59,990 ರೂಪಾಯಿಗೆ ಗೆಲಾಕ್ಸಿ ಎಸ್ 4 ಡೀಲ್ ಮಾಡಿ
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ 4 ಭಾರತದ ಮಾರುಕಟ್ಟೆಗೆ ಈಗಾಗ್ಲೇ ಬಂದಿದೆ. ನಿಮ್ಮಲ್ಲಿ ಕೇವಲ 59,990 ರೂ ಇದ್ರೆ ಈವಾಗ್ಲೇ ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದು.
ಭಾರತದ ಮಾರುಕಟ್ಟೆ ಸೇರಿದಂದತೆ ವಿಶ್ವದಲ್ಲಿ ಏಪ್ರಿಲ್ ಕೊನೆಯ ವಾರದಲ್ಲಿ ಈ ಸ್ಮಾರ್ಟ್‌ಫೋನ್ ಬರಲಿದೆ ಎಂದು ಸ್ಯಾಮ್‌ಸಂಗ್ ತಿಳಿಸಿತ್ತು.ಆದ್ರೆ ಗೆಲಾಕ್ಸಿ ಎಸ್4 ಈಗಾಗ್ಲೇ ಭಾರತದ ಮಾರುಕಟ್ಟೆಗೆ ಬಂದಿದ್ದು .ಅದು ಒಂದೇ ಒಂದು ಆನ್‌ಲೈನ್ ಶಾಪಿಂಗ್ ಸೈಟ್ ಶಾಪಿಂಗ್.ರೆಡಿಫ್.ಕಾಂನಲ್ಲಿ ನೀವು ಖರೀದಿಸಬಹುದು.ಹಾಗಾಗಿ ಭಾರತದಲ್ಲಿ ಇನ್ನೂ ಅಧಿಕೃತವಾಗಿ ಬಿಡುಗಡೆಯಾಗದಿದ್ದರೂ ನೀವು ರೆಡಿಫ್‌ನಲ್ಲಿ ಬುಕ್ ಮಾಡಿ ಖರೀದಿಸಬಹುದು.

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
1.6 GHz ಕ್ವಾಡ್ ಕೋರ್ ಕ್ವಾರ್ಟೆಕ್ಸ್ ಎ -15 ಪ್ರೋಸೆಸರ್
2GB RAM
16GB/32GB/64GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(4128 x 3096 ಪಿಕ್ಸೆಲ್,ಆಟೋಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications