Home
ಮೊಬೈಲ್

ಆನ್‌ಲೈನ್‌ಲ್ಲಿ ಗೆಲಾಕ್ಸಿ ಎಸ್‌4 ಪರಿಕರ ಖರೀದಿಸಿ

By Ashwath

ಸ್ಯಾಮ್‌ಸಂಗ್‌ ಕಂಪೆನಿಯ ಗೆಲಾಕ್ಸಿ ಎಸ್‌4 ಸ್ಮಾರ್ಟ್‌ಫೋನ್‌ ಕಳೆದ ವಾರ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ.ಇದರೊಂದಿಗೆ ಬೇರೆ ಕಂಪೆನಿಗಳು ಸಹ ಗೆಲಾಕ್ಸಿ ಎಸ್‌4ಗೆ ಸಂಬಂಧಿಸಿದಂತೆ ಕೆಲವು ಪರಿಕರಗಳನ್ನು ಬಿಡುಗಡೆ ಮಾಡಿದೆ.ಹೀಗಾಗಿ ಇಲ್ಲಿ ಆ ಪರಿಕರಗಳ ಬೆಲೆ ಮತ್ತು ಅದನ್ನು ಖರೀದಿಸಲು ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ. ಒಂದು ವೇಳೆ ಇಷ್ಟವಾದಲ್ಲಿ ಆನ್‌ಲೈನ್‌ ಶಾಪಿಂಗ್‌ನಲ್ಲಿ ಈ ಪರಿಕರಗಳನ್ನು ಖರೀದಿಸಿ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4
ವಿಶೇಷತೆ:

5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಇದನ್ನೂ ಓದಿ : ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಇತಿಹಾಸ

ಸ್ಯಾಮ್‌ಸಂಗ್‌ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗ ವೀಕ್ಷಿಸಲು ಇಲ್ಲಿ ಭೇಟಿ ನೀಡಿ : ಗಿಜ್ಬಾಟ್‌ ಗ್ಯಾಲರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+