Subscribe to Gizbot

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಹೊಸ ಡ್ಯುಯಲ್ ಸಿಮ್‌ ಸ್ಮಾರ್ಟ್‌‌ಫೋನ್ ಖರೀದಿಸಿ

Posted By:

ಕಡಿಮೆ ಬೆಲೆಯ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಸ್ಯಾಮ್‌ಸಂಗ್‌ ಹೊಸ ಸ್ಮಾರ್ಟ್‌ಫೋನ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌ 2 ಈಗ ಆನ್‌ಲೈನ್‌ ಶಾಪಿಂಗ್‌ ತಾಣಗಳಲ್ಲಿ ಲಭ್ಯವಿದೆ.121.5×63.1×10.57 ಮಿ.ಮೀ ಗಾತ್ರ,118 ಗ್ರಾಂ ತೂಕದ ಈ ಸ್ಮಾರ್ಟ್‌ಫೋನ್‌ 4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಸ್ಕ್ರೀನ್ ಹೊಂದಿದೆ.ಎಕ್ಸಲರೋಮೀಟರ್‌,ಮ್ಯಾಗ್ನಟಿಕ್‌,ಪ್ರಾಕ್ಸಿಮಿಟಿ ಸೆನ್ಸರ್‌ಗಳನ್ನು ಈ ಸ್ಮಾರ್ಟ್‌ಫೋನ್‌ ಒಳಗೊಂಡಿದೆ.

ಈ ಹಿಂದೆ ಬಿಡುಗಡೆಯಾಗಿದ್ದ ಎಸ್‌ ಡ್ಯುಯೊಸ್‌ ಐಸ್‌ಕ್ರೀಂ ಸ್ಯಾಂಡ್ವಿಚ್‌ ಓಎಸ್‌,ಸಿಂಗಲ್‌ ಕೋರ್‍ ಪ್ರೊಸೆಸರ್‌,32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ,1500 mAh ಬ್ಯಾಟರಿ ಹೊಂದಿತ್ತು. ಹೀಗಾಗಿ ಈ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಹತ್ತು ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿ ಇಲ್ಲಿದೆ. ಒಂದೊಂದೆ ಪುಟವನ್ನು ತಿರುಗಿಸಿ ಯಾವ ತಾಣದಲ್ಲಿ ಎಷ್ಟು ರೂಪಾಯಿ ಬೆಲೆ ನಿಗದಿ ಪಡಿಸಿದ್ದಾರೆ ಎನ್ನುವುದನ್ನು ನೋಡಿಕೊಂಡು ಹೋಗಿ. ಇಷ್ವವಾದಲ್ಲಿ ಹೊಸ ಸ್ಮಾರ್ಟ್‌‌‌ಫೋನ್‌ ಖರೀದಿಸಿ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌ 2
ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಸ್ಕ್ರೀನ್(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 Ghz ಡ್ಯುಯಲ್‌ ಕೋರ್‍ ಪ್ರೊಸೆಸರ್‌
768 MB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌
1500 mAh ಬ್ಯಾಟರಿ

ಇದನ್ನೂ ಓದಿ: ಭಾರತದ ಟಾಪ್‌-10 ಆನ್‌ಲೈನ್‌ ಶಾಪಿಂಗ್‌ ತಾಣಗಳು ಯಾವುದು ಗೊತ್ತಾ?

ವಿವಿಧ ಕಂಪೆನಿಗಳ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot