ಸ್ಯಾಮ್‌ಸಂಗ್ ಫ್ಲಿಪ್ ಫೋನ್ ಬೆಲೆ 20 ಸಾವಿರ ಇಳಿಕೆ
ಸ್ಯಾಮ್‌ಸಂಗ್‌ನ ದುಬಾರಿಯ ಬೆಲೆಯ ಫ್ಲಿಪ್ ಫೋನ್ ಬೆಲೆ ಮಾರುಕಟ್ಟೆಯಲ್ಲಿ ದಿಢೀರ್ ಇಳಿಕೆಯಾಗಿದೆ.ಗೆಲಾಕ್ಸಿ ಗೋಲ್ಡನ್ ಅಕ್ಟೋಬರ್‌ನಲ್ಲಿ ಭಾರತದ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನ್ 51,900 ರೂಪಾಯಿ ಬೆಲೆಯಲ್ಲಿ ಬಿಡುಗಡೆ ಮಾಡಿತ್ತು. ಈಗ ಶ್ಮಾರ್ಟ್‌ಫೋನ್ ಬೆಲೆ ಸುಮರು ಇಪ್ಪತ್ತು ಸಾವಿರ ರೂಪಾಯಿ ಇಳಿಕೆಯಾಗಿದ್ದು 29999 ರೂಪಾಯಿ ಬೆಲೆಯಲ್ಲಿ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ.ಹೀಗಾಗಿ ಈ ಫ್ಲಿಪ್ ಫೋನ್ ಖರೀದಿಸಲು ಗಿಝ್‌ಬಾಟ್ ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ತಂದಿದ್ದು,ಯಾವ ತಾಣದಲ್ಲಿ ಎಷ್ಟು ರೂಪಾಯಿ ನಿಗದಿ ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಹೋಗಿ.
ಸ್ಯಾಮ್‌ಸಂಗ್ ಗೆಲಾಕ್ಸಿ ಗೋಲ್ಡನ್
ವಿಶೇಷತೆ:
ಸಿಂಗಲ್ ಸಿಮ್
3.7 ಇಂಚಿನ ಡ್ಯುಯಲ್ ಸೂಪರ್ AMOLED ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಡ್ಯುಯಲ್ ಕೋರ್ ಪ್ರೊಸೆಸರ್
1.5 GB ರ್‍ಯಾಮ್
16 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್
1820 mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.


Click it and Unblock the Notifications













