ಏಪ್ರಿಲ್ ಕೊನೆಯ ವಾರದಲ್ಲಿ ಸಿಗಲಿದೆ ಗೆಲಾಕ್ಸಿ ಎಸ್ 4
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಏಪ್ರಿಲ್ ಕೊನೆಯ ವಾರದಲ್ಲಿ ಭಾರತದ ಮಾರುಕಟ್ಟೆಗೆ ಪ್ರವೇಶಿಸಲಿದೆ. ಸಿಎನ್‌ಎನ್‌ಐಬಿಎನ್ ಗೆಲಾಕ್ಸಿ ಎಸ್4 ಏಪ್ರಿಲ್ 25ಕ್ಕೆ ಭಾರತದ ಮಾರುಕಟ್ಟೆ ಬರಲಿದೆ ಎಂದು ತಿಳಿಸಿದೆ. ಗಿಜ್ಬಾಟ್ ಈ ಹಿಂದೆ ಏಪ್ರಿಲ್ ಕೊನೆಯ ವಾರದಲ್ಲಿ ಭಾರತದ ಮಾರುಕಟ್ಟೆಗೆ ಬರಲಿದೆ ಎಂದು ತಿಳಿಸಿತ್ತು. ಸಿಎನ್‌ಎನ್‌ಐಬಿಎನ್ ಪ್ರಕಾರ ಏಪ್ರಿಲ್ 25ಕ್ಕೆ ಭಾರತದ ಮಾರುಕಟ್ಟೆಗೆ ಪ್ರವೇಶಿಸಿದ್ರೂ,ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಏಪ್ರಿಲ್ 27ರಿಂದ ಲಭ್ಯವಾಗಲಿದೆ. ಗೆಲಾಕ್ಸಿ ಎಸ್ 4 ಬೆಲೆ ಸುಮಾರು 42 ಸಾವಿರ ರೂಪಾಯಿ ಇರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಆದರೆ ಕ್ವಾಡ್ ಕೋರ್ ಪ್ರೋಸೆಸರ್ ಅಥವಾ ಅಕ್ಟಾ ಕೋರ್ ಪ್ರೋಸೆಸರ್‌ನಲ್ಲಿ ಯಾವುದು ಭಾರತದ ಮಾರುಕಟ್ಟೆಗೆ ಬರುತ್ತದೆ ಎಂಬುದನ್ನು ನಿಖರವಾಗಿ ತಿಳಿಸಿಲ್ಲ. ಹಿಗಾಗಿ ಗಿಜ್ಬಾಟ್ ಇಂದು ಆ ಸ್ಮಾರ್ಟ್‌ಫೋನ್ ವಿಶೇಷತೆಗಳ ಚಿತ್ರವನ್ನು ತಂದಿದೆ. ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ.
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್,ಆಟೋಫೋಕಸ್,ಎಲ್‌ಇಡಿಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ
ಇದನ್ನೂ ಓದಿ : ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4ನಲ್ಲಿ ಅಂಥಾ ವಿಶೇಷತೆ ಏನಿದೆ ?
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್ ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4



Click it and Unblock the Notifications








