Subscribe to Gizbot

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

Posted By:

ವಿಶ್ವದ ಮೊದಲ 10x ಅಪ್ಟಿಕಲ್‌ ಝೂಮ್‌ ಇರುವ ಸ್ಮಾರ್ಟ್‌ಫೋನ್‌ನ್ನು ಸ್ಯಾಮ್‌ಸಂಗ್‌ ಈಗಾಗಲೇ ಪರಿಚಯಿಸಿದೆ. ಈಗ ಈ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ ಭಾರತದ ಎಲ್ಲಾ ಆನ್‌ಲೈನ್‌ ತಾಣದಲ್ಲಿ ಲಭ್ಯವಿದೆ.. 16 ಎಂಪಿ ಸಿಎಂಒಎಸ್‌ ಸೆನ್ಸಾರ್‌,ಒಐಎಸ್‌, Xenon ಫ್ಲ್ಯಾಶ್‌ನೊಂದಿಗೆ ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಂದಿದೆ.ಹೀಗಾಗಿ ಈ ಸ್ಮಾರ್ಟ್‌ಫೋನ್‌ ಖರೀದಿಸಲು ಗಿಝ್‌ಬಾಟ್ ಇಂದು ಟಾಪ್‌ 10 ಆನ್‌ಲೈನ್‌ ಶಾಪಿಂಗ್ ತಾಣಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಯಾವ ಆನ್‌ಲೈನ್‌ ಶಾಪಿಂಗ್‌ನಲ್ಲಿ ಎಷ್ಟು ರುಪಾಯಿ ನಿಗದಿ ಪಡಿಸಿದ್ದಾರೆ ಎಂಬುದನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ಶಾಪಿಂಗ್‌ ತಾಣದಲ್ಲಿ ಈ ಸ್ಮಾರ್ಟ್‌‌ಫೋನ್‌ ಖರೀದಿಸಿ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್
ವಿಶೇಷತೆ:

4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
infibeam.com

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.29,390 ಬೆಲೆಯಲ್ಲಿ ಖರೀದಿಸಿ

flipkart.

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ. 29,300 ಬೆಲೆಯಲ್ಲಿ ಖರೀದಿಸಿ

tradus.com

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.29,390 ಬೆಲೆಯಲ್ಲಿ ಖರೀದಿಸಿ

shopping.rediff

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.29,900 ಬೆಲೆಯಲ್ಲಿ ಖರೀದಿಸಿ

snapdeal.com

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.28,500 ಬೆಲೆಯಲ್ಲಿ ಖರೀದಿಸಿ

ebay.in

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.33,333 ಬೆಲೆಯಲ್ಲಿ ಖರೀದಿಸಿ

smartoye.com

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.29,390 ಬೆಲೆಯಲ್ಲಿ ಖರೀದಿಸಿ

samsungindiaestore.com

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.29,390 ಬೆಲೆಯಲ್ಲಿ ಖರೀದಿಸಿ

saholic.com

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.29,990 ಬೆಲೆಯಲ್ಲಿ ಖರೀದಿಸಿ

sangeethamobiles.com

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್ ಖರೀದಿಸಿ

ರೂ.29,900 ಬೆಲೆಯಲ್ಲಿ ಖರೀದಿಸಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

Click Here For List of New Smartphones And Tablets Price & Specs

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot