ಗೆಲಾಕ್ಸಿ ಗ್ರ್ಯಾಂಡ್ 2ಗೆ ಮಾರುಕಟ್ಟೆಯಲ್ಲಿ ಫೈಟ್ ನೀಡಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ಗೆಲಾಕ್ಸಿ ಗ್ರ್ಯಾಂಡ್ ಸ್ಮಾರ್ಟ್‌ಫೋನಿನ ಯಶಸ್ಸಿನ ಬಳಿಕ ಕಳೆದ ವಾರ ಗೆಲಾಕ್ಸಿ ಗ್ರ್ಯಾಂಡ್ 2 ಸ್ಮಾರ್ಟ್‌ಫೋನನ್ನು ಸ್ಯಾಮ್‌ಸಂಗ್ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಡ್ಯುಯಲ್ ಸಿಮ್ ಹಾಕಬಹುದಾದ ಸ್ಮಾರ್ಟ್‌ಫೋನ್ ಇದಾಗಿದ್ದು ಜನವರಿಯಲ್ಲಿ ಆನ್‌ಲೈನ್ ಶಾಪಿಂಗ್ ಮತ್ತು ರಿಟೇಲ್ ಅಂಗಡಿಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಜೆಲ್ಲಿಬೀನ್ ಅಪ್‌ಡೇಟ್ ಆವೃತ್ತಿ ಓಎಸ್ ಹೊಂದಿದ್ದರೂ ಸದ್ಯದಲ್ಲೇ ಕಿಟ್‌ಕ್ಯಾಟ್ ಓಎಸ್‌ಗೆ ಅಪ್‌ಡೇಟ್ ಮಾಡಬಹುದು ಎಂದು ಸ್ಯಾಮ್‌ಸಂಗ್ ಹೇಳಿದೆ.
ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದರೂ ಸ್ಮಾರ್ಟ್‌ಫೋನಿನ ಬೆಲೆಯನ್ನು ಸ್ಯಾಮ್‌ಸಂಗ್ ನಿಗದಿ ಪಡಿಸಿಲ್ಲ. ಸ್ಮಾರ್ಟ್‌ಫೋನಿನ ವಿಶೇಷತೆಗಳನ್ನು ಗಮನಿಸಿದರೆ ಅಂದಾಜು 25 ಸಾವಿರ ರೂಪಾಯಿ ಒಳಗಡೆ ದರವನ್ನು ನಿಗದಿ ಪಡಿಸುವ ಸಾಧ್ಯತೆ ಇದೆ. ಹೀಗಾಗಿ ಇಲ್ಲಿ ಈ ಸ್ಮಾರ್ಟ್‌ಫೋನಿಗೆ ಮಾರುಕಟ್ಟೆಯಲ್ಲಿ ಫೈಟ್ ನೀಡಲಿರುವ ಉಳಿದ ಬ್ರ್ಯಾಂಡೆಡ್ ಕಂಪೆನಿಗಳ ಕೆಲವು ಸಿಂಗಲ್ ಸಿಮ್ ಮತ್ತು ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನಿನ ವಿವರವಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ,ವಿಶೇಷತೆಯನ್ನು ನೋಡಿಕೊಂಡು ಹೋಗಿ.
ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ 2
ವಿಶೇಷತೆ:
ಡ್ಯುಯಲ್ ಸಿಮ್
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ
ಗೆಲಾಕ್ಸಿ ಗ್ರ್ಯಾಂಡ್ 2 ಸ್ಮಾರ್ಟ್‌ಫೋನಿನ ಆಕರ್ಷಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಲೆನೊವೊ ವೈಬ್ ಎಕ್ಸ್
ಬೆಲೆ:25590
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಮೀಡಿಯಾಟೆಕ್ ಪ್ರೊಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾರ್ಟ್ ಇಲ್ಲ
ವೈಫೈ,ಬ್ಲೂಟೂತ್,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ

ಎಲ್‌ಜಿ ಜಿ ಪ್ರೊ ಲೈಟ್
ಬೆಲೆ:18770
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಯುಎಸ್‌ಬಿ,ಸೈಲಸ್ ಪೆನ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

ಜಿಯೋನೀ ಇ ಲೈಫ್ ಇ6
ಬೆಲೆ:20,799
ವಿಶೇಷತೆ:
ಸಿಂಗಲ್ ಸಿಮ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಸ್‌ಪಿ
ಬೆಲೆ:18,900
ವಿಶೇಷತೆ:
ಸಿಂಗಲ್ ಸಿಮ್
4.6 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
1.7GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್ ಎಸ್4 ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1 GB ರ್‍ಯಾಮ್
8GB ಆಂತರಿಕ ಮೆಮೋರಿ
3ಜಿ,ವೈಫೈ,ಜಿಪಿಎಸ್,ಎನ್‌ಎಫ್‌ಸಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,370 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ:21,750
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್ AMOLED ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB ರ್‍ಯಾಮ್
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ಬೆಲೆ:22,175
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಹುವಾವೇ ಅಸೆಂಡ್ ಪಿ 6
ಬೆಲೆ:25,199
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
8GB ಆಂತರಿಕ ಮೆಮೊರಿ
2 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ, ಮೈಕ್ರೋ ಯುಎಸ್‌ಬಿ,ಜಿಪಿಎಸ್,ಗ್ಲೊನಾಸ್
2000 mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 600
ಬೆಲೆ:25,200
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಸೂಪರ್ ಎಲ್‌ಸಿಡಿ ಸ್ಕ್ರೀನ್ (540x960 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಪ್ರೊಸೆಸರ್
1 ಜಿಬಿ ರ್‍ಯಾಮ್
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್,ವೈಫೈ
1,860mAh ಬ್ಯಾಟರಿ

ಹುವಾವೇ ಅಸೆಂಡ್ ಮೇಟ್
ಬೆಲೆ:26999
ವಿಶೇಷತೆ:
ಸಿಂಗಲ್ ಸಿಮ್
6.1 ಇಂಚಿನ ಎಚ್‌ಡಿ ಸ್ಕ್ರೀನ್(1280 x 720ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
4050 mAh ಬ್ಯಾಟರಿ

ಲೆನೊವೊ ಕೆ 900
ಬೆಲೆ:24,990
ವಿಶೇಷತೆ:
ಸಿಂಗಲ್ ಸಿಮ್
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್,ಗೊರಿಲ್ಲಾ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್
ಬೆಲೆ:26,196
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ


Click it and Unblock the Notifications








