ಸ್ಯಾಮ್ ಸಂಗ್ ಗ್ಯಾಲಕ್ಸಿ ಎ40 VS ಇತರೆ ಮಿಡ್ ರೇಂಜಿನ ಸೆಲ್ಫೀ ಸ್ಮಾರ್ಟ್ ಫೋನ್ ಗಳು

By Gizbot Bureau
|

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ40 ಇದೀಗ ಬಿಡುಗಡೆಗೊಂಡಿದೆ. ಮಿಡ್ ರೇಂಜಿನಲ್ಲಿ ಲಭ್ಯವಾಗುವ ಅತ್ಯಧ್ಬುತವಾಗಿರುವ ಡಿವೈಸ್ ಇದಾಗಿದೆ. ಸಾಕಷ್ಟು ವೈವಿಧ್ಯಮಯ ಫೀಚರ್ ಗಳು ಇದರಲ್ಲಿ ಅಡಕವಾಗಿದ್ದು ಗ್ರಾಹಕರಿಗೆ ಅಧ್ಬುತ ಅನುಭವ ನೀಡಲಿದೆ. ಆದರೆ ಇದೇ ರೇಂಜಿನಲ್ಲಿ ಅಂದರೆ 25k ನಲ್ಲಿ ಇನ್ನೂ ಹಲವು ಸ್ಮಾರ್ಟ್ ಫೋನ್ ಗಳ ಆಯ್ಕೆ ಗ್ರಾಹಕರಿಗೆ ಲಭ್ಯವಿದೆ.ಅಂತಹ ಕೆಲವು ಡಿವೈಸ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

ಓಪ್ಪೋ ಎಫ್11 ಪ್ರೋ

ಓಪ್ಪೋ ಎಫ್11 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 ಅನುಪಾತದ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 6GB RAM

• 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ColorOS 6.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ ಮತ್ತು 5MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh ಬ್ಯಾಟರಿ ಜೊತೆಗೆ VOOC ಫ್ಲ್ಯಾಶ್ ಚಾರ್ಜ್ 3.0

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9610 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್

• 25MP ಹಿಂಭಾಗದ ಕ್ಯಾಮರಾ ಮತ್ತು 5MP ಮತ್ತು 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G VoLTE

• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಶಿಯೋಮಿ ರೆಡ್ಮಿ ನೋಟ್ 6 ಪ್ರೋ

ಶಿಯೋಮಿ ರೆಡ್ಮಿ ನೋಟ್ 6 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.26-ಇಂಚಿನ (2280×1080 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU

• 6GB / 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• ಫಿಂಗರ್ ಪ್ರಿಂಟ್ ಸೆನ್ಸರ್, ಇನ್ಫ್ರಾರೆಡ್ ಸೆನ್ಸರ್

• ಡುಯಲ್ 4G VoLTE

• 4000mAh (typical) / 3900mAh (minimum) ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜ್ 3.0

ಓಪ್ಪೋ ಕೆ1

ಓಪ್ಪೋ ಕೆ1

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ AMOLED 19.5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 6GB / 4GB RAM

• 64GB ಇಂಟರ್ನಲ್ ಮೆಮೊರಿ

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ColorOS 5.2

• ಡುಯಲ್ ಸಿಮ್

• 16MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, ಸೆಕೆಂಡರಿ 2MP ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3600mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ 7 2018

ಸ್ಯಾಮ್ ಸಂಗ್ ಗ್ಯಾಲಕ್ಸಿ 7 2018

ಪ್ರಮುಖ ವೈಶಿಷ್ಟ್ಯತೆಗಳು

• 6-ಇಂಚಿನ (1080×2220 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED ಇನ್ಫಿನಿಟಿ ಡಿಸ್ಪ್ಲೇ

• ಆಕ್ಟಾ ಕೋರ್ (2.2GHz ಡುಯಲ್ + 1.6GHz ಹೆಕ್ಸಾ) Exynos 7885 14nm ಪ್ರೊಸೆಸರ್ ಜೊತೆಗೆ Mali-G71 GPU

• 4 GB RAM ಜೊತೆಗೆ 64GB / 128 GB ಸ್ಟೋರೇಜ್

• 6GB RAM ಜೊತೆಗೆ 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 512ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ)

• ಡುಯಲ್ ಸಿಮ್

• 24MP ಹಿಂಭಾಗದ ಕ್ಯಾಮರಾ + 8MP + 5MP f/2.2 ಡೆಪ್ತ್ ಕ್ಯಾಮರಾ

• 24MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3300mAh ಬ್ಯಾಟರಿ

ಶಿಯೋಮಿ ಪೋಕೋ ಎಫ್1

ಶಿಯೋಮಿ ಪೋಕೋ ಎಫ್1

ಪ್ರಮುಖ ವೈಶಿಷ್ಟ್ಯತೆಗಳು

• 6.18-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ 18.7:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 630 GPU

• 6GB/8GB LPDDR4x RAM

• 64GB / 128GB/256GB (UFS 2.1) ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, ಆಂಡ್ರಾಯ್ಡ್ 9.0 (ಪೈ)ಗೆ ಅಪ್ ಗ್ರೇಡ್ ಆಗುತ್ತದೆ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4G+ VoLTE

• 4000mAh ಬ್ಯಾಟರಿ ಜೊತೆಗೆ ಕ್ವಾಲ್ಕಂ ಕ್ವಿಕ್ ಚಾರ್ಜ್ 3.0 ಫಾಸ್ಟ್ ಚಾರ್ಜಿಂಗ್

ರಿಯಲ್ ಮಿ ಯು1

ರಿಯಲ್ ಮಿ ಯು1

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2350 x 1080 ಪಿಕ್ಸಲ್ಸ್) 19.5:9 ಫುಲ್ HD+ IPS ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರಾಸ್ಟ್ ಅನುಪಾತ, 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್

• 4GB RAM ಜೊತೆಗೆ 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (ಓರಿಯೋ) ಆಧಾರಿತ ColorOS 5.2

• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬ್ಯಾಟರಿ

ವಿವೋ ವಿ11 ಪ್ರೋ

ವಿವೋ ವಿ11 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.41-ಇಂಚಿನ (1080 x 2340 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED 19.5:9 ಅನುಪಾತದ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 6GB RAM

• 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 4.5 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 12MP ಡುಯಲ್ PD ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3,400mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

Best Mobiles in India

Read more about:
English summary
Samsung Galaxy A40 Price in India, Samsung Galaxy A40 specifications, Features, mid-range selfie smartphones under Rs. 25,000

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X