ಸದ್ಯದಲ್ಲೇ ಸ್ಯಾಮ್‌ಸಂಗ್‌ನಿಂದ ಬರಲಿದೆ ಎರಡು ಸ್ಮಾರ್ಟ್‌ಫೋನ್‌ಗಳು
ಸ್ಯಾಮ್‌ಸಂಗ್‌ನ ಕಡಿಮೆ ಬೆಲೆಯ ಹೊಸ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಸ್ಯಾಮ್‌ಸಂಗ್ ಸದ್ಯದಲ್ಲಿ ಎರಡು ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಈ ಎರಡು ಸ್ಮಾರ್ಟ್‌ಫೋನ್ ಜೆಲ್ಲಿ ಬೀನ್ ಓಎಸ್ ಹೊಂದಿದೆ. ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್ ಸ್ಮಾರ್ಟ್‌ಫೋನ್‌ಗೆ ಅಂದಾಜು ಎಂಟು ಸಾವಿರ,ಗೆಲಾಕ್ಸಿ ಏಸ್ 3 ಸ್ಮಾರ್ಟ್‌ಫೋನ್‌ಗೆ 15,999 ಬೆಲೆಯನ್ನು ನಿಗದಿ ಪಡಿಸುವ ಸಾಧ್ಯತೆ ಇದೆ.
ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗೆ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ
ಸ್ಯಾಮ್‌ಸಂಗ್ ಗೆಲಾಕ್ಸಿ ಏಸ್ 3(galaxy ace 3)
ವಿಶೇಷತೆ:
ಡ್ಯುಯಲ್ ಸಿಮ್
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
64 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ


Click it and Unblock the Notifications








