ಗ್ಯಾಲಕ್ಸಿ ಕೋರ್ 2 ನ ಹತ್ತು ಪ್ರತಿಸ್ಪರ್ಧಿಗಳು

Written By:

    ನಿನ್ನೆಯಷ್ಟೇ, ಮಹೇಶ್ ಟೆಲಿಕಾಮ್‌ನಿಂದ ಮಹೇಶ್ ಕತ್ರಿ ಒಂದು ಟ್ವೀಟ್ ಅನ್ನು ಮಾಡಿದ್ದು ಅದರಲ್ಲಿ ಸ್ಯಾಮ್‌ಸಂಗ್ ಒಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಕೂಡಲೇ ಲಾಂಚ್ ಮಾಡಲಿದೆ ಎಂಬುದನ್ನು ತಿಳಿಸಿದ್ದರು. ಇದು ಕೆಲವು ವಾರಗಳ ಹಿಂದೆಯಷ್ಟೇ ಡಚ್ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಿರುವ ಗ್ಯಾಲಕ್ಸಿ ಕೋರ್ ಆಗಿರಬಹುದೇ ಎಂಬುದೇ ಈಗ ಪ್ರಶ್ನೆಯಾಗಿದೆ.

    ಈ ಫೋನ್‌ನ ಬೆಲೆಯನ್ನು ರೀಟೈಲರ್ ಈಗಲೇ ನಿಗದಿಪಡಿಸಿದ್ದು ಇದು ರೂ 11,599 ರಲ್ಲಿ ಲಭ್ಯವಾಗುತ್ತಿದೆ. ಆದರೆ ಇಲ್ಲಿ ಎದ್ದಿರುವ ಪ್ರಶ್ನೆ ಎಂದರೆ ಇದೇ ಬೆಲೆಗೆ ಕೆಲವೊಂದು ಡಿವೈಸ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿದ್ದು ಈ ಡಿವೈಸ್‌ಗೆ ಇದು ಸವಾಲಾಗಿ ಪರಿಣಮಿಸಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

    ಮುಂಬರಲಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ 2 ಗೆ ಬೆದರಿಕೆಯನ್ನು ಒಡ್ಡಿರುವ ಕೆಲವೊಂದು ಆಂಡ್ರಾಯ್ಡ್ ಕಿಟ್‌ಕ್ಯಾಟ್ ಫೋನ್‌ಗಳೊಂದಿಗೆ ಗಿಜ್‌ಬಾಟ್ ಇಂದು ಬಂದಿದೆ. ಈ ಫೋನ್‌ಗಳ ಬೆಲೆ ಮತ್ತು ವೈಶಿಷ್ಟ್ಯಗಳನ್ನು ಕೆಳಗಿನ ಸ್ಲೈಡ್‌ಗಳಲ್ಲಿ ನಾವು ನೀಡುತ್ತಿದ್ದು ಇದರಲ್ಲಿ ಅತ್ಯುತ್ತಮವಾದುದುನ್ನು ನಿಮಗೆ ಖರೀದಿಸಬಹುದಾಗಿದೆ.

    ಸ್ಯಾಮ್‌ಸಂಗ್ ಗ್ಯಾಲಕ್ಸಿ ಕೋರ್ 4.5 ಇಂಚಿನ 800 x 480 ಪಿಕ್ಸೆಲ್ ರೆಸಲ್ಯೂಶನ್ ಡಿಸ್‌ಪ್ಲೇಯೊಂದಿಗೆ ಬಂದಿದೆ. ಇದರಲ್ಲಿ 1.2 GHz ಕ್ವಾಡ್ ಕೋರ್ ಪ್ರೊಸೆಸೆರ್ ಇದ್ದು 768 ಎಮ್‌ಬಿ RAM ಅನ್ನು ಫೋನ್ ಒಳಗೊಂಡಿದೆ. ಇದರಲ್ಲಿ ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್ ಇದ್ದು ಇದು ಸ್ಯಾಮ್‌ಸಂಗ್ TouchWiz Essence UI ಕಸ್ಟಮ್ ಲೇಯರ್ ಅನ್ನು ಒಳಗೊಂಡಿದೆ. ಇದರ ರಿಯರ್ ಕ್ಯಾಮೆರಾ ಸಾಮರ್ಥ್ಯ 5 ಮೆಗಾಪಿಕ್ಸೆಲ್ ಆಗಿದ್ದು ಫ್ರಂಟ್ ಕ್ಯಾಮೆರಾ 0.3 ಮೆಗಾಪಿಕ್ಸೆಲ್ (VGA) ಜೊತೆಗೆ ಬಂದಿದೆ. ಇದರಲ್ಲಿ ಫ್ರಂಟ್ ಫೇಸಿಂಗ್ ಶೂಟರ್ ಕೂಡ ಇದೆ.

    ಡಿವೈಸ್‌ನಲ್ಲಿರುವ ಇತರ ವೈಶಿಷ್ಟ್ಯಗಳೆಂದರೆ ಡ್ಯುಯೆಲ್ ಸಿಮ್, 4 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದಾಗಿದೆ. ಸಂಪರ್ಕ ಅಂಶಗಳೆಂದರೆ 3G HSPA+, ವೈ-ಫೈ 802.11 b/g/n, ಬ್ಲ್ಯೂಟೂತ್ 4.0, GPS + GLONASS ಆಗಿದೆ. ಇದು 2000 mAh ಬ್ಯಾಟರಿಯನ್ನು ಒಳಗೊಂಡಿದೆ. ಇದರ ವಿಸ್ತೀರ್ಣ 130.2 x 67.9 x 9.8 ಎಮ್‌ಎಮ್ ಆಗಿದ್ದು ತೂಕ 138 ಗ್ರಾಮ್‌ಗಳಾಗಿದೆ.

