Subscribe to Gizbot

ಸ್ಯಾಮ್‌ಸಂಗ್‌ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬೆಲೆ ದಿಢೀರ್‌ ಇಳಿಕೆ

Posted By:

ಸ್ಯಾಮ್‌ಸಂಗ್‌ ಕಂಪೆನಿಯ ಐಸಿಎಸ್‌ ಓಎಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಯಾಮ್‌ಸಂಗ್‌ ಎಸ್‌ ಡ್ಯುಯೊಸ್‌ಗೆ ಬೇಡಿಕೆ ಈವಾಗ್ಲೂ ಇದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆನ್‌ಲೈನ್‌ ಶಾಪಿಂಗ್‌ನಲ್ಲಿ ಈ ಡ್ಯುಯಲ್‌ ಸಿಮ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುತ್ತಾರೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದಾಗ 17,999 ರೂ.ದರವನ್ನು ಸ್ಯಾಮ್‌ಸಂಗ್‌ ನಿಗದಿ ಮಾಡಿತ್ತು.ಆದರೆ ಬೆಲೆ ಕಡಿಮೆಯಾಗಿ ಈಗ ಸ್ಯಾಮ್‌ಸಂಗ್‌ನ ಅಧಿಕೃತ ಆನ್‌ಲೈನ್‌ ಶಾಪಿಂಗ್‌ ತಾಣ ಇಸ್ಟೋರ್‌ನಲ್ಲಿ 12,230 ದರವಿದ್ರೂ ಬೇರೆ ಆನ್‌ಲೈನ್‌ ಶಾಪಿಂಗ್‌ನಲ್ಲಿ ಇದಕ್ಕಿಂತ ಕಡಿಮೆ ದರದಲ್ಲಿ ಲಭ್ಯವಿದೆ.ಹೀಗಾಗಿ ಗಿಜ್ಬಾಟ್‌ ಇಂದು ಈ ಸ್ಮಾರ್ಟ್‌ಫೋನ್‌ ಖರೀದಿಸಲು ಟಾಪ್‌- 15 ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಶಾಪಿಂಗ್‌ ತಾಣದಲ್ಲಿ ಈ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಯಾಮ್‌ಸಂಗ್‌ ಎಸ್‌ ಡ್ಯುಯೊಸ್‌
ವಿಶೇಷತೆ:

ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್)
ಆಂಡ್ರಾಯ್ಡ್‌ ಐಸಿಎಸ್‌ ಓಎಸ್
1GHz ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
768MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 ಬ್ಯಾಟರಿ

ಇದನ್ನೂ ಓದಿ : ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್‌ ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
saholic

saholic

saholic

infibeam

infibeam

infibeam

snapdeal

snapdeal

snapdeal

ebay

ebay

ebay

deals.sulekha

deals.sulekha

deals.sulekha

zoomin

zoomin

zoomin

gabbardeals

gabbardeals

gabbardeals

homeshop18

homeshop18

homeshop18

lalajionline

lalajionline

lalajionline

mirchimart

mirchimart

mirchimart

poorvikamobile

poorvikamobile

poorvikamobile

shopclues

shopclues

shopclues

indiatimes

indiatimes

indiatimes

themobilestore

themobilestore

themobilestore

tradus

tradus

tradus

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot