Home
ಮೊಬೈಲ್

2020 ಮೊದಲ ತ್ರೈಮಾಸಿಕದಲ್ಲಿ ವಿಶ್ವದಲ್ಲೇ ಅತೀ ಹೆಚ್ಚು ಮಾರಾಟ ಕಂಡ ಸ್ಮಾರ್ಟ್ ಫೋನ್ ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51

By Gizbot Bureau

ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ಗಳು ತನ್ನ ವಿವಿಧ ಸ್ಮಾರ್ಟ್ ಫೋನ್ ಗಳಿಂದಾಗಿ ಹೆಚ್ಚೆಚ್ಚು ಪ್ರಸಿದ್ಧತೆಯನ್ನು ಗಳಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಗ್ಯಾಲಕ್ಸಿ ಎಸ್20 ಸರಣಿ ಫೋನ್ ಗಳು ಬಹಳ ಜನಪ್ರಿಯತೆ ಗಳಿಸಿದೆ. ಇದರ ಜೊತೆಗೆ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳಲ್ಲೇ ವಿಶ್ವದಲ್ಲಿ ಅತೀ ಹೆಚ್ಚು ಮಾರಾಟವಾಗಿರುವ ಸ್ಮಾರ್ಟ್ ಫೋನ್ ಗಳ ಪಟ್ಟಿಗೆ ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51 ಸೇರಿದೆ. 2020 ರ ಮೊದಲ ತ್ರೈಮಾಸಿಕದಲ್ಲಿ ಜಗತ್ತಿನಾದ್ಯಂತ 6 ಮಿಲಿಯನ್ ನಷ್ಟು ಈ ಫೋನ್ ಮಾರಾಟವಾಗಿದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51 ಸುಲಭವಾಗಿ ಇತರೆ ಕೆಲವು ಸ್ಮಾರ್ಟ್ ಫೋನ್ ಮಾಡೆಲ್ ಗಳಿಗೆ ಮತ್ತು ಇತರೆ ಕೆಲವು ಬ್ರ್ಯಾಂಡ್ ಗಳಿಗಿಂತ ಹೆಚ್ಚು ಮಾರಾಟ ಕಂಡಿದೆ. ಅವುಗಳಲ್ಲಿ ಮುಖ್ಯವಾಗಿ ರೆಡ್ಮಿ 8, ರೆಡ್ಮಿ ನೋಟ್ 8, ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20 ಪ್ಲಸ್, ಮತ್ತು ಗ್ಯಾಲಕ್ಸಿ ಎ20ಎಸ್ ಗಳನ್ನು ಈ ಫೋನ್ ಹಿಂದಿಕ್ಕಿದೆ. ಕೆಲವು ಪ್ರೀಮಿಯಂ ಫೀಚರ್ ಗಳು ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50 ನ್ನು ಹೆಚ್ಚು ಪ್ರಸಿದ್ಧವಾಗುವಂತೆ ಮಾಡಿದೆ.

ಸದ್ಯ ನಡೆದಿರುವ ಅಧ್ಯಯನದ ಪ್ರಕಾರ ಮಾರುಕಟ್ಟೆ 2ಶೇಕಡಾ ಶೇರ್ ನ್ನು ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51 ಈ ಅವಧಿಯಲ್ಲಿ ಸ್ವೀಕರಿಸಿದೆ. ಪಂಚ್ ಹೋಲ್ ಮತ್ತು ಇನ್ಫಿನಿಟಿ-ಓ ಡಿಸೈನ್ ನಲ್ಲಿರುವ ನೂತನ ಡಿವೈಸ್ ಇದಾಗಿದೆ. ಇದರಲ್ಲಿ ಕ್ವಾಡ್ ಕ್ಯಾಮರಾ ಸೆಟ್ ಅಪ್ ಮತ್ತು 48ಎಂಪಿ ಪ್ರೈಮರಿ ಸೆನ್ಸರ್ ಇದೆ. ಇದರಲ್ಲಿ ಇನ್ ಹೌಸ್ ಸ್ಯಾಮ್ ಸಂಗ್ Exynos 9611 ಆಕ್ಟಾ ಕೋರ್ ಪ್ರೊಸೆಸರ್ ಇದೆ. 2020 ರ ಮೊದಲ ತ್ರೈಮಾಸಿಕದಲ್ಲಿ ಜಗತ್ತಿನಲ್ಲೇ ಅತೀ ಹೆಚ್ಚು ಮಾರಾಟ ಕಂಡ ಡಿವೈಸ್ ಗಳ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ..

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ51

MRP: Rs. 23,999

ಪ್ರಮುಖ ವೈಶಿಷ್ಟ್ಯತೆಗಳು

• 6.5-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ ಓ ಸೂಪರ್ AMOLED ಸ್ಕ್ರೀನ್

• ಆಕ್ಟಾ ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9611 10nm ಪ್ರೊಸೆಸರ್ ಜೊತೆಗೆ Mali-G72 GPU

• 4GB RAM ಜೊತೆಗೆ 64GB ಸ್ಟೋರೇಜ್, 6GB / 8GB RAM ಜೊತೆಗೆ 128GB ಸ್ಟೋರೇಜ್, 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 10 ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ 2.0

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 12MP + 5MP + 5MP ಹಿಂಭಾಗದ ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ ಜೊತೆಗೆ f/2.2 ಅಪರ್ಚರ್

• ಡುಯಲ್ 4ಜಿ ವೋಲ್ಟ್

• 4000mAh ಬ್ಯಾಟರಿ

ರೆಡ್ಮಿ 8

ರೆಡ್ಮಿ 8

MRP: Rs. 7,999

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ (ಕ್ವಾಡ್ 1.95GHz ಕಾರ್ಟೆಕ್ಸ್ A53 + ಕ್ವಾಡ್ 1.45GHz ಕಾರ್ಟೆಕ್ಸ್ A53) ಸ್ನ್ಯಾಪ್ ಡ್ರ್ಯಾಗನ್ 439 12nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 20 ಪ್ಲಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಸ್ 20 ಪ್ಲಸ್

MRP: Rs. 73,999

ಪ್ರಮುಖ ವೈಶಿಷ್ಟ್ಯತೆಗಳು

• 6.7 ಇಂಚಿನ QHD+ ಡೈನಾಮಿಕ್ AMOLED 2X ಡಿಸ್ಪ್ಲೇ

• ಆಕ್ಟಾ ಕೋರ್ Exynos 990/ಸ್ನ್ಯಾಪ್ ಡ್ರ್ಯಾಗನ್ 865 ಪ್ರೊಸೆಸರ್

• 12GB RAM ಜೊತೆಗೆ 128/512GB ROM

• ವೈಫೈ

• NFC

• ಬ್ಲೂಟೂತ್

• ಡುಯಲ್ ಸಿಮ್

• 12MP + 64MP + 12MP + ಡೆಪ್ತ್ ಕ್ಯಾಮರಾ

• 10MP ಮುಂಭಾಗದ ಕ್ಯಾಮರಾ

• ಫಿಂಗರ್ ಪ್ರಿಂಟ್

• IP68

• 4500 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10ಎಸ್

MRP: Rs. 8,980

ಪ್ರಮುಖ ವೈಶಿಷ್ಟ್ಯತೆಗಳು

• 6.2-ಇಂಚಿನ (1520 × 720 ಪಿಕ್ಸಲ್ಸ್) HD+ ಇನ್ಫಿನಿಟಿ-ವಿ ಡಿಸ್ಪ್ಲೇ

• ಆಕ್ಟಾ ಕೋರ್ (ಕ್ವಾಡ್ 2.0GHz + ಕ್ವಾಡ್ 1.5GHz) Exynos ಪ್ರೊಸೆಸರ್

• 2GB RAM, 32GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿಕ್ಯಾಮರಾ

• 8MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4ಜಿ ವೋಲ್ಟ್

• 4,000mAh ಬ್ಯಾಟರಿ

ರೆಡ್ಮಿ ನೋಟ್ 8

ರೆಡ್ಮಿ ನೋಟ್ 8

MRP: Rs. 9,999

ಪ್ರಮುಖ ವೈಶಿಷ್ಟ್ಯತೆಗಳು

• 6.39-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LCD ಸ್ಕ್ರೀನ್, 450 nit ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB (eMMC 5.1) ಸ್ಟೋರೇಜ್ / 6GB LPDDR4x RAM ಜೊತೆಗೆ 128GB (eMMC 5.1) ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20ಎಸ್

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20ಎಸ್

MRP: Rs. 10,999

ಪ್ರಮುಖ ವೈಶಿಷ್ಟ್ಯತೆಗಳು

• 6.4-ಇಂಚಿನ (1560 × 720 ಪಿಕ್ಸಲ್ಸ್) HD+ TFT ಇನ್ಫಿನಿಟಿ-ವಿ ಡಿಸ್ಪ್ಲೇ

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ + 8MP + 5MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4ಜಿ ವೋಲ್ಟ್

• 4,000mAh ಬ್ಯಾಟರಿ

Best Mobiles in India

English summary
Samsung Galaxy A51 Becomes World's Bestselling Android Smartphone In Q1 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+