Home
ಮೊಬೈಲ್

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಖರೀದಿಸಿ

By Ashwath

ಸ್ಯಾಮ್‌ಸಂಗ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸ್ಯಾಮ್‌ಸಂಗ್‌ನ ಭಾರೀ ನಿರೀಕ್ಷೆಯ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್-4 ಭಾರತದ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ.
ಗಿಜ್ಬಾಟ್‌ ಈ ಹಿಂದೆ ಏಪ್ರಿಲ್‌ ಕೊನೆಯ ವಾರದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿತ್ತು. ಈ ಸುದ್ದಿ ನಿಜವಾಗಿದ್ದು ಅಕ್ಟಾಕೋರ್‌ ಪ್ರೋಸೆಸರ್ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಿದೆ. ಈಗಾಗಲೇ ಅನ್‌ಲೈನ್‌ ಶಾಪಿಂಗ್‌ನಲ್ಲಿ ಈ ಸ್ಮಾರ್ಟ್‌ಫೋನ್‌ ಲಭ್ಯವಿದ್ದು ಗ್ರಾಹಕರು ಖರೀದಿಸಲು ಟಾಪ್‌-1 ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್‌,ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗಿಜ್ಬಾಟ್ ಗ್ಯಾಲರಿ

infibeam

infibeam

infibeam

saholic

saholic

saholic

mirchimart

mirchimart

mirchimart

homeshop18

homeshop18

homeshop18

ebay

ebay

ebay

ibhejo

ibhejo

ibhejo

kaunsa

kaunsa

kaunsa

tradus

tradus

tradus

rediff

rediff

rediff

zoomin

zoomin

zoomin

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+