512GB ಮೆಮೊರಿಯ ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 9 ಸ್ಮಾರ್ಟ್‌ಪೋನ್ ಶೀಘ್ರ ಮಾರುಕಟ್ಟೆಗೆ..!

By GizBot Bureau
|

ಸ್ಯಾಮ್ ಸಂಗ್ ಗ್ಯಾಲೆಕ್ಸಿ ನೋಟ್ 9 512 GB ಆವೃತ್ತಿಯ ಸ್ಮಾರ್ಟ್ ಫೋನ್ ಅನ್ನು ಲಾಂಚ್ ಮಾಡಲಿದೆ. ಈ ಹಿಂದೆ 256 GB ಆವೃತ್ತಿಯನ್ನು ಲಾಂಚ್ ಮಾಡಿತ್ತು. ಈಗ ಹೊಸದಾಗಿ ದೊಡ್ಡ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲಿದೆ. ಈ ಆವೃತ್ತಿಯ ಸ್ಯಾಮ್ ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್ ಪೋನ್ ಭಾರತೀಯ ಮಾರುಕಟ್ಟೆಗೂ ಪರಿಚಯವಾಗಲಿದೆ.

ಈ 9 ಕಾರಣಗಳಿಂದ ನೀವು ಆಪಲ್ ಐಪೋನ್ ನಿಂದ ಆಂಡ್ರಾಯ್ಡ್ ಸ್ಮಾರ್ಟ್ ಪೋನ್ ಗೆ ಬದಲಾಯಿಸಿಕೊಳ್ಳುತ್ತಿರಿ..!ಈ 9 ಕಾರಣಗಳಿಂದ ನೀವು ಆಪಲ್ ಐಪೋನ್ ನಿಂದ ಆಂಡ್ರಾಯ್ಡ್ ಸ್ಮಾರ್ಟ್ ಪೋನ್ ಗೆ ಬದಲಾಯಿಸಿಕೊಳ್ಳುತ್ತಿರಿ..!

512GB ಮೆಮೊರಿಯ ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 9 ಶೀಘ್ರ ಮಾರುಕಟ್ಟೆಗೆ..!

ಸ್ಯಾಮ್ ಸಂಗ್ ಗ್ಯಾಲೆಕ್ಸಿ ನೋಟ್ 9 512 GB ಆವೃತ್ತಿಯ ಸ್ಮಾರ್ಟ್ ಫೋನ್ ಅನ್ನು ಲಾಂಚ್ ಮಾಡಲಿದೆ. ಈ ಹಿಂದೆ 256 GB ಆವೃತ್ತಿಯನ್ನು ಲಾಂಚ್ ಮಾಡಿತ್ತು. ಈಗ ಹೊಸದಾಗಿ ದೊಡ್ಡ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲಿದೆ. ಈ ಆವೃತ್ತಿಯ ಸ್ಯಾಮ್ ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್ ಪೋನ್ ಭಾರತೀಯ ಮಾರುಕಟ್ಟೆಗೂ ಪರಿಚಯವಾಗಲಿದೆ.

ಈ 512 GB ಆವೃತ್ತಿಯ ಸ್ಯಾಮ್ ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್ ಪೋನ್ ಅನ್ನು ಮೊದಲಿಗೆ ಸೌತ್ ಕೋರಿಯಾ ಮತ್ತು ಚೀನಾದಲ್ಲಿ ಮಾರಾಟವಾಗಲಿದ್ದು, ಇದಾದ ನಂತರದಲ್ಲಿ ಬೇರೆ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿದೆ. ಇದರೊಂದಿಗೆ ಎಕ್ಸ್ ನೋಸ್ 9810 ಪ್ರೋಸೆಸರ್ ಅಥಾವ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 845 ಪ್ರೋಸೆಸರ್ ಅಳವಡಿಸುವ ಸಾಧ್ಯತೆ ಇದೆ.

512GB ಮೆಮೊರಿಯ ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 9 ಶೀಘ್ರ ಮಾರುಕಟ್ಟೆಗೆ..!

ಸ್ಯಾಮ್ ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್ ಫೋನಿನ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾವನ್ನು ನೀಡುವ ಸಾಧ್ಯತೆ ಇದ್ದು, ಇದರೊಂದಿಗೆ 6.4 ಇಂಚಿನ QHD+ ಗುಣಮಟ್ಟದ ಡಿಸ್ ಪ್ಲೇಯನ್ನು ಒಳಗೊಂಡಿರಲಿದೆ. ಇದು ಉತ್ತಮವಾದ ವೀಡಿಯೋಗಳನ್ನು ನೋಡಲು, ಗೇಮ್ ಆಡಲು ಸಹಾಯಕಾರಿಯಾಗಲಿದೆ.

ಸ್ಯಾಮ್ ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್ ಫೋನಿನಲ್ಲಿ 4000mAh ಬ್ಯಾಟರಿಯನ್ನು ನೀಡಲಾಗಿದ್ದು, ಇದು ಹೆಚ್ಚಿನ ಬ್ಯಾಕಪ್ ಅನ್ನು ನೀಡಲಿದೆ. ಇದಲ್ಲದೇ ಈ ಸ್ಮಾರ್ಟ್ ಫೋನಿನಲ್ಲಿ ಟಾಪ್ ಎಂಡ್ ಫೋನ್ ಗಳಲ್ಲಿ ಇರುವಂತಹ ಎಲ್ಲಾ ಆಯ್ಕೆಗಳನ್ನು ಒಳಗೊಂಡಿರಲಿದೆ.

ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಎಲ್ಲಾ ಟಾಪ್ ಎಂಡ್ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳ್ನು ಮೀರಿಸುವ ಆಯ್ಕೆಗಳನ್ನು ಹೊಂದಿರಲಿದೆ. ಅಲ್ಲದೇ ಶೀಘ್ರವೇ ಸ್ಯಾಮ್ ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಸದ್ದು ಮಾಡಲಿದೆ ಎನ್ನಲಾಗಿದೆ.

Best Mobiles in India

English summary
Samsung Galaxy Note 9 may come in a 512GB storage variant. To know more this visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X