ಸ್ಯಾಮ್‌ಸಂಗ್‌ನ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಜೆಲ್ಲಿ ಬೀನ್ ಓಎಸ್ ಹೊಂದಿರುವ ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ.
ಸ್ಯಾಮ್‌ಸಂಗ್‌ನ ಅಧಿಕೃತ ಶಾಪಿಂಗ್ ತಾಣ samsungindiaestore.comನಲ್ಲಿ ಈ ಸ್ಮಾರ್ಟ್‌ಫೋನ್‌ಗೆ 8700 ರೂ ಬೆಲೆಯನ್ನು ತೋರಿಸುತ್ತಿದ್ದರೆ,ಶಾಪಿಂಗ್ ತಾಣದಲ್ಲಿ ಇದಕ್ಕಿಂತಲೂ ಕಡಿಮೆ ದರದಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು. ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ 8490 ರೂ ಬೆಲೆಯನ್ನು ನಿಗದಿ ಮಾಡಿದ್ದಾರೆ.
3.5 ಮಿ.ಮೀ ಆಡಿಯೋ ಜಾಕ್,ಮೈಕ್ರೋ ಯುಎಸ್‌ಬಿ,126 ಗ್ರಾಂ,63.1x 121.5x 10.85ಮಿ.ಮೀ ಗಾತ್ರ,ವೈಫೈ,3ಜಿ,ಜಿಪಿಎಸ್,ಬ್ಲೂಟೂತ್ ಕನೆಕ್ಟ್‌ವಿಟಿ ವಿಶೇಷತೆಯನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
4 GB ಆಂತರಿಕ ಮಮೊರಿ
512 MB RAM
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಸೌಲಭ್ಯವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ
ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಸ್ಯಾಮ್‌ಸಂಗ್‌ನ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್

ಸ್ಯಾಮ್‌ಸಂಗ್‌ನ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್

ಸ್ಯಾಮ್‌ಸಂಗ್‌ನ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್

ಸ್ಯಾಮ್‌ಸಂಗ್‌ನ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್


Click it and Unblock the Notifications








