ಸ್ಯಾಮ್‌ಸಂಗ್ ಬಿಡುಗಡೆ ಮಾಡಲಿದೆ ಮತ್ತೊಂದು ಫ್ಯಾಬ್ಲೆಟ್
oi
-Ashwath
By Ashwath
ಸ್ಯಾಮ್‌ಸಂಗ್ ಮೆಗಾ ಸರಣಿಯಲ್ಲಿ ಮತ್ತೊಂದು ಫ್ಯಾಬ್ಲೆಟ್‌ನ್ನು ಬಿಡುಗಡೆ ಮಾಡಲಿದೆ.ಗೆಲಾಕ್ಸಿ ಮೆಗಾ ಪ್ಲಸ್ ಹೆಸರಿನ ಸ್ಮಾರ್ಟ್‌ಫೋನ್‌ನ್ನು ಚೀನಾದ ಸ್ಯಾಮ್‌ಸಂಗ್ ವೆಬ್‌ಸೈಟ್ ಪ್ರಕಟಿಸಿದೆ.
162.60x82.40x8.99 ಮಿ.ಮೀ ಗಾತ್ರದ ಸ್ಮಾರ್ಟ್‌ಫೋನ್,183.50 ಗ್ರಾಂ ತೂಕವನ್ನು ಹೊಂದಿದೆ. ಗೆಲಾಕ್ಸಿ ಮೆಗಾ 5.8 ನಂತೆ ಬಹುತೇಕ ಎಲ್ಲಾ ವಿಶೇಷತೆಗಳನ್ನು ಹೊಂದಿದ್ದರೂ ಪ್ರೊಸೆಸರ್ ಬದಲಾಗಿದೆ. ಗೆಲಾಕ್ಸಿ ಮೆಗಾ 5.8 ಡ್ಯುಯಲ್ ಕೋರ್ ಪ್ರೊಸೆಸರ್ ಹೊಂದಿದ್ದರೆ, ಈ ಫ್ಯಾಬ್ಲೆಟ್ ಕ್ವಾಡ್ ಕೋರ್ ಪ್ರೊಸೆಸರ್‌ನಲ್ಲಿ ಬಿಡುಗಡೆಯಾಗಲಿದೆ.

ವಿಶೇಷತೆ:
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ ಟಚ್‌ವಿಝ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್
2600 mAh ಬ್ಯಾಟರಿ
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಮೈಕ್ರೋಸಾಫ್ಟ್ ಸಿಇಒ ಆದ್ರೆ ಹೇಗಿರುತ್ತೆ?
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications