Home
ಮೊಬೈಲ್

ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಿ

By Ashwath

ಸ್ಯಾಮ್‌ಸಂಗ್ ಡ್ಯುಯಲ್‌ ಸಿಮ್ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಜನೆ ಹಾಕೊಂಡವರಿಗೆ ಒಂದು ಗುಡ್‌ ನ್ಯೂಸ್‌. ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್ ಸ್ಮಾರ್ಟ್‌ಫೋನ್‌ ಇತ್ತಿಚಿಗಷ್ಟೇ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿತ್ತು. ಈ ಸ್ಮಾರ್ಟ್‌ಫೋನ್‌ಗೆ ಸ್ಯಾಮ್‌ಸಂಗ್‌ನ ಅಧಿಕೃತ ಆನ್‌ಲೈನ್‌ ಮಳಿಗೆ ಸ್ಯಾಮ್‌ಸಂಗ್‌ ಇಸ್ಟೋರ್‌ನಲ್ಲಿ 11,120 ಬೆಲೆ ನಿಗದಿಯಾಗಿದ್ದರೆ ಆನ್‌ಲೈನ್‌ ಶಾಪಿಂಗ್‌ ತಾಣದಲ್ಲಿ ಇದಕ್ಕಿಂತಲೂ ಕಡಿಮೆ ಬೆಲೆಗೆ ಲಭ್ಯವಿದೆ. ಹೀಗಾಗಿ ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಯೋಜನೆ ಹಾಕಿಕೊಂಡವರು ಈ ಸ್ಮಾರ್ಟ್‌ಫೋನ್‌ ಖರೀದಿಸಬಹುದು.ಹೀಗಾಗಿ ಗಿಜ್ಬಾಟ್‌ ಈ ಸ್ಮಾರ್ಟ್‌ಫೋನ್‌ ಖರೀದಿಸಲು ಟಾಪ್‌- 15 ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿಯನ್ನು ತಂದಿದೆ. ಎಲ್ಲಾ ವೆಬ್‌ಸೈಟ್‌ಗಳಲ್ಲಿ ಒಂದೇ ರೀತಿಯ ದರವಿರುವಿರುವುದಿಲ್ಲ. ಹೀಗಾಗಿ ಎಲ್ಲಾ ವೆಬ್‌ಸೈಟ್‌ಗಳಲ್ಲಿರುವ ದರವನ್ನು ನೋಡಿಕೊಂಡು ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌
ವಿಶೇಷತೆ :

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
ವೈಫಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ

ಇದನ್ನೂ ಓದಿ : ಆನ್‌ಲೈನ್‌ಲ್ಲಿ ಸುಲಭವಾಗಿ ಶಾಪಿಂಗ್‌ ಮಾಡುವುದು ಹೇಗೆ?

ಸ್ಯಾಮ್‌ಸಂಗ್‌ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗಿಜ್ಬಾಟ್‌ ಗ್ಯಾಲರಿ

ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಿ

ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಿ

infibeam

saholic

snapdeal

yebhi

next

mirchimart

themobilestore

ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಿ

ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಿ

shopbychoice

ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಿ

ಸ್ಯಾಮ್‌ಸಂಗ್‌ನ ಹೊಸ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಿ

giffiks

ezeekart

shopclues

ebay

homeshop18

tradus

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+