ಸ್ಯಾಮ್‌ಸಂಗ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್. ಸ್ಯಾಮ್‌ಸಂಗ್ ಮಾರುಕಟ್ಟೆಗೆ ಗೆಲಾಕ್ಸಿ ಎಸ್ 3 ನಿಯೋವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು 26,200 ರೂಪಾಯಿ ಬೆಲೆಯಲ್ಲಿ ಸ್ಯಾಮ್‌ಸಂಗ್ ಇಸ್ಟೋರ್‌ನಲ್ಲಿ ಲಭ್ಯವಿದೆ.
ಸ್ಮಾರ್ಟ್‌ಫೋನ್ 136.6x70.6x8.6 ಮಿ.ಮೀ ಗಾತ್ರ, 133 ಗ್ರಾಂ ತೂಕವನ್ನು ಹೊಂದಿದೆ. 4.8 ಇಂಚಿನ ಎಚ್‌ಡಿ ಸ್ಕ್ರೀನ್ (720 x 1280 ಪಿಕ್ಸೆಲ್,ಕಾರ್ನಿಂಗ್ ಗೊರಿಲ್ಲ ಗ್ಲಾಸ್ 2),1.5 ಜಿಬಿ ರ್‍ಯಾಮ್,8 ಎಂಪಿ ಹಿಂದುಗಡೆ ಕ್ಯಾಮೆರಾ,2100 mAh ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ 3 ನಿಯೋ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.8 ಇಂಚಿನ ಸುಪರ್ ಅಮೊಲೆಡ್ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.4 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
1.5 ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications