Subscribe to Gizbot

ಆನ್‌ಲೈನಲ್ಲಿ ಸ್ಯಾಂ‌ಮಸಂಗ್‌ ಗೆಲಾಕ್ಸಿ ಎಸ್‌3 ಸ್ಮಾರ್ಟ್‌ಫೋನ್‌ ಖರೀದಿಸಿ

Written By:

ಸ್ಯಾಮ್‌ಸಂಗ್‌ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್‌.ಆನ್‌ಲೈನ್‌ ಶಾಪಿಂಗ್‌ ತಾಣ univercellನಲ್ಲಿ ಗೆಲಾಕ್ಸಿ ಎಸ್‌ 3 ನಿಯೋ ಲಭ್ಯವಿದ್ದು,24,499 ರೂಪಾಯಿ ಬೆಲೆಯನ್ನು ಸ್ಮಾರ್ಟ್‌‌‌ಫೋನ್‌ ನಿಗದಿ ಪಡಿಸಿದೆ.

ಸ್ಮಾರ್ಟ್‌‌ಫೋನ್‌ 136.6x70.6x8.6 ಮಿ.ಮೀ ಗಾತ್ರವನ್ನು ಹೊಂದಿದ್ದು, 4.8 ಇಂಚಿನ ಎಚ್‌ಡಿ ಸ್ಕ್ರೀನ್‌ (720 x 1280 ಪಿಕ್ಸೆಲ್‌,ಕಾರ್ನಿಂಗ್‌ ಗೊರಿಲ್ಲ ಗ್ಲಾಸ್‌ 2),1 ಜಿಬಿ ರ್‍ಯಾಮ್‌,8 ಎಂಪಿ ಹಿಂದುಗಡೆ ಕ್ಯಾಮೆರಾ,2100 mAh ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ನ್ನು ಸ್ಯಾಮ್‌ಸಂಗ್‌ ಇನ್ನೂ ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ.ಸದ್ಯದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ.

 ಆನ್‌ಲೈನಲ್ಲಿ ಸ್ಯಾಂ‌ಮಸಂಗ್‌ ಗೆಲಾಕ್ಸಿ ಎಸ್‌3 ಸ್ಮಾರ್ಟ್‌ಫೋನ್‌ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 3 ನಿಯೋ
ವಿಶೇಷತೆ:
ಸಿಂಗಲ್‌ ಸಿಮ್‌(ಮೈಕ್ರೋಸಿಮ್‌)
4.8 ಇಂಚಿನ ಸುಪರ್‌ ಅಮೊಲೆಡ್‌ ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.4 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2100 mAh ಬ್ಯಾಟರಿ

ಇದನ್ನೂ ಓದಿ :ಕ್ರೋಮ್‌ ಬ್ರೌಸರ್‌ನಲ್ಲಿ ಬುಕ್‌‌ಮಾರ್ಕ್‌‌ ಮಾಡುವುದು ಹೇಗೆ?

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot