Subscribe to Gizbot

ಸ್ಯಾಮ್ ಸಂಗ್ ಗ್ಯಾಲಕ್ಸಿ S II ಗೆ ಬರಲಿದೆ ಆಂಡ್ರಾಯ್ಡ್ ಐಸ್ ಕ್ರೀಮ್ ಸ್ಯಾಂಡ್ವಿಚ್

Posted By: Varun
ಸ್ಯಾಮ್ ಸಂಗ್ ಗ್ಯಾಲಕ್ಸಿ S II ಗೆ ಬರಲಿದೆ ಆಂಡ್ರಾಯ್ಡ್ ಐಸ್ ಕ್ರೀಮ್ ಸ್ಯಾಂಡ್ವಿಚ್

ಮಾರ್ಚ್ 15 ಕ್ಕೆ, ಬಹು ನಿರೀಕ್ಷಿತ ಆಂಡ್ರಾಯ್ಡ್ 4.0 (ಐಸ್ ಕ್ರೀಮ್ ಸ್ಯಾಂಡ್ವಿಚ್) ತಂತ್ರಾಂಶವು ಸ್ಯಾಮ್ ಸಂಗ್ ಗ್ಯಾಲಕ್ಸಿ S II ಮಾಡೆಲ್ ಗಳಿಗೆ ಬರಲಿದೆ ಎಂಬ ಸುದ್ದಿ ಬಂದಿದೆ.

ಇಸ್ರೇಲ್ ನ ಆಮದುದಾರರ ಪ್ರಕಾರ ಸ್ಯಾಮ್ ಸಂಗ್ ಈಗಾಗಲೇ ಇದರ ಬಗ್ಗೆ ತಿಳಿಸಿದ್ದು, ನೀವು ಓಡಿನ್ ನ ಮೂಲಕ ಆನ್ಲೈನ್ ನಲ್ಲಿ ಅಪ್ಡೇಟ್ ಮಾಡಿಕೊಳ್ಳಬಹುದು.

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot