Subscribe to Gizbot

ಆನ್‌ಲೈನ್‌ಲ್ಲಿ ಗೆಲಾಕ್ಸಿ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಿ

Posted By:

ಸ್ಯಾಮ್‌ಸಂಗ್‌ ಪ್ರಿಯರಿಗೆ ಮತ್ತೊಂದು ಗುಡ್‌ನ್ಯೂಸ್‌.ಸ್ಯಾಮ್‌ಸಂಗ್‌ ಡ್ಯುಯಲ್‌ ಸಿಮ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಆನ್‌ಲೈನ್‌ ಶಾಪಿಂಗ್‌ನಲ್ಲಿ ಲಭ್ಯವಿದೆ. ಹೀಗಾಗಿ ಗಿಜ್ಬಾಟ್‌ ಸ್ಮಾರ್ಟ್‌ಫೋನ್‌ ಖರೀದಿಸಲು ಟಾಪ್‌ 5 ಆನ್‌ಲೈನ್‌ ವೆಬ್‌ಸೈಟ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ನೋಡಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಆನ್‌ಲೈನ್‌ ಶಾಪಿಂಗ್‌ ತಾಣದಲ್ಲಿಸ್ಮಾರ್ಟ್‌ಫೋನ್ ಖರೀದಿಸಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌
ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
3.2 ಇಂಚಿನ ಸ್ಕ್ರೀನ್‌( 480 x 320 ಪಿಕ್ಸೆಲ್‌)
ಸಿಂಗಲ್‌ ಕೋರ್‌ 1GHz ಪ್ರೋಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್‌,ಬ್ಲೂಟೂತ್
1,300mAh ಬ್ಯಾಟರಿ

ಇದನ್ನೂ ಓದಿ : ಸೋಶಿಯಲ್‌ ಮೀಡಿಯಾದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿಗಳು

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌ ಸ್ಮಾರ್ಟ್‌ಫೋನ್ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗಿಜ್ಬಾಟ್‌ ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Flipkart

Flipkart

Flipkart

infibeam

infibeam

infibeam

saholic

saholic

saholic

yebhi

yebhi

yebhi

homeshop18

homeshop18

homeshop18

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot