ಸ್ಯಾಮ್‌ಸಂಗ್ ಡ್ಯುಯಲ್ ಸಿಮ್ ಹೊಸ ಸ್ಮಾರ್ಟ್‌ಫೋನ್ ಬೆಲೆ ದಿಢೀರ್ ಇಳಿಕೆ
ಫೆಬ್ರವರಿಯಲ್ಲಿ ದೇಶೀಯ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಬಿಡುಗಡೆ ಮಾಡಿದ್ದ ಡ್ಯುಯಲ್ ಸಿಮ್ ಗೆಲಾಕ್ಸಿ ಗ್ರ್ಯಾಂಡ್ ನಿಯೋ ಸ್ಮಾರ್ಟ್‌ಫೋನ್ ಬೆಲೆ ಇಳಿಕೆಯಾಗಿದೆ.ಬಿಡುಗಡೆಯಾದ ಸಂದರ್ಭದಲ್ಲಿ 17,901 ರೂಪಾಯಿ ಬೆಲೆಯಲ್ಲಿ ಬಿಡುಗಡೆ ಮಾಡಿದ್ದ ಸ್ಮಾರ್ಟ್‌ಫೋನ್ ಈಗ 17100 ರೂಪಾಯಿ ಬೆಲೆಯಲ್ಲಿ ಸ್ಯಾಮ್‌ಸಂಗ್ ಇಸ್ಟೋರ್‌ನಲ್ಲಿ ಲಭ್ಯವಿದೆ.ಆದರೆ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಮತ್ತಷ್ಟು ಕಡಿಮೆ ಬೆಲೆಯಲ್ಲಿ ಲಭ್ಯವಿದೆ.
43.7x77.1x9.6 ಮಿ.ಮೀ ಗಾತ್ರ,163 ಗ್ರಾಂ ತೂಕದ ಸ್ಮಾರ್ಟ್‌ಫೋನ್ ಎಕ್ಸಲರೋಮೀಟರ್,ಕಂಪಾಸ್,ಪ್ರಾಕ್ಸಿಮಿಟಿ ಸೆನ್ಸರ್ ಒಳಗೊಂಡಿದೆ. 5 ಇಂಚಿನ ಟಿಎಫ್‌ಟಿ WVGA ಸ್ಕ್ರೀನ್, ಕ್ವಾಡ್ ಕೋರ್ ಪ್ರೊಸೆಸರ್ 1GB RAM,16ಜಿಬಿ ಆಂತರಿಕ ಮೆಮೊರಿಯನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ ನಿಯೋ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ WVGA ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
8/16ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,100mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.


Click it and Unblock the Notifications
















