ಸ್ಯಾಮ್‌ಸಂಗ್‌ನಿಂದ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಕಡಿಮೆ ಬೆಲೆಯ ಸ್ಯಾಮ್‌ಸಂಗ್‌ನ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಸ್ಯಾಮ್‌ಸಂಗ್ ಹೊಸ ಸ್ಮಾರ್ಟ್‌ಫೋನ್‌ನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸ್ಯಾಮ್‌ಸಂಗ್ ಗೆಲಾಕ್ಸಿ ಪ್ರೊ ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದುಆನ್‌ಲೈನ್ ಶಾಪಿಂಗ್ ತಾಣ ಹೋಮ್‌ಶಾಪ್ ಲಭ್ಯವಿದ್ದು 6,989 ಬೆಲೆಯಲ್ಲಿ ಲಭ್ಯವಿದೆ.
4-ಇಂಚಿನ ಸ್ಕ್ರೀನ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್ ಒಳಗೊಂಡಿದೆ. ಫೋಟೋ ಕ್ಲಿಕ್ ಮಾಡಲು ಹಿಂದುಗಡೆ ಮಾತ್ರ 2 ಎಂಪಿ ಕ್ಯಾಮೆರಾ ನೀಡಿದ್ದು ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ.ಈ ಸ್ಮಾರ್ಟ್‌ಫೋನ್ 121.2x62.7x10.6 ಮಿ.ಮೀ ಗಾತ್ರ ಮತ್ತು,121 ಗ್ರಾಂ ತೂಕವಿದೆ.
ಸ್ಯಾಮ್‌ಸಂಗ್ ಗೆಲಾಕ್ಸಿ ಪ್ರೊ
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4- ಇಂಚಿನ WVGA ಕೆಪಾಸಿಟಿವ್ ಟಚ್‌ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಸಿಂಗಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
2ಜಿ,ವೈಫೈ,ಬ್ಲೂಟೂತ್
1500mAh ಬ್ಯಾಟರಿ
ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಪ್ರೊ

ಸ್ಯಾಮ್‌ಸಂಗ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಪ್ರೊ

ಸ್ಯಾಮ್‌ಸಂಗ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಪ್ರೊ

ಸ್ಯಾಮ್‌ಸಂಗ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಪ್ರೊ


Click it and Unblock the Notifications








