ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50 ಗೆ ಟಕ್ಕರ್ ಕೊಡುವ ಫೋನ್ ಗಳು

By Gizbot Bureau
|

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50 ಭಾರತದಲ್ಲಿ ಬಿಡುಗಡೆಗೊಂಡ ಅತ್ಯದ್ಭುತವಾಗಿರುವ ಮಿಡ್-ರೇಂಜಿನ ಸ್ಮಾರ್ಟ್ ಫೋನ್.ಇದರಲ್ಲಿರುವ ಫೀಚರ್ ಗಳು ಖಂಡಿತ ನಿಮ್ಮನ್ನು ಆಕರ್ಷಿಸುತ್ತದೆ.ಎರಡು ವಿಭಿನ್ನ ಸ್ಟೋರೇಜ್ ವೇರಿಯಂಟ್ ನಲ್ಲಿ ಈ ಫೋನ್ ನಿಮಗೆ ಲಭ್ಯವಾಗುತ್ತದೆ. 25,000 ರುಪಾಯಿ ಒಳಗೆ ಇನ್ನಷ್ಟು ಸ್ಮಾರ್ಟ್ ಫೋನ್ ಗಳು ನಿಮಗೆ ಲಭ್ಯವಾಗುತ್ತದೆ ಮತ್ತು ಅವುಗಳ ಪಟ್ಟಿಯನ್ನು ನಾವಿಲ್ಲಿ ನೀಡುತ್ತಿದ್ದೇವೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50 ಗೆ ಟಕ್ಕರ್ ಕೊಡುವ ಫೋನ್ ಗಳು

ಇನ್ಫಿನಿಟಿ ಯು ಡಿಸ್ಪ್ಲೇ ಜೊತೆಗೆ ಸೂಪರ್ AMOLED ಪೆನಲ್ ನ್ನು ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50 ಹೊಂದಿದೆ. ಅತ್ಯುತ್ತಮ ಅನುಭವವನ್ನು ಮೊಬೈಲ್ ನೋಡುವುದರಲ್ಲಿ ನೀಡುವ ಸಾಮರ್ಥ್ಯವನ್ನು ಇದು ಹೊಂದಿದೆ. 4,000mAh ನ ಬ್ಯಾಟರಿಯನ್ನು ಹೊಂದಿದ್ದು 15W ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಯುಎಸ್ ಬಿ ಟೈಪ್- ಸಿ ಪೋರ್ಟ್ ನ್ನು ಇದು ಹೊಂದಿದೆ.

ಶಿಯೋಮಿ ಪೋಟೋ ಎಫ್1

ಶಿಯೋಮಿ ಪೋಟೋ ಎಫ್1

ಪ್ರಮುಖ ವೈಶಿಷ್ಟ್ಯತೆಗಳು

• 6.18-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ 18.7:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 1500:1 ಕಾಂಟ್ರಾಸ್ಟ್ ಅನುಪಾತ, 84% NTSC color gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ-ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 630 GPU

• 6GB/8GB LPDDR4x RAM, 64GB / 128GB/256GB (UFS 2.1) ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, ಆಂಡ್ರಾಯ್ಡ್ 9.0 (ಪೈ) ಗೆ ಅಪ್ ಗ್ರೇಡ್ ಆಗಲಿದೆ.

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4G+ VoLTE

• 4000mAh ಬ್ಯಾಟರಿ ಜೊತೆಗೆ ಕ್ವಾಲ್ಕಂ ಕ್ವಿಕ್ ಚಾರ್ಜ್ 3.0 ಫಾಸ್ಟ್ ಚಾರ್ಜಿಂಗ್

ನೋಕಿಯಾ 6.1 ಪ್ಲಸ್ 6GB RAM

ನೋಕಿಯಾ 6.1 ಪ್ಲಸ್ 6GB RAM

ಪ್ರಮುಖ ವೈಶಿಷ್ಟ್ಯತೆಗಳು

• 5.8-ಇಂಚಿನ (2280 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ 19:9 ಅನುಪಾತ ಜೊತೆಗೆ 96% NTSC Color Gamut, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 509 GPU

• 4GB LPPDDR4x RAM

• 64GB (eMMC 5.1) ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (ಓರಿಯೋ), ಆಂಡ್ರಾಯ್ಡ್ ಪಿ ಗೆ ಅಪ್ ಗ್ರೇಡ್ ಆಗಲಿದೆ.

• 16MP (RGB) ಹಿಂಭಾಗದ ಕ್ಯಾಮರಾ ಮತ್ತು 5MP (ಮೋನೋಕ್ರೋಮ್) ಸೆಕೆಂಡರಿ ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3060mAh (typical) / 3000mAh (minimum) ಬ್ಯಾಟರಿ ಜೊತೆಗೆ ಕ್ವಾಲ್ಕಂ ಕ್ವಿಕ್ ಚಾರ್ಜ್ 3.0

ಆಸೂಸ್ ಝೆನ್ ಫೋನ್ 5Z

ಆಸೂಸ್ ಝೆನ್ ಫೋನ್ 5Z

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಸೂಪರ್ IPS ಡಿಸ್ಪ್ಲೇ

• ಆಕ್ಟಾ-ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 630 GPU

• 6GB LPDDR4x RAM ಜೊತೆಗೆ 64GB / 128GB ಸ್ಟೋರೇಜ್

• 8GB LPDDR4x RAM ಜೊತೆಗೆ 256GB ಸ್ಟೋರೇಜ್

• 2ಟಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 8.0 (ಓರಿಯೋ) ಜೊತೆಗೆ ZenUI 5.0, ಆಂಡ್ರಾಯ್ಡ್ ಪಿ ಗೆ ಅಪ್ ಗ್ರೇಡ್ ಆಗಲಿದೆ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ) ಜೊತೆಗೆ ಡುಯಲ್ VoLTE

• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 8MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3300mAh ಬ್ಯಾಟರಿ

ಓಪ್ಪೋ ಆರ್15 ಪ್ರೋ

ಓಪ್ಪೋ ಆರ್15 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.28-ಇಂಚಿನ (2280 × 1080 ಪಿಕ್ಸಲ್ಸ್) ಫುಲ್ HD+ 19:9 ಅನುಪಾತ OLED ಡಿಸ್ಪ್ಲೇ

• ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 512 GPU

• 6GB RAM, 128GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ ColorOS 5.0

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ/ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 20MP ಕ್ಯಾಮರಾ ಜೊತೆಗೆ f/1.7 ಅಪರ್ಚರ್

• 20MP ಮುಂಭಾಗದ ಕ್ಯಾಮರಾ

• 4G VoLTE

• 3400mAh ಬ್ಯಾಟರಿ ಜೊತೆಗೆ VOOC ಫ್ಲ್ಯಾಶ್ ಚಾರ್ಜಿಂಗ್

ವಿವೋ ವಿ11 ಪ್ರೋ

ವಿವೋ ವಿ11 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.41-ಇಂಚಿನ (1080 x 2340 ಪಿಕ್ಸಲ್ಸ್) ಫುಲ್ HD+ ಸೂಪರ್ AMOLED 19.5:9 ಅನುಪಾತ ಡಿಸ್ಪ್ಲೇ

• ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲಾಟ್ ಫಾರ್ಮ್ (Quad 2.2GHz Kryo 260 + Quad 1.8GHz Kryo 260 CPUs) ಜೊತೆಗೆ Adreno 512 GPU

• 6GB RAM

• 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ಫನ್ ಟಚ್ OS 4.5 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 12MP ಡುಯಲ್ PD ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾe

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3,400mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಓಪ್ಪೋ ಎಫ್9 ಪ್ರೋ

ಓಪ್ಪೋ ಎಫ್9 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2280 x 1080 ಪಿಕ್ಸಲ್ಸ್) ಫುಲ್ HD+ 19.5:9 ಅನುಪಾತ ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 12nm ಪ್ರೊಸೆಸರ್ ಜೊತೆಗೆ ARM Mali-G72 MP3 GPU

• 6GB RAM, 64GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh (typical) / 3415mAh (minimum) ಬ್ಯಾಟರಿ

ವಿವೋ ವಿ11

ವಿವೋ ವಿ11

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2280 x 1080 ಪಿಕ್ಸಲ್ಸ್) ಫುಲ್ HD+ 19:9 IPS ಡಿಸ್ಪ್ಲೇ

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P60 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU (V11i)

• 6GB RAM, 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಫನ್ ಟಚ್ OS 4.5 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 5MP ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3315mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಹಾನರ್ 8ಎಕ್ಸ್ 128GB

ಹಾನರ್ 8ಎಕ್ಸ್ 128GB

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 85% NTSC color gamut

• ಆಕ್ಟಾ-ಕೋರ್ Kirin 710 12nm ಜೊತೆಗೆ ARM Mali-G51 MP4 GPU

• 4GB RAM ಜೊತೆಗೆ 64GB ಸ್ಟೋರೇಜ್, 6GB RAM ಜೊತೆಗೆ 64GB / 128GB ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.2

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 20MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3750mAh (typical) / 3650mAh (minimum) ಬ್ಯಾಟರಿ

ರಿಯಲ್ ಮಿ 2 ಪ್ರೋ 128GB

ರಿಯಲ್ ಮಿ 2 ಪ್ರೋ 128GB

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 512 GPU

• 4GB LPDDR4X / 6GB LPDDR4X RAM ಜೊತೆಗೆ 64GB (UFS 2.1) ಸ್ಟೋರೇಜ್

• 8GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬಿಲ್ಟ್ ಇನ್ ಬ್ಯಾಟರಿ

ಹಾನರ್ ಪ್ಲೇ 6GB RAM

ಹಾನರ್ ಪ್ಲೇ 6GB RAM

ಪ್ರಮುಖ ವೈಶಿಷ್ಟ್ಯತೆಗಳು

• 6.3-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ LCD 19:5:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 85% NTSC color gamut

• ಆಕ್ಟಾ-ಕೋರ್ ಹುವಾಯಿ ಕಿರಿನ್ 970 ಜೊತೆಗೆ 10nm ಪ್ರೊಸೆಸರ್ ಜೊತೆಗೆ Mali-G72 MP12 GPU, i7 ಕೋ-ಪ್ರೊಸೆಸರ್, NPU, GPU ಟರ್ಬೋ

• 4GB / 6GB LPDDR4X RAM ಜೊತೆಗೆ 64GB (UFS 2.1) ಇಂಟರ್ನಲ್ ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.2

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ

• 16MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3750mAh (typical) ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

Most Read Articles
Best Mobiles in India

English summary
Samsung Galaxy A50 vs other Mid-range smartphones under Rs 25,000

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more