ಗೆಲಾಕ್ಸಿ ಎಸ್3 ಮಿನಿ ವಾಲ್ಯೂ ಎಡಿಶನ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್3ಯಲ್ಲೇ ಮತ್ತೊಂದು ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಗೆಲಾಕ್ಸಿ ಎಸ್3 ಮಿನಿ ವಾಲ್ಯೂ ಎಡಿಶನ್ ಹೆಸರಿನ ಸ್ಮಾರ್ಟ್‌ಫೋನ್ ನೆದರ್‌ಲ್ಯಾಂಡ್ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು 180 ಯುರೋ(ಅಂದಾಜು 15,300 ರೂ) ನಿಗದಿ ಮಾಡಿದೆ.
ಸಿಂಗಲ್ ಸಿಮ್ ಹಾಕಬಹುದಾದ ಸ್ಮಾರ್ಟ್‌ಫೋನ್ ಇದಾಗಿದ್ದು,ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್,1.2GHz ಡ್ಯುಯಲ್ ಕೋರ್ ಪ್ರೊಸೆಸರ್,1ಜಿಬಿ ರ್‍ಯಾಮ್ ಒಳಗೊಂಡಿದೆ. ಹಿಂದುಗಡೆ 5 ಎಂಪಿ ಕ್ಯಾಮೆರಾ ಒಳಗೊಂಡಿದ್ದರೆ,ಮುಂದುಗಡೆ ವಿಜಿಎ ಕ್ಯಾಮೆರಾವನ್ನು ಸ್ಮಾರ್ಟ್‌ಫೋನ್ ಹೊಂದಿದೆ.

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್3 ಮಿನಿ ವಾಲ್ಯೂ ಎಡಿಶನ್
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ಕೆಪಾಸಿಟಿವ್ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1500 mAh ಬ್ಯಾಟರಿ
ಇದನ್ನೂ ಓದಿ: 25 ಸಾವಿರದೊಳಗಿನ ಸ್ಯಾಮ್‌ಸಂಗ್‌ನ ಟಾಪ್ ಸ್ಮಾರ್ಟ್‌ಫೋನ್‌ಗಳು


Click it and Unblock the Notifications








