ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

By Ashwath
|

ಸ್ಯಾಮ್‌ಸಂಗ್‌ನ ಭಾರೀ ನಿರೀಕ್ಷೆಯ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್-4 ಭಾರತದ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ನಿನ್ನೆ ಬಿಡುಗಡೆಯಾಗಿದೆ. ಗಿಜ್ಬಾಟ್‌ ಈ ಹಿಂದೆ ಏಪ್ರಿಲ್‌ ಕೊನೆಯ ವಾರದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿತ್ತು. ಈ ಸುದ್ದಿ ನಿಜವಾಗಿದ್ದು ಅಕ್ಟಾಕೋರ್‌ ಪ್ರೋಸೆಸರ್ ಹೊಂದಿರುವ ಈ ಸ್ಮಾರ್ಟ್‌ಫೋನ್‌ ನಿನ್ನೆ ಬಿಡುಗಡೆಯಾಗಿದೆ. ಗೆಲಾಕ್ಸಿ ಎಸ್‌ 4ನ್ನು ನೀವು 41,500 ನೀಡಿ ಖರೀದಿಸಬಹುದು. ಹಾಗಾದ್ರೆ ಗೆಲಾಕ್ಸಿ ಎಸ್‌ 4ನಲ್ಲಿರುವ ವಿಶೇಷತೆ ಉಳಿದ ಸ್ಮಾರ್ಟ್‌ಫೋನ್‌ಗಳಿಗಿಂತ ಇದು ಹೇಗೆ ಭಿನ್ನ ಎಂಬುದಕ್ಕೆ ಒಂದೊಂದೆ ಪುಟವನ್ನು ತಿರುಗಿಸಿಕೊಂಡು ನೋಡಿಕೊಂಡು ಹೋಗಿ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4
ವಿಶೇಷತೆ:

5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಇದನ್ನೂ ಓದಿ : ವಾಹ್‌ ಏನ್‌ ಸುಂದರ ಫೋಟೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್‌ ಗ್ಯಾಲರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ 5 ಇಂಚಿನ ಎಚ್‌ಡಿ ಸ್ಕ್ರೀನ್‌ ಹೊಂದಿದೆ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಹಿಂದುಗಡೆ ಸಿಂಗಲ್‌ ಸ್ಪೀಕರ್ ಹೊಂದಿದೆ. ಇಲ್ಲೇ ನೀವು ಯುಎಸ್‌ಬಿ ಚಾರ್ಜಿಂಗ್‌ ಪೋರ್ಟ್‌ ನೋಡಬಹುದು.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

13 ಮೆಗಾಪಿಕ್ಸೆಲ್‌ ಕ್ಯಾಮೆರಾವನ್ನು ಗೆಲಾಕ್ಸಿ ಎಸ್‌4 ಹೊಂದಿದೆ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಫೋನ್‌ ಮುಂಭಾಗದಲ್ಲಿ ವೀಡಿಯೋ ಕಾಲಿಂಗ್‌ ಮಾಡಲು 2 ಎಂಪಿ ಕ್ಯಾಮೆರಾವಿದೆ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಹೋಮ್‌ ಬಟನ್‌ ಹೋಮ್‌ ಸ್ಕ್ರೀನ್‌ ಕೆಳಗಡೆ ಇದೆ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಮಾರ್ಟ್‌ಫೋನ್‌ ಬದಿಯಲ್ಲಿ ವಾಲ್ಯೂಮ್‌ ಬಟನ್‌ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಗೆಲಾಕ್ಸಿ ಎಸ್‌4 ಹಿಂದುಗಡೆ ಇನ್‌ಫ್ರಾರೆಡ್‌ ಪೋರ್ಟ್ ನೀಡಲಾಗಿದೆ.ಈ ಮೂಲಕ ಟಿವಿ ರಿಮೋಟ್‌ ಆಗಿ ಸ್ಮಾರ್ಟ್‌ಫೋನ್‌ ಬಳಕೆ ಮಾಡಬಹುದು.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಎಚ್‌ಟಿಸಿ ಒನ್‌,ಐಫೋನ್‌ 5 ಹೋಲಿಕೆ ಮಾಡಿದ್ರೆ ಗೆಲಾಕ್ಸಿ ಎಸ್‌4ನಲ್ಲಿ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್‌ನ್ನು ಬಳಸಲಾಗಿದೆ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಎಸ್‌ಡಿ ಕಾರ್ಡ್ ಸ್ಲಾಟ್‌ ನೀಡಲಾಗಿದ್ದು 64GB ವರೆಗೆ ಮೆಮೋರಿಯನ್ನು ಶೇಖರಿಸಬಹುದು

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಗೆಲಾಕ್ಸಿ ಎಸ್‌4ನಲ್ಲಿ ಸುಲಭವಾಗಿ ಬ್ಯಾಟರಿಯನ್ನು ತೆಗೆಯಬಹುದು

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಗೆಲಾಕ್ಸಿ ಎಸ್‌4ನಲ್ಲಿ ವಿಶೇಷ ಸೆಟ್ಟಿಂಗ್‌ ಮೆನು ನೀಡಲಾಗಿದೆ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಈ ಸ್ಕ್ರೀನ್‌ ಮೇಲ್ಭಾಗದಲ್ಲಿ ಐಬಾಲ್‌ ಐಕಾನ್‌ ನೋಡಬಹುದು.ಐಬಾಲ್‌ ಐಕಾನ್‌ ಕಾಣಿಸಿದ್ದರೆ ಸ್ಮಾರ್ಟ್ ಸ್ಟೇ ಆಕ್ಟಿವೇಟ್‌ ಆಗಿದೆ ಎಂದು ಅರ್ಥ. ಗೆಲಾಕ್ಸಿ ಎಸ್‌4ನಲ್ಲಿ ಮುಂದುಗಡೆ ಕ್ಯಾಮೆರಾದಲ್ಲಿ ಫೋಟೋ ತೆಗೆಯುವ ಸಂದರ್ಭದಲ್ಲಿ ಈ ಐಕಾನ್‌ ಆನ್‌ ಆಗುತ್ತದೆ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌ ಜೊತೆಗೆ ಈ ಸ್ಕ್ರೀನ್‌ 1920 x 1080 ಪಿಕ್ಸೆಲ್‌ ರೆಸ್ಯೂಲೂಶನ್‌ ಹೊಂದಿರುವುದರಿಂದ, ವೀಡಿಯೋ ಮತ್ತು ಫೋಟೋ ಚೆನ್ನಾಗಿ ನೋಡಬಹುದು.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಫುಲ್‌ 1080 ಪಿಕ್ಸೆಲ್‌ ಎಚ್‌ಡಿ ವೀಡಿಯೋ ಪ್ಲೇ ಮಾಡಬಹುದು.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಎಚ್‌ಟಿಸಿ ಒನ್‌ ಮೆಟಲ್‌ ಮತ್ತು ಗ್ಲಾಸ್‌ ಉಪಯೋಗಿಸಿ ಹೊರಗಿನ ಕವರ್‌ ವಿನ್ಯಾಸ ಮಾಡಲಾಗಿದೆ.ಹಾಗಾಗಿ ಎಸ್‌4ಗಿಂತ ಎಚ್‌ಟಿಸಿ ಒನ್‌ನ್ನು ಸುಲಭವಾಗಿ ಕೈಯಲ್ಲಿ ಹಿಡಿಯಬಹುದು

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಐಫೋನ್‌ 5 ಗೆ ಹೋಲಿಕೆ ಮಾಡಿದ್ರೆ ಸ್ಯಾಮ್‌ಸಂಗ್‌ ಎಸ್‌4 ದೊಡ್ಡದಾಗಿ ಕಾಣುತ್ತದೆ. ಐಫೋನ್‌5 ನಾಲ್ಕು ಇಂಚಿನ ಸ್ಕ್ರೀನ್‌ನೊಂದಿಗೆ ಮಾರುಕಟ್ಟೆಗೆ ಬಂದಿದೆ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್4ನಲ್ಲಿ ಅಂಥ ವಿಶೇಷತೆ ಏನಿದೆ ?

ಎಸ್‌4ಗೆ ಐಫೋನ್‌5 ಹೋಲಿಕೆ ಮಾಡಿದ್ರೆ ಐಫೋನ್‌5 ದಪ್ಪವಿದೆ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X