ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಮೇಲೆ ಸಖತ್ ಆಫರ್
ಆಂಡ್ರಾಯ್ಡ್ ಕಿಟ್‌ಕ್ಯಾಟ್ ಓಎಸ್ ಮುಂದಿನ ತಿಂಗಳು ಬಿಡುಗಡೆಯಾಲಿರುವ ಹಿನ್ನೆಲೆಯಲ್ಲಿ ಸ್ಯಾಮ್‌ಸಂಗ್ ತನ್ನ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್‌ಗಳ ಮೇಲೆ ಆಫರ್ ಪ್ರಕಟಿಸಿದೆ.
ತನ್ನ ದುಬಾರಿ ಬೆಲೆಯ ಫೋನ್ ಗೆಲಾಕ್ಸಿ ಸೆ4, ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳಿಗೆ ಕಡಿಮೆ ಬೆಲೆಯನ್ನು ಪ್ರಕಟಿಸಿದ್ದು ಮಾತ್ರವಲ್ಲದೇ ಖರೀದಿಸಿದ ಗ್ರಾಹಕರಿಗೆ ಉಚಿತವಾಗಿ ಹೆಡ್‌ಫೋನ್, ಮೈಕ್ರೋ ಎಸ್‌ಡಿ ಕಾರ್ಡ್ ನೀಡುವುದಾಗಿ ಹೇಳಿದೆ. ಹೀಗಾಗಿ ಗಿಝ್‌ಬಾಟ್ ಇಂದು ಸ್ಯಾಮ್‌ಸಂಗ್ ಇಸ್ಟೋರ್‌ನಲ್ಲಿ ಆಫರ್ ಇರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಬೆಲೆ ಮತ್ತು ಉಚಿತ ಕೊಡುಗೆಗಳನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಡ್ಯುಯೊಸ್
ರೂ.2,290 ಬೆಲೆಯಿರುವ sennheiser ಹೆಡ್‌ಫೋನ್ ಉಚಿತ
ಬೆಲೆ:17,960
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿ ಬೀನ್ 4.1.2 ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್,ಯುಎಸ್‌ಬಿ,ಬ್ಲೂಟೂತ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಕ್ವಾಟ್ರೋ
ಕೊಡುಗೆ 1,990 ಬೆಲೆಯಿರುವ sennheiser ಹೆಡ್‌ಫೋನ್ ಉಚಿತ
ಬೆಲೆ:16,220
ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾರ್ಟೆಕ್ಸ್ ಕ್ವಾಡ್ ಪ್ರೊಸೆಸರ್
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್
2000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ಕೊಡುಗೆ: ಶೇ.15 ಕ್ಯಾಶ್‌ಬ್ಯಾಕ್ (6,225)
ವೊಡಾಫೋನ್ 12,000 ರೂ ಡೇಟಾ ಪ್ಲ್ಯಾನ್ ಉಚಿತ(ಈ ತಿಂಗಳ 30ವರೆಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ)
ಬೆಲೆ: 35,755
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್,ಎಲ್‌ಇಡಿಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 6.3
ಕೊಡುಗೆ: ರೂ.623 ಬೆಲೆಯ ಎಸ್ ವ್ಯೂ ಕವರ್ ಫ್ರೀ
ಬೆಲೆ:31,490
ವಿಶೇಷತೆ:
ಸಿಂಗಲ್ ಸಿಮ್ 6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
1.7GHz ಡ್ಯುಯಲ್ ಕೋರ್ ಪ್ರೊಸೆಸೆರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0, ವೈಫೈ,ಬ್ಲೂಟೂತ್
4.0 3,200mAh ಬ್ಯಾಟರಿ

ಸ್ಯಾಮ್‌ಸಂಗ್ ಎಸ್3
ಕೊಡುಗೆ:1,499 ಬೆಲೆಯಿರುವ ಫ್ಲಿಪ್ ಕವರ್ ಫ್ರೀ
ಬೆಲೆ:28,460
ವಿಶೇಷತೆ:
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್ ಓಎಸ್
4.8ಇಂಚಿನ AMOLED ಸ್ಕ್ರೀನ್(720 x 1280 ಪಿಕ್ಸೆಲ್)
1.4GHz ಕ್ವಾಡ್‌ಕೋರ್ ಪ್ರೊಸೆಸರ್
8MP ಹಿಂದುಗಡೆ ಕ್ಯಾಮೆರಾ
1.9MP ಎದುರುಗಡೆ ಕ್ಯಾಮೆರಾ
16 GB ಆಂತರಿಕ ಮೆಮೋರಿ
64 GB ವರೆಗೂ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಎಸ್ ಡ್ಯುಯೊಸ್
ಕೊಡುಗೆ:700 ರೂ ಬೆಲೆ ಇರುವ 16 GB ಸ್ಯಾಮ್‌ಸಂಗ್ ಮೈಕ್ರೋ ಎಸ್‌ಡಿ ಕಾರ್ಡ್
ಬೆಲೆ:10,100
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಐಸಿಎಸ್ ಓಎಸ್
1GHz ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೋರಿ
768MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,500 ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಯಂಗ್
ಕೊಡುಗೆ:449 ಬೆಲೆ ಇರುವ Protective cover
ಬೆಲೆ:8,250
ವಿಶೇಷತೆ:
ಡ್ಯುಯಲ್ ಸಿಮ್(ಜಿಎಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
3.2 ಇಂಚಿನ ಸ್ಕ್ರೀನ್( 480 x 320 ಪಿಕ್ಸೆಲ್)
ಸಿಂಗಲ್ ಕೋರ್ 1GHz ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್,ಬ್ಲೂಟೂತ್
1,300mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಸ್ಟಾರ್
ಕೊಡುಗೆ:500 ರೂ ಬೆಲೆ ಇರುವ 8GB ಸ್ಯಾಮ್‌ಸಂಗ್ ಮೈಕ್ರೋ ಎಸ್‌ಡಿ ಕಾರ್ಡ್ ಉಚಿತ
ಬೆಲೆ:5,090
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
3 ಇಂಚಿನ QVGA ಕೆಪಾಸಿಟೆಟಿವ್ ಟಚ್‌ಸ್ಕ್ರೀನ್
1GHz ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್
1,200 mAh ಬ್ಯಾಟರಿ

ಟಾಪ್ ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆ
ಆನ್‌ಲೈನ್ ಶಾಪಿಂಗ್‌ನಲ್ಲಿ ಇತ್ತೀಚಿಗೆ ಕೆಲವು ದುಬಾರಿ ಸ್ಯಾಮ್‌ಸಂಗ್,ಸೋನಿ,ನೋಕಿಯಾ, ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳ ಬೆಲೆ ಕಡಿಮೆಯಾಗಿದೆ. ಈ ಸುದ್ದಿ ಓದಲು ಕ್ಲಿಕ್ ಮಾಡಿ:


Click it and Unblock the Notifications