    ಇದೇ ಅಂಶವನ್ನು ಒಳಗೊಂಡು ಮಾರುಕಟ್ಟೆಯಲ್ಲಿರುವ ಇತರ ಫೋನ್‌ಗಳತ್ತ ನೋಟ ಹರಿಸಿ

    ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

    #1

    ಖರೀದಿ ಮೌಲ್ಯ ರೂ 12,499
    ವೈಶಿಷ್ಟ್ಯಗಳು
    4.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
    ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
    ಕ್ವಾಡ್ ಕೋರ್ 1200 MHz ಪ್ರೊಸೆಸರ್
    5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.3 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, 3ಜಿ, ವೈಫೈ
    8 ಜಿಬಿ ಆಂತರಿಕ ಮೆಮೊರಿ
    1 ಜಿಬಿ RAM
    2070 mAh, Li-Ion ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #2

    ಖರೀದಿ ಮೌಲ್ಯ ರೂ 14,499
    ವೈಶಿಷ್ಟ್ಯಗಳು
    5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
    ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
    ಓಕ್ಟಾ ಕೋರ್ 1700 MHz ಪ್ರೊಸೆಸರ್
    16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, 3ಜಿ, ವೈಫೈ
    16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
    2 ಜಿಬಿ RAM
    2000 mAh, Li-Polymer ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #3

    ಖರೀದಿ ಮೌಲ್ಯ ರೂ 15,995
    ವೈಶಿಷ್ಟ್ಯಗಳು
    4.7 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
    ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
    ಕ್ವಾಡ್ ಕೋರ್ 1200 MHz ಪ್ರೊಸೆಸರ್
    8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.3 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, ವೈಫೈ
    8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
    1 ಜಿಬಿ RAM
    2540 mAh, Li-Ion ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #4

    ಖರೀದಿ ಮೌಲ್ಯ ರೂ 14,790
    ವೈಶಿಷ್ಟ್ಯಗಳು
    5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ LCD
    ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
    ಹೆಕ್ಸಾ ಕೋರ್ 1500 MHz ಪ್ರೊಸೆಸರ್
    13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, ವೈಫೈ, 3ಜಿ
    16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
    2 ಜಿಬಿ RAM
    2050 mAh, Li-Polymer ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #5

    ಖರೀದಿ ಮೌಲ್ಯ ರೂ 13,521
    ವೈಶಿಷ್ಟ್ಯಗಳು
    5.0 ಇಂಚಿನ, 400x800 ಪಿಕ್ಸೆಲ್ ಡಿಸ್‌ಪ್ಲೇ IPS LCD
    ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
    ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
    5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, ವೈಫೈ, 3ಜಿ
    4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
    1 ಜಿಬಿ RAM
    2540 mAh, Li-Ion ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #6

    ಖರೀದಿ ಮೌಲ್ಯ ರೂ 13,610
    ವೈಶಿಷ್ಟ್ಯಗಳು
    4.5 ಇಂಚಿನ, 400x800 ಪಿಕ್ಸೆಲ್ ಡಿಸ್‌ಪ್ಲೇ IPS LCD
    ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
    ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
    5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, ವೈಫೈ, 3ಜಿ
    4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
    1 ಜಿಬಿ RAM
    2100 mAh, Li-Ion ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #7

    ಖರೀದಿ ಮೌಲ್ಯ ರೂ 9,868
    ವೈಶಿಷ್ಟ್ಯಗಳು
    5.5 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
    ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
    ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
    8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, ವೈಫೈ, 3ಜಿ
    8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿ ಗೆ ವಿಸ್ತರಿಸಬಹುದು
    1 ಜಿಬಿ RAM
    2500 mAh, Li-Ion ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #8

    ಖರೀದಿ ಮೌಲ್ಯ ರೂ 9,999
    ವೈಶಿಷ್ಟ್ಯಗಳು
    5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
    ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
    ಕ್ವಾಡ್ ಕೋರ್ 1300 MHz ಪ್ರೊಸೆಸರ್
    8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, ವೈಫೈ, 3ಜಿ
    4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
    1 ಜಿಬಿ RAM
    2250 mAh, Li-Ion ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #9

    ಖರೀದಿ ಮೌಲ್ಯ ರೂ 12,990
    ವೈಶಿಷ್ಟ್ಯಗಳು
    5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ LCD
    ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
    ಕ್ವಾಡ್ ಕೋರ್ 1300 MHz ಪ್ರೊಸೆಸರ್
    13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, ವೈಫೈ, 3ಜಿ
    4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
    2 ಜಿಬಿ RAM
    2500 mAh, Li-Ion ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    #10

    ಖರೀದಿ ಮೌಲ್ಯ ರೂ 13,490
    ವೈಶಿಷ್ಟ್ಯಗಳು
    5.0 ಇಂಚಿನ, 720x1080 ಪಿಕ್ಸೆಲ್ ಡಿಸ್‌ಪ್ಲೇ IPS LCD
    ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
    ಕ್ವಾಡ್ ಕೋರ್ 1700 MHz ಪ್ರೊಸೆಸರ್
    13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
    ಡ್ಯುಯೆಲ್ ಸಿಮ್, ವೈಫೈ, 3ಜಿ
    16 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿ ಗೆ ವಿಸ್ತರಿಸಬಹುದು
    1 ಜಿಬಿ RAM
    2000 mAh, Li-Polymer ಬ್ಯಾಟರಿ

    ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

    ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

    Read more about:
    English summary
    This article tells about that Samsung galaxy core 2 with android kitkat top 10 mobile rivals.
    Opinion Poll

    ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more