ಆನ್‌ಲೈನಲ್ಲಿ ಗೆಲಾಕ್ಸಿ ಎಸ್5 ಪ್ರಿ ಆರ್ಡರ್ ಮಾಡಿ
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್5 ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆಯಾಗಿದ್ದರೂ ಮಾರುಕಟ್ಟೆಯಲ್ಲಿ ಲಭ್ಯವಿಲ್ಲ. ಏಪ್ರಿಲ್11ರ ಬಳಿಕ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣ ಮತ್ತು ರಿಟೇಲ್ ಅಂಗಡಿಗಳಲ್ಲಿ ಲಭ್ಯವಾಗಲಿದೆ. ಆದರೆ ಈ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿರುವ ಗ್ರಾಹಕರು ಈಗಲೇ ಈ ಸ್ಮಾರ್ಟ್‌ಫೋನಿಗೆ ಪ್ರಿಆರ್ಡರ್ ಮಾಡಬಹುದು.
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ 5
ವಿಶೇಷತೆ:
ಸಿಂಗಲ್ ಸಿಮ್
5.1 ಇಂಚಿನ ಸೂಪರ್ ಅಮೊಲೆಡ್ ಸ್ಕ್ರೀನ್(1080 x 1920 ಪಿಕ್ಸೆಲ್,432 ಪಿಪಿಐ)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
ಅಕ್ಟಾ ಕೋರ್ ಪ್ರೊಸೆಸರ್
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16/32 ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್
128 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2800 mAh ಬ್ಯಾಟರಿ
ಆನ್‌ಲೈನ್‌ನಲ್ಲಿ ಸ್ಮಾರ್ಟ್‌ಫೋನ್ ಪ್ರಿಆರ್ಡರ್ ಮಾಡಲು ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ಮುಂದಿನ ಪುಟದಲ್ಲಿ ನೀಡಲಾಗಿದೆ.
ಇದನ್ನೂ ಓದಿ: ಗೂಗಲ್‌ನ ಸುಂದರ ನೆದರ್‌ಲ್ಯಾಂಡ್ ಆಫೀಸ್ ನೋಡಿದ್ದೀರಾ?


Click it and Unblock the Notifications













