ಸ್ಯಾಮ್‌ಸಂಗ್ ಗ್ಯಾಲಕ್ಸಿ Ace NXT ವೈಶಿಷ್ಟ್ಯ
ಹೊಸ ಬಜೆಟ್ ಡಿವೈಸ್ ಈ ಬಾರಿ ಮುಂಬೈ ಆಧಾರಿತ ರೀಟೈಲರ್ ಮಹೇಶ್ ಟೆಲಿಕಾಮ್. ಗೆ ಆಗಮಿಸಿದ್ದು ಇದು ಗ್ಯಾಲಕ್ಸಿ Ace NXT ಎಂಬ ಫೋನ್ ಆಗಿದ್ದು ಸ್ಯಾಮ್‌ಸಂಗ್ ನಿವಾಸಿದಿಂದ ಬಂದಿರುವಂಥದ್ದಾಗಿದೆ. ಇದರ ಬೆಲೆ ರೂ 7,399 ಆಗಿದೆ. ಈ ಸ್ಮಾರ್ಟ್‌ಫೋನ್ ಮೂರನೇ ವ್ಯಕ್ತಿ ಆನ್‌ಲೈನ್ ರೀಟೈಲರ್ ಅಮೆಜಾನ್.ಇನ್‌ನಲ್ಲಿ ರೂ 8100 ಕ್ಕೆ ಲಭ್ಯವಿದೆ.
ಗ್ಯಾಲಕ್ಸಿ Ace NXT ಬಿಳಿ ಮತ್ತು ಕಪ್ಪು ಬಣ್ಣದಲ್ಲಿ ಲಭ್ಯವಿದೆ. ಮೋಟೋರೋಲಾ ಮೋಟೋ ಇ ಸ್ಮಾರ್ಟ್‌ಫೋನ್ ವಿರುದ್ಧ ತುಂಬಾ ಕಷ್ಟಕರವಾದ ಸ್ಪರ್ಧೆಯನ್ನು ಗ್ಯಾಲಕ್ಸಿ Ace NXT ಹೊಂದಿದ್ದು, ಇದೇ ಬೆಲೆಗೆ ಈ ಫೋನ್ ಬಂದಿರುವುದು ಸದ್ಯದ ಆತಂಕಕ್ಕೆ ಕಾರಣವಾಗಿದೆ. ಹಾಗಿದ್ದರೆ ಇಂದಿನ ಲೇಖನದಲ್ಲಿ ಈ ಫೋನ್‌ಗೆ ಭರ್ಜರಿ ಸ್ಪರ್ಧೆಯನ್ನು ಒಡ್ಡುತ್ತಿರುವ ಇತರ ಫೋನ್‌ಗಳತ್ತ ನೋಟ ಹರಿಸುವುದೇ ಇಂದಿನ ಲೇಖನದ ಆಶಯವಾಗಿದೆ.
ಗ್ಯಾಲಕ್ಸಿ Ace NXT ಸ್ಮಾರ್ಟ್‌ಫೋನ್ ವಿಶೇಷತೆಯ ಕಡೆಗೆ ನೋಡುವುದಾದರೆ ಇದು 4 ಇಂಚಿನ WVGA ಪರದೆಯೊಂದಿಗೆ ಬಂದಿದ್ದು, 1.2 GHz ಸಿಂಗಲ್ ಕೋರ್ Spreadtrum SC7715 ಪ್ರೊಸೆಸರ್ ಅನ್ನು ಡಿವೈಸ್ ಹೊಂದಿದೆ. ಇದರಲ್ಲಿ ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಚಾಲನೆಯಾಗುತ್ತಿದ್ದು 4 ಜಿಬಿ ಆಂತರಿಕ ಸಂಗ್ರಹಣೆಯನ್ನು ಡಿವೈಸ್ ನೀಡುತ್ತಿದೆ. ಇದನ್ನು ಎಸ್‌ಡಿ ಕಾರ್ಡ್ ಬಳಸಿಕೊಂಡು ವಿಸ್ತರಿಸಬಹುದಾಗಿದೆ. ಫೋನ್ 3 ಮೆಗಾಪಿಕ್ಸೆಲ್ ರಿಯರ್ ಫೇಸಿಂಗ್ ಕ್ಯಾಮೆರಾವನ್ನು ಒಳಗೊಂಡಿದ್ದು ಸಿಂಗಲ್ LED ಫ್ಲ್ಯಾಶ್ ಅನ್ನು ಈ ಡಿವೈಸ್ ಹೊಂದಿದೆ. ಈ ಡ್ಯುಯೆಲ್ ಸಿಮ್ ಫೋನ್ 3 ಜಿ ಸಂಪರ್ಕವನ್ನು ಬೆಂಬಲಿಸುತ್ತಿದ್ದು . ಇದರ ತಯಾರಕರು 1500mAh ಬ್ಯಾಟರಿಯನ್ನು ಹೊಂದಿದೆ.

#1
ಖರೀದಿ ಬೆಲೆ ರೂ: 6,999
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1980 mAh, Li-Ion ಬ್ಯಾಟರಿ

#2
ಖರೀದಿ ಬೆಲೆ ರೂ: 6,999
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#3
ಖರೀದಿ ಬೆಲೆ ರೂ: 7,999
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

#4
ಖರೀದಿ ಬೆಲೆ ರೂ: 7,299
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#5
ಖರೀದಿ ಬೆಲೆ ರೂ: 9,435
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

#6
ಖರೀದಿ ಬೆಲೆ ರೂ: 6,990
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#7
ಖರೀದಿ ಬೆಲೆ ರೂ: 5,999
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1750 mAh, Li-Ion ಬ್ಯಾಟರಿ

#8
ಖರೀದಿ ಬೆಲೆ ರೂ: 7,499
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1650 mAh, Li-Polymer ಬ್ಯಾಟರಿ


Click it and Unblock the Notifications