ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ ಈಗ ಆನ್‌ಲೈನ್‌ಲ್ಲಿ ಲಭ್ಯ
ಕಳೆದ ವಾರವಾಷ್ಟೇ ಭಾರತದಲ್ಲಿ ಬಿಡುಗಡೆಯಾಗಿದ್ದ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಗೆಲಾಕ್ಸಿ ಎಸ್4 ಮಿನಿ ಈಗ ಆನ್‌ಲೈನ್ ಶಾಪಿಂಗ್ ತಾಣ ಸ್ಯಾಮ್‌ಸಂಗ್ ಇಸ್ಟೋರ್‌ನಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ಗೆ 27,990 ರೂ ನಿಗದಿ ಮಾಡಿದ್ದು,ಗ್ರಾಹಕರು ಮುಂಗಡ ಬುಕ್ಕಿಂಗ್ ಮಾಡಿ ಖರೀದಿಸಬಹುದಾಗಿದೆ.
ಈಗಾಗಲೇ ವಿಶ್ವದ ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ನೂತನ ಮೈಲಿಗಲ್ಲನ್ನು ಬರೆದಿದ್ದು, ಬಿಡುಗಡೆಯಾದ ಎರಡೇ ತಿಂಗಳಿನಲ್ಲಿ 2 ಕೋಟಿ ಗೆಲಾಕ್ಸಿ ಎಸ್4 ಮಾರಾಟವಾಗಿದೆ. ಇದೇ ಹುಮ್ಮಸ್ಸಿನಲ್ಲಿ ಸ್ಯಾಮ್‌ಸಂಗ್ ಈಗ ಗೆಲಾಕ್ಸಿ 4 ಮಿನಿಯನ್ನು ತಯಾರಿಸಿದ್ದು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ವಿಶೇಷತೆ
- ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
- 4.3 ಇಂಚಿನ qHD ಸೂಪರ್ AMOLED ಸ್ಕ್ರೀನ್
- ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
- 1.7GHz ಡ್ಯುಯಲ್ ಕೋರ್ ಪ್ರೊಸೆಸರ್
- 1.5GB of RAM
- 8GB ಆಂತರಿಕ ಮೆಮೋರಿ
- 64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
- 8 ಎಂಪಿ ಹಿಂದುಗಡೆ ಕ್ಯಾಮೆರಾ
- 1.9 ಎಂಪಿ ಮುಂದುಗಡೆ ಕ್ಯಾಮೆರಾ
- 1900mAh ಬ್ಯಾಟರಿ
ಇದನ್ನೂ ಓದಿ: ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ವರ್ಸಸ್ ಎಸ್4 ಮಿನಿ
ಸ್ಯಾಮ್‌ಸಂಗ್ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ



Click it and Unblock the Notifications








