ಗೆಲಾಕ್ಸಿ ಗ್ರ್ಯಾಂಡ್ ನಿಯೋಗೆ ಫೈಟ್ ನೀಡಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ಮಾರುಕಟ್ಟೆಯಲ್ಲಿ ಮೋಟೋ ಜಿ 16ಜಿವಿ ಆಂತರಿಕ ಮೆಮೊರಿಯ ಸ್ಮಾರ್ಟ್‌ಫೋನ್ ಕ್ಲಿಕ್ ಆಗುತ್ತಿದ್ದಂತೆ ,ಮಧ್ಯಮ ವರ್ಗದ ಜನರನ್ನು ಸೆಳೆಯಲು ಸ್ಯಾಮ್‌ಸಂಗ್ ಮುಂದಾಗುತ್ತಿದ್ದು ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್ ಫೋನ್ ಈಗ ಆನ್‌ಲೈನ್ ಶಾಪಿಂಗ್ ತಾಣ themobilestoreನಲ್ಲಿ 18,299 ಬೆಲೆಯಲ್ಲಿ ಲಭ್ಯವಿದೆ.
43.7x77.1 9.6 ಮಿ.ಮೀ ಗಾತ್ರ,163 ಗ್ರಾಂ ತೂಕದ ಸ್ಮಾರ್ಟ್‌ಫೋನ್ ಎಕ್ಸಲರೋಮೀಟರ್,ಕಂಪಾಸ್,ಪ್ರಾಕ್ಸಿಮಿಟಿ ಸೆನ್ಸರ್ ಒಳಗೊಂಡಿದೆ. 5 ಇಂಚಿನ ಟಿಎಫ್‌ಟಿ WVGA ಸ್ಕ್ರೀನ್, ಕ್ವಾಡ್ ಕೋರ್ ಪ್ರೊಸೆಸರ್ 1GB RAM,16ಜಿಬಿ ಆಂತರಿಕ ಮೆಮೊರಿಯನ್ನು ಸ್ಮಾರ್ಟ್‌ಫೋನ್ ಹೊಂದಿದೆ.
ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ ನಿಯೋ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ WVGA ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
8/16ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,100mAh ಬ್ಯಾಟರಿ
ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ಗೆ ಫೈಟ್ ನೀಡಲಿರುವ ಕೆಲ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ.

ಸೋನಿ ಎಕ್ಸ್‌ಪೀರಿಯಾ ಸಿ
ಬೆಲೆ:17,650
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

ಲೆನೊವೊ ಪಿ 780
ಬೆಲೆ: 16,490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ವೈಫೈ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
ಪ್ರಾಕ್ಸಿಮಿಟಿ ಸೆನ್ಸರ್,ಲೈಟ್ ಸೆನ್ಸರ್,ಗ್ರಾವಿಟಿ ಸೆನ್ಸರ್
4000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:16,149
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ: 21,000
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

ಜಿಯೋನೀ ಇ ಲೈಫ್ ಇ6
ಬೆಲೆ:20,999
ವಿಶೇಷತೆ:
ಸಿಂಗಲ್ ಸಿಮ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
2GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಕ್ಸ್
ಬೆಲೆ:16,401
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಐಪಿಎಸ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್

ಎಚ್‌ಟಿಸಿ ಡಿಸೈರ್ 500
ಬೆಲೆ:18,899
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ)
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
64GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
1800mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 501
ಬೆಲೆ: 16,390
ವಿಶೇಷತೆ:
ಡ್ಯುಯಲ್ ಸಿಮ್
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.15GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
2100mAh ಬ್ಯಾಟರಿ

ಝೋಲೋ ಕ್ಯೂ 3000
ಬೆಲೆ:18,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
4000 mAh ಬ್ಯಾಟರಿ

ನೋಕಿಯಾ ಲೂಮಿಯಾ 720
ಬೆಲೆ:17590
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಕ್ಲಿಯರ್ ಬ್ಲ್ಯಾಕ್ ಸ್ಕ್ರೀನ್(480 x 800 ಪಿಕ್ಸೆಲ್ )
ವಿಂಡೋಸ್ ಫೋನ್ 8 ಓಎಸ್
1GHz ಡ್ಯುಯಲ್ ಕೋರ್ ಪ್ರೋಸೆಸರ್
6.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಬ್ಲೂಟೂತ್,ವೈಫೈ,3ಜಿ
2000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ ಝಡ್
ಬೆಲೆ:17,649
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGAಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಡ್ಯುಯೊಸ್
ಬೆಲೆ:16800
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿ ಬೀನ್ 4.1.2 ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್,ಯುಎಸ್‌ಬಿ,ಬ್ಲೂಟೂತ್
2100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:15,946
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ


Click it and Unblock the Notifications








