Home
ಮೊಬೈಲ್

ಸ್ಯಾಮ್‌ಸಂಗ್‌ನಿಂದ ಕಡಿಮೆ ಬೆಲೆಯ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ

By Ashwath

ಕಡಿಮೆ ಬೆಲೆಯ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಸ್ಯಾಮ್‌ಸಂಗ್‌ ಗುಡ್‌ ನ್ಯೂಸ್‌ ನೀಡಿದೆ.ಗೆಲಾಕ್ಸಿ ಎಸ್‌ ಡ್ಯುಯೊಸ್‌ 2 ನ್ನು ಸ್ಯಾಮ್‌ಸಂಗ್ ಬಿಡುಗಡೆ ಮಾಡಿದ್ದು, ಆನ್‌ಲೈನ್‌ ಶಾಪಿಂಗ್‌ ತಾಣ ಇನ್ಫಿಬಿಮ್‌‌ನಲ್ಲಿ ಲಭ್ಯವಿದ್ದು ಗ್ರಾಹಕರು 10,730 ಬೆಲೆಯಲ್ಲಿ ಖರೀದಿಸಬಹುದು.

121.5×63.1×10.57 ಮಿ.ಮೀ ಗಾತ್ರ,118 ಗ್ರಾಂ ತೂಕದ ಈ ಸ್ಮಾರ್ಟ್‌ಫೋನ್‌ 4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಸ್ಕ್ರೀನ್ ಹೊಂದಿದೆ.ಎಕ್ಸಲರೋ ಮೀಟರ್‌,ಮ್ಯಾಗ್ನಟಿಕ್‌,ಪ್ರಾಕ್ಸಿಮಿಟಿ ಸೆನ್ಸರ್‌ಗಳನ್ನು ಈ ಸ್ಮಾರ್ಟ್‌ಫೋನ್‌ ಒಳಗೊಂಡಿದೆ

ಈ ಹಿಂದೆ ಬಿಡುಗಡೆಯಾಗಿದ್ದ ಎಸ್‌ ಡ್ಯುಯೊಸ್‌ ಐಸ್‌ಕ್ರೀಂ ಸ್ಯಾಂಡ್ವಿಚ್‌ ಓಎಸ್‌,ಸಿಂಗಲ್‌ ಕೋರ್‍ ಪ್ರೊಸೆಸರ್‌,32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ,1500 mAh ಬ್ಯಾಟರಿ ಹೊಂದಿತ್ತು.

ಹೀಗಾಗಿ ಇಲ್ಲಿ ಹೊಸ ಸ್ಮಾರ್ಟ್‌ಫೋನ್‌ ಮತ್ತು ಸ್ಯಾಮ್‌ಸಂಗ್‌ ಈ ಹಿಂದೆ ಬಿಡುಗಡೆ ಮಾಡಿರುವ ಹತ್ತು ಸಾವಿರದೊಳಗಿನ ಕಡಿಮೆ ಬೆಲೆಯ ಡ್ಯುಯಲ್ ಸಿಮ್‌ ಸ್ಮಾರ್ಟ್‌‌ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳ ವಿವರವಿದೆ.ಒಂದೊಂದೆ ಪುಟಗಳನ್ನು ತಿರುಗಿಸಿ ಓದಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಗೆಲಾಕ್ಸಿ ಎಸ್‌ ಡ್ಯುಯೊಸ್‌ 2

ಗೆಲಾಕ್ಸಿ ಎಸ್‌ ಡ್ಯುಯೊಸ್‌ 2

ಬೆಲೆ:10,730

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಸ್ಕ್ರೀನ್(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 Ghz ಡ್ಯುಯಲ್‌ ಕೋರ್‍ ಪ್ರೊಸೆಸರ್‌
768 MB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌
1500 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌

ಬೆಲೆ:6590

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
3 ಇಂಚಿನ QVGA ಕೆಪಾಸಿಟೆಟಿವ್ ಟಚ್‌ಸ್ಕ್ರೀನ್
1GHz ಪ್ರೊಸೆಸರ್‍
2 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌
1,200 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಬೆಲೆ:7999

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512 MB ರ್‍ಯಾಮ್
4 GB ಆಂತರಿಕ ಮೆಮೊರಿ
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ  ಎಸ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌

ಬೆಲೆ:9900

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್)
ಆಂಡ್ರಾಯ್ಡ್‌ ಐಸಿಎಸ್‌ ಓಎಸ್
1GHz ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
768MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

ಸ್ಯಾಮ್‌ಸಂಗ್‌

ಸ್ಯಾಮ್‌ಸಂಗ್‌


ಸ್ಯಾಮ್‌ಸಂಗ್‌ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+