟ್ ಸ್ಮಾರ್ಟ್ ಫೋನ್ ಗಳು

By Gizbot Bureau
|

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30 ಬಿಡುಗಡೆಗೊಂಡಿದೆ ಮತ್ತು ಇತರೆ ಬಡ್ಜೆಟ್ ಸ್ಮಾರ್ಟ್ ಫೋನ್ ಗಳಿಗೆ ಕಠಿಣ ಸ್ಪರ್ಧೆ ಎಸೆಯುವಂತೆ ಇದು ತಯಾರಾಗಿದೆ. ಹೌದು 18,000 ರುಪಾಯಿ ಒಳಗೆ ಲಭ್ಯವಾಗುವ ಇತರೆ ಬಡ್ಜೆಟ್ ಸ್ಮಾರ್ಟ್ ಫೋನ್ ಗಳಿಗೆ ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30 ಸವಾಲೆಸೆಯುತ್ತಿದೆ. ಗ್ಯಾಲಕ್ಸಿ ಎ30 ಒಂದು ಅತ್ಯುತ್ತಮ ಬಡ್ಜೆಟ್ ಸ್ಮಾರ್ಟ್ ಫೋನ್ ಆಗಿದ್ದು ಅತ್ಯುತ್ತಮ ಫೀಚರ್ ಗಳನ್ನು ಒಳಗೊಂಡಿದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30 vs 18,000 ರುಪಾಯಿ ಒಳಗೆ ಸಿಗುವ ಸ್ಮಾರ್ಟ್ ಫೋನ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30 ಯಲ್ಲಿ ಅತೀ ದೊಡ್ಡ ಅಂದರೆ 4000 mAh ನ ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ಮತ್ತು ಟೈಪ್ ಸಿ ಪೋರ್ಟ್ ಇದೆ.3ಡಿ ಪ್ರೈಸ್ಮ್ ಡಿಸೈನ್ ಈ ಫೋನ್ ನ್ನು ಮತ್ತಷ್ಟು ಆಕರ್ಷಕಗೊಳಿಸಿದೆ.ಇದರ ಹಿಂಭಾಗದಲ್ಲಿ ಡುಯಲ್ ಸೆಟ್ ಕ್ಯಾಮರಾ ಸೆಟ್ ಅಪ್ ಇದ್ದು ಉತ್ತಮ ಪಿಕ್ಚರ್ ಗಳನ್ನು ಕ್ಯಾಪ್ಚರ್ ಮಾಡಲು ಅನುಕೂಲಕರವಾಗಿದೆ. ಸೆಕೆಂಡರಿ ಹಿಂಭಾಗದ ಕ್ಯಾಮರಾವು 123 ಡಿಗ್ರಿ ವರೆಗಿನ ಅಲ್ಟ್ರಾ ವೈಡ್ ಪಿಕ್ಚರ್ ಗಳನ್ನು ಕ್ಯಾಪ್ಚರ್ ಮಾಡಲು ಸಹಾಯಕವಾಗಿದೆ.

ಇದರ ಡಿಸ್ಪ್ಲೇ ಮುಂದಿನ ಜನರೇಷನ್ನಿನ ಸೂಪರ್ AMOLED 16.21cm (6.4-ಇಂಚಿನ) FHD+ ಇನ್ಫಿನಿಟಿ-ಯು ಡಿಸ್ಪ್ಲೇಯನ್ನು ಹೊಂದಿದೆ. ಆದರೂ ಕೂಡ ಈ ಫೋನ್ ಗೆ ಸ್ಪರ್ಧೆಯೊಡ್ಡುವ ಇತರೆ ಫೋನ್ ಗಳು ಮಾರುಕಟ್ಟೆಯಲ್ಲಿವೆ. ಅವುಗಳು ಯಾವುವು ಮತ್ತು ಅದರ ಫೀಚರ್ ಗಳೇನು ಎಂಬ ವಿವರ ಇಲ್ಲಿದೆ ನೋಡಿ.

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್ ಸೆಲ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ ಮತ್ತು 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್, IR ಸೆನ್ಸರ್

• ಡುಯಲ್ 4G VoLTE

• 4000mAh (typical) / 3900mAh (minimum)ಬ್ಯಾಟರಿ

ರಿಯಲ್ ಮಿ 2 ಪ್ರೋ

ರಿಯಲ್ ಮಿ 2 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್ ವ್ಯೂ2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 512 GPU

• 4GB LPDDR4X / 6GB LPDDR4X RAM ಜೊತೆಗೆ 64GB (UFS 2.1) ಸ್ಟೋರೇಜ್

• 8GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬಿಲ್ಟ್ ಇನ್ ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 6 ಪ್ರೋ

ಶಿಯೋಮಿ ರೆಡ್ಮಿ ನೋಟ್ 6 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.26-ಇಂಚಿನ (2280×1080 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 509 GPU

• 6GB / 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ ಮತ್ತುಸೆಕೆಂಡರಿ5MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ ಮತ್ತುಸೆಕೆಂಡರಿ2MP ಕ್ಯಾಮರಾ

• ಡುಯಲ್ 4G VoLTE

• 4000mAh (typical) / 3900mAh (minimum)ಬ್ಯಾಟರಿ

ಒಪ್ಪೋ ಕೆ1

ಒಪ್ಪೋ ಕೆ1

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ AMOLED 19.5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 512 GPU

• 6GB / 4GB RAM

• 64GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ColorOS 5.2

• ಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾ ಮತ್ತುಸೆಕೆಂಡರಿ2MP ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3600mAhಬ್ಯಾಟರಿ

ವಿವೋ ವೈ95

ವಿವೋ ವೈ95

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520×720 ಪಿಕ್ಸಲ್ಸ್) HD+ 19:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಜೊತೆಗೆ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 505 GPU

• 4GB RAM

• 64GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 4.5 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 13MP ಹಿಂಭಾಗದ ಕ್ಯಾಮರಾ ಮತ್ತು2MP ಸೆಕೆಂಡರಿಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್

• 4G VoLTE

• 4030mAh ಬ್ಯಾಟರಿ

ಹಾನರ್ 10 ಲೈಟ್

ಹಾನರ್ 10 ಲೈಟ್

ಪ್ರಮುಖ ವೈಶಿಷ್ಟ್ಯತೆಗಳು

• 6.21-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ Kirin 710 12nm ಜೊತೆಗೆ ARM Mali-G51 MP4 GPU

• 4GB / 6GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMUI 9.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ

• 24MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3400mAh (typical) / 3320mAh (minimum)ಬ್ಯಾಟರಿ

ಹಾನರ್ 8ಎಕ್ಸ್

ಹಾನರ್ 8ಎಕ್ಸ್

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 85% NTSC color gamut

• ಆಕ್ಟಾ ಕೋರ್ Kirin 710 12nm (4 x 2.2GHz Cortex-A73 +4 x 1.7GHz Cortex-A53) ಜೊತೆಗೆ ARM Mali-G51 MP4 GPU

• 4GB RAM ಜೊತೆಗೆ 64GB ಸ್ಟೋರೇಜ್

• 6GB RAM ಜೊತೆಗೆ 64GB / 128GB ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.2

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 20MP ಹಿಂಭಾಗದ ಕ್ಯಾಮರಾ ಮತ್ತು2MP ಸೆಕೆಂಡರಿಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3750mAh (typical) / 3650mAh (minimum)ಬ್ಯಾಟರಿ

ಮೊಟೋರೊಲಾ ಒನ್ ಪವರ್ (ಪಿ30 ನೋಟ್)

ಮೊಟೋರೊಲಾ ಒನ್ ಪವರ್ (ಪಿ30 ನೋಟ್)

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ 19:9 ಅನುಪಾತ

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ಜೊತೆಗೆ Adreno 509 GPU

• 4GB

• 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (ಓರಿಯೋ), ಆಂಡ್ರಾಯ್ಡ್ 9.0 (ಪೈ) ಗೆ ಅಪ್ ಗ್ರೇಡ್ ಆಗಲಿದೆ

• 16MP ಹಿಂಭಾಗದ ಕ್ಯಾಮರಾ ಮತ್ತು5MP ಸೆಕೆಂಡರಿಹಿಂಭಾಗದ ಕ್ಯಾಮರಾ

• 12MP ಮುಂಭಾಗದ ಕ್ಯಾಮರಾ

• 4G VoLTE

• 5000mAh (typical) / 4850mAh (minimum)ಬ್ಯಾಟರಿ

Best Mobiles in India

English summary
The Samsung Galaxy A30 is launched and the device outshines over few other budget phones of the same price segment(Under Rs. 18K)- due to some amazing features. For details, you can refer our list and can still opt for some other devices, if your priority goes for other brands.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X